Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್
ಕರ್ನಾಟಕಪ್ರಮುಖ

ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಳಗಾವಿ: ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ದೃಶ್ಯಗಳನ್ನು ಗುಪ್ತವಾಗಿ ಸೆರೆಹಿಡಿದು, ಬ್ಲ್ಯಾಕ್‌’ಮೇಲ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತ ಮಹಿಳಾ ಅಧಿಕಾರಿಯ ಮನೆಯಲ್ಲಿ ಗುಪ್ತವಾಗಿ ಹಿಡನ್ ಕ್ಯಾಮೆರಾಗಳನ್ನು ಅಳವಡಿಸಿ, ಅವರ ಖಾಸಗಿ ಕ್ಷಣಗಳನ್ನು ಆರೋಪಿಗಳು ಚಿತ್ರೀಕರಿಸಿದ್ದರು. ಈ ವಿಡಿಯೋಗಳನ್ನು ಇಟ್ಟುಕೊಂಡು ಅಧಿಕಾರಿಗೆ ಬೆದರಿಕೆ ಹಾಕಲಾರಂಭಿಸಿದ ಆರೋಪಿಗಳು, ಬರೋಬ್ಬರಿ 50 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು. ಹಣ ನೀಡದಿದ್ದರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಸಿದ್ದರು.

ಆರೋಪಿಗಳ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತ ಮಹಿಳಾ ಅಧಿಕಾರಿಯು ಧೈರ್ಯ ಮಾಡಿ ಬೆಳಗಾವಿ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದರು. ಪ್ರಕರಣದ ಗಂಭೀರತೆ ಅರಿತ ಕಮಿಷನರ್ ಅವರು ತಕ್ಷಣ ತನಿಖೆಗೆ ಆದೇಶಿಸಿದ್ದರು.

 

ತನಿಖೆ ನಡೆಸಿದ ಮಾಳ ಮಾರುತಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

https://www.newsics.com/2026/02/06/ai-based-technology-to-curb-fake-news-cabinet-approves-rs-67-crore-project/

TAGGED:Blackmailing a female officer by making a private video
Share This Article
Facebook Twitter Copy Link Print
Previous Article ಫೇಕ್​ ನ್ಯೂಸ್ ತಡೆಗೆ ಬರಲಿದೆ ಎಐ ಆಧಾರಿತ ತಂತ್ರಜ್ಞಾನ – 67 ಕೋಟಿ ರೂ. ಯೋಜನೆಗೆ ಸಚಿವ ಸಂಪುಟ ಅಸ್ತು
Next Article ಕೂಡಲೇ ಇರಾನ್ ತೊರೆಯಿರಿ: ಅಮೆರಿಕನ್ ನಾಗರಿಕರಿಗೆ ತುರ್ತು ನಿರ್ಗಮನ ಆದೇಶ ನೀಡಿದ ಅಮೇರಿಕಾ!

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?