Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಮಲಾಕರ್ ಗುರೂಜಿ ಅನೈತಿಕ ಸಂಬಂಧಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು ಹೇಗೆ?
ಕರ್ನಾಟಕಪ್ರಮುಖ

ಕಮಲಾಕರ್ ಗುರೂಜಿ ಅನೈತಿಕ ಸಂಬಂಧಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು ಹೇಗೆ?

Share
2 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರಾ ನಡುವಿನ ಅನೈತಿಕ ಸಂಬಂಧದ ಕುರಿತು ಮಗಳು ಸುಮಶ್ರೀ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಸುಮಶ್ರೀ, ತಮ್ಮ ತಾಯಿ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ್ ಭಟ್ ನಡುವೆ ಇದ್ದ ಅಕ್ರಮ ಸಂಬಂಧದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾಳೆ. “ಕಳೆದ 9 ತಿಂಗಳಿಂದ ನನ್ನ ತಾಯಿ ಮತ್ತು ಕಮಲಾಕರ್ ಭಟ್ ನಡುವೆ ಅಕ್ರಮ ಸಂಬಂಧ ಇತ್ತು. ಅದರಿಂದ ಬೇಸತ್ತು ನಾನು ತಂದೆಯೊಂದಿಗೆ ಇರಬೇಕು ಎಂದು ನಿರ್ಧರಿಸಿದ್ದೆ. ನಾನು ನನ್ನ ತಂದೆ ಮಹೇಶ್ ಅವರಿಗೆ ಕರೆ ಮಾಡಿ, ‘ನನ್ನನ್ನು ಇಲ್ಲಿಂದ ಕರೆದುಕೊಂಡು ಹೋಗದಿದ್ದರೆ ನಾನು ಆತ್ಮ*ಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಹೇಳಿದ್ದೆ” ಎಂದು ಸುಮಶ್ರೀ ತಿಳಿಸಿದ್ದಾರೆ.
ಅದರಂತೆ ಫೆಬ್ರವರಿ 1ರಂದು ಶಿವಮೊಗ್ಗದಿಂದ ಸಿದ್ದಾಪುರ ಪೊಲೀಸ್ ಠಾಣೆಗೆ ತೆರಳಿ, ಅಲ್ಲಿಂದ ಸಂಜೆ 7.30ರ ನಂತರ ತಂದೆಯ ಮನೆಗೆ ಹೋಗಿದ್ದೆ ಎಂದು ಅವರು ಹೇಳಿದ್ದಾರೆ. “ದೊಡ್ಡಪ್ಪ, ದೊಡ್ಡಮ್ಮ ಸೇರಿದಂತೆ ಮನೆಯವರು ಎಲ್ಲರೂ ಪ್ರೀತಿಯಿಂದ ನನ್ನನ್ನು ಬರಮಾಡಿಕೊಂಡರು” ಎಂದು ಸುಮಶ್ರೀ ಹೇಳಿದ್ದಾರೆ.
ಆದರೆ ಅದೇ ದಿನ ರಾತ್ರಿ ಸುಮಾರು 10.30ರ ವೇಳೆಗೆ, ಸುಚಿತ್ರಾ ಕಾರಿನಲ್ಲಿ ಐದಾರು ಜನರೊಂದಿಗೆ ಬಂದು ಮನೆಗೆ ದಾಳಿ ನಡೆಸಿದರು”ಅವರು ಏಕಾಏಕಿ ಮನೆಗೆ ನುಗ್ಗಿ ನನ್ನ ತಂದೆಯ ಮೇಲೆ ಹಲ್ಲೆ ನಡೆಸಿದರು. ಈ ಸಂದರ್ಭದಲ್ಲಿ ನನ್ನ ದೊಡ್ಡಪ್ಪ ವಸಂತ್ ಅವರನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ” ಎಂದು ಸುಮಶ್ರೀ ಕಣ್ಣೀರಿಟ್ಟಿದ್ದಾರೆ. “ನಮ್ಮ ತಾಯಿ ಮುಸ್ಲಿಂ ಯುವಕರೊಂದಿಗೆ ಬಂದಿದ್ದರು. ಅವರು ಹಿಂದಿಯಲ್ಲಿ ‘ಇವನನ್ನು ಬಿಡಬೇಡಿ’ ಎಂದು ನನ್ನ ತಂದೆಯ ವಿರುದ್ಧ ಅವರಿಗೆ ಸೂಚಿಸುತ್ತಿದ್ದರು” ಎಂದು ಗಂಭೀರ ಆರೋಪ ಮಾಡಿದ್ದಾರೆ.
ಗಲಾಟೆ ಹೆಚ್ಚಾಗುತ್ತಿದ್ದಂತೆ, “ನನ್ನನ್ನು ಒಂದು ಕೋಣೆಯಲ್ಲಿ ಕೂಡಿ ಹಾಕಿ ಹೊರಗೆ ಬರಬೇಡ ಎಂದು ಹೇಳಿದರು. ದೊಡ್ಡಪ್ಪನನ್ನು ಕೊಲೆ ಮಾಡಿದ ಬಳಿಕ, ನನ್ನ ತಂದೆಗೆ ಚಾಕು ಇರಿದರು. ತಂದೆಯನ್ನು ರಕ್ಷಿಸಲು ಬಂದ ಮತ್ತೊಬ್ಬರ ಮೇಲೂ ಚಾಕು ದಾಳಿ ನಡೆಸಲಾಯಿತು. ನಂತರವೇ ಪೊಲೀಸರು ಸ್ಥಳಕ್ಕೆ ಬಂದರು” ಎಂದು ಸುಮಶ್ರೀ ವಿವರಿಸಿದ್ದಾರೆ.

“ನನ್ನ ದೊಡ್ಡಪ್ಪನಿಗೆ ಚಿಕ್ಕ ಚಿಕ್ಕ ಮಕ್ಕಳು ಇದ್ದಾರೆ. ಏನೂ ಅರಿಯದ ಮಕ್ಕಳು ಇಂದು ತಬ್ಬಲಿಯಾಗಿದ್ದಾರೆ. ನಮ್ಮ ತಾಯಿಯ ಅನೈತಿಕ ಸಂಬಂಧದ ಪರಿಣಾಮವಾಗಿ ನನ್ನ ದೊಡ್ಡಮ್ಮ ವಿಧವೆಯಾಗಿದ್ದಾರೆ. ಮಕ್ಕಳು ತಂದೆಯನ್ನು ಕಳೆದುಕೊಂಡಿದ್ದಾರೆ. ನನ್ನ ತಂದೆಗೂ ಚಾಕುವಿನ ಏಟು ಬಿದ್ದಿದೆ” ಎಂದು ಈ ಮೂಲಕ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ನಡುವಿನ ಅಕ್ರಮ ಸಂಬಂಧ ಮತ್ತು ಅದರ ಪರಿಣಾಮವಾಗಿ ನಡೆದ ಹಿಂಸಾತ್ಮಕ ಘಟನೆಗಳ ಕುರಿತು ಮಗಳು ಸುಮಶ್ರೀ ಎಳೆ ಎಳೆಯಾಗಿ ಬಹಿರಂಗಪಡಿಸಿದ್ದಾರೆ.

ರವಿ ಡಿ ಚನ್ನಣ್ಣನವರ್ ಸೇರಿ ಇಬ್ಬರು IPS ಅಧಿಕಾರಿಗಳ ವರ್ಗಾವಣೆ

TAGGED:How did Kamalakar Guruji's immoral relationship take an explosive turn?
Share This Article
Facebook Twitter Copy Link Print
Previous Article ರವಿ ಡಿ ಚನ್ನಣ್ಣನವರ್ ಸೇರಿ ಇಬ್ಬರು IPS ಅಧಿಕಾರಿಗಳ ವರ್ಗಾವಣೆ
Next Article ಗರ್ಲ್ ಫ್ರೆಂಡ್ ಭೇಟಿ ಮಾಡಲೆಂದೇ ಲಾಹೋರ್ ನಲ್ಲಿ ಸೇತುವೆ ನಿರ್ಮಿಸಿದ್ದ ಪಾಕ್ ಪ್ರಧಾನಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?