Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗರ್ಲ್ ಫ್ರೆಂಡ್ ಭೇಟಿ ಮಾಡಲೆಂದೇ ಲಾಹೋರ್ ನಲ್ಲಿ ಸೇತುವೆ ನಿರ್ಮಿಸಿದ್ದ ಪಾಕ್ ಪ್ರಧಾನಿ
ಪ್ರಮುಖವಿದೇಶ

ಗರ್ಲ್ ಫ್ರೆಂಡ್ ಭೇಟಿ ಮಾಡಲೆಂದೇ ಲಾಹೋರ್ ನಲ್ಲಿ ಸೇತುವೆ ನಿರ್ಮಿಸಿದ್ದ ಪಾಕ್ ಪ್ರಧಾನಿ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಕಳೆದ 10 ವರ್ಷಗಳಲ್ಲಿ ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದೆ, ಪ್ರಸ್ತುತ ದೇಶವು 100 ಬಿಲಿಯನ್ ಡಾಲರ್‌ಗಳಷ್ಟು ಸಾಲದ ಹೊರೆಯಿಂದ ಬಳಲುತ್ತಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ಥಾನದ ಹಾಲಿ ಪ್ರಧಾನಿ ಶಹಬಾಜ್ ಶರೀಫ್ ನಿರ್ಮಿಸಿರುವ ಸೇತುವೆ ಈಗ ಸಾಕಷ್ಟು ಸದ್ದು ಮಾಡುತ್ತಿದೆ.
ಪಾಕಿಸ್ತಾನದ ಪ್ರಸ್ತುತ ಪ್ರಧಾನಿ ಶಹಬಾಜ್ ಷರೀಫ್ ಐದು ಬಾರಿ ವಿವಾಹವಾಗಿದ್ದಾರೆ.ಅದರಲ್ಲೂ 1993 ರಲ್ಲಿ ತಮ್ಮ ಎರಡನೇ ಪತ್ನಿ ಆಲಿಯಾ ಹನಿ ಅವರನ್ನು ವಿವಾಹವಾಗಿದ್ದುಬಹಳ ಸುದ್ದಿಗೆ ಕಾರಣವಾಗಿತ್ತು. ಅಲಿಯಾ ಅವರನ್ನು ಮದುವೆಯಾದಾಗ ಶಹಬಾಜ್ ಷರೀಫ್ ಅವರಿಗೆ ಸುಮಾರು 43 ವರ್ಷ ವಯಸ್ಸಾಗಿತ್ತು. ಆಗ ಅವರು ಲಾಹೋರ್‌ನಲ್ಲಿ ಆಲಿಯಾ ಹನಿ ಹೆಸರಿನಲ್ಲಿ ಸೇತುವೆಯನ್ನು ನಿರ್ಮಿಸಿದ್ದರು.ಅಚ್ಚರೆ ಎಂದರೆ ಈ ಸೇತುವೆ ನಿರ್ಮಿಸಲು ಪ್ರಮುಖ ಕಾರಣವೆಂದರೆ ತಮ್ಮ ಎರಡನೇ ಪತ್ನಿ (ಆಲಿಯಾ ಹನಿ) ಅವರನ್ನು ಭೇಟಿಯಾಗಲು ಎನ್ನಲಾಗಿದೆ. ಆದಾಗ್ಯೂ, ಆಲಿಯಾ ಹನಿ ಅವರೊಂದಿಗಿನ ಅವರ ವಿವಾಹವು ಹೆಚ್ಚು ಕಾಲ ಉಳಿಯಲಿಲ್ಲ. ಅವರು ಮದುವೆಯಾದ ಅದೇ ವರ್ಷ 1993 ರಲ್ಲಿ ವಿಚ್ಛೇದನ ಪಡೆದರು. ವಿಚ್ಛೇದನದ ನಂತರ, ಆಲಿಯಾ ಹನಿ 1993 ರಲ್ಲಿ ನಿಗೂಢವಾಗಿ ಸಾವನ್ನಪ್ಪಿದರು.
ಶೆಹಬಾಜ್ ಷರೀಫ್ ಅವರು ಐಷಾರಾಮಿ ಜೀವನವನ್ನು ನಡೆಸುತ್ತಿದ್ದರೂ, ಪಾಕ್ ಸ್ಥಿತಿ ಮಾತ್ರ ಹದಗೆಟ್ಟಿದೆ. ಇತ್ತೀಚೆಗೆ, ಪಾಕಿಸ್ತಾನದ ಕೇಂದ್ರ ಬ್ಯಾಂಕ್ ದೇಶದ ವಿದೇಶಿ ವಿನಿಮಯ ಸಂಗ್ರಹವು $4.3 ಬಿಲಿಯನ್‌ಗೆ ಇಳಿದಿದೆ.ಈ ಹಣದಲ್ಲಿ ಕೇವಲ ಮೂರು ವಾರಗಳವರೆಗೆ ಮಾತ್ರ ದೇಶವನ್ನು ನಡೆಸಬಹುದಾಗಿದೆ.ಇದು ದೇಶ ದಿವಾಳಿಯಾಗುವ ಅಪಾಯವನ್ನು ಹೆಚ್ಚಿಸಿದೆ. ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಪಾಕಿಸ್ತಾನ ಸರ್ಕಾರ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (IMF) ಸಾಲವನ್ನು ಕೋರಿದೆ ಎಂದು ವರದಿಯಾಗಿದೆ.

ಕಮಲಾಕರ್ ಗುರೂಜಿ ಅನೈತಿಕ ಸಂಬಂಧಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು ಹೇಗೆ?

TAGGED:The Prime Minister of Pakistan built a bridge in Lahore to visit his girlfriend
Share This Article
Facebook Twitter Copy Link Print
Previous Article ಕಮಲಾಕರ್ ಗುರೂಜಿ ಅನೈತಿಕ ಸಂಬಂಧಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು ಹೇಗೆ?
Next Article 2ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ RCB; ಈ ಸಲವೂ ಕಪ್ ನಮ್ಮದೇ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?