Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ಭರವಸೆ ನೀಡಿ ಅತ್ಯಾ*ಚಾರವೆಸಗಿದರೆಂದು ವಿವಾಹಿತೆ ದೂರುವಂತಿಲ್ಲ: ಸುಪ್ರೀಂ ಕೋರ್ಟ್
ಕರ್ನಾಟಕದೇಶಪ್ರಮುಖ

ಮದುವೆ ಭರವಸೆ ನೀಡಿ ಅತ್ಯಾ*ಚಾರವೆಸಗಿದರೆಂದು ವಿವಾಹಿತೆ ದೂರುವಂತಿಲ್ಲ: ಸುಪ್ರೀಂ ಕೋರ್ಟ್

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ವಿವಾಹಿತ ಮಹಿಳೆ ಇನ್ನೊಬ್ಬ ಪುರುಷನೊಂದಿಗೆ ದೈಹಿಕ ಸಂಬಂಧ ಹೊಂದಿದ್ದರೆ ಮದುವೆಯ ಭರವಸೆಯ ಮೇರೆಗೆ ಆತ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಎಂದು ಆರೋಪಿಸಿ ಅತ್ಯಾ*ಚಾರ ಪ್ರಕರಣವನ್ನು ದಾಖಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ದ್ವಿಸದಸ್ಯ ಪೀಠವು, ಅಂತಹ ಪ್ರಕರಣಗಳಲ್ಲಿ ಮಹಿಳೆಯೊಬ್ಬಳು ತನ್ನ ಈಗಾಗಲೇ ಆಗಿರುವ ವಿವಾಹದ ಅಸ್ತಿತ್ವದ ಕಾರಣದಿಂದಾಗಿ ಮದುವೆಯಾಗಲು ಅರ್ಹಳಲ್ಲ ಮತ್ತು ಅವಳು ಸುಳ್ಳು ವಿವಾಹ ಭರವಸೆ ನೀಡಿ ಅತ್ಯಾ*ಚಾರವೆಸಗಿದ್ದರು ಎಂದು ಆರೋಪಿಸಿ ದೂರು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಹಿಳಾ ವಕೀಲರೊಬ್ಬರು ಮತ್ತೊಬ್ಬ ವಕೀಲರ ವಿರುದ್ಧ ಸಲ್ಲಿಸಿದ ದೂರಿನ ಮೇರೆಗೆ ವಕೀಲರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ.

https://www.newsics.com/2026/02/06/leave-iran-immediately-america-issues-emergency-exit-order-to-american-citizens/

TAGGED:Married woman cannot complain of rape on promise of marriage: Supreme Court
Share This Article
Facebook Twitter Copy Link Print
Previous Article ಕೂಡಲೇ ಇರಾನ್ ತೊರೆಯಿರಿ: ಅಮೆರಿಕನ್ ನಾಗರಿಕರಿಗೆ ತುರ್ತು ನಿರ್ಗಮನ ಆದೇಶ ನೀಡಿದ ಅಮೇರಿಕಾ!
Next Article Kannada Movies Release ಸಿನಿ ಪ್ರಿಯರಿಗೆ ಭರ್ಜರಿ ಸುದ್ದಿ: ಈ ವಾರ 10 ಸಿನಿಮಾಗಳು ರಿಲೀಸ್

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?