Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Epstein Files: ಬಿಡುಗಡೆಯಾದ ಎಪ್ಸ್ಟೀನ್ ಫೈಲ್ಸ್‌ ನಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ಹೆಸರು!
ಕರ್ನಾಟಕದೇಶಪ್ರಮುಖಮನರಂಜನೆ

Epstein Files: ಬಿಡುಗಡೆಯಾದ ಎಪ್ಸ್ಟೀನ್ ಫೈಲ್ಸ್‌ ನಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ಹೆಸರು!

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಈಚೆಗೆ ಬಿಡುಗಡೆಯಾಗಿರುವ ಎಪ್ಸ್ಟೀನ್ ಫೈಲ್ಸ್ ವಿಶ್ವದಾದ್ಯಂತ ಭಾರೀ ಸಂಚಲನ ಸೃಷ್ಟಿ ಮಾಡಿದೆ.ಜೆಫ್ರಿ ಎಪ್ಸ್ಟೀನ್ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಅಮೆರಿಕನ್ ನ್ಯಾಯಂಗ ಇಲಾಖೆ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಪ್ರಭಾವಿಗಳ ಪಟ್ಟಿಯೇ ತುಂಬಿದೆ.

ಜೆಫ್ರಿ ಎಪ್ಸ್ಟೀನ್ ನಡೆಸಿದ್ದ ಅಪರಾಧಿ ಚಟುವಟಿಕೆಗಳ ಬಗ್ಗೆ ಲಕ್ಷಾಂತರ ಪುಟಗಳ ದಾಖಲೆ  ಕಲೆಹಾಕಲಾಗಿದೆ. ಈ ದಾಖಲೆಗಳಲ್ಲಿ ಭಾರತದ ಕೆಲವು ಸೆಲೆಬ್ರಿಟಿಗಳ ಹೆಸರುಗಳು ಕೇಳಿಬರುತ್ತಿರುವುದು ಆಘಾತಕಾರಿ ಸಂಗತಿ. ಆ ಬಗ್ಗೆ ಎಲ್ಲ ಕಡೆಗಳಲ್ಲಿ ಸುದ್ದಿ ಆಗುತ್ತಿದೆ.

ಹಲವು ವಿಡಿಯೋಗಳು, ಫೋಟೋಗಳು ಹಾಗೂ ಇ-ಮೇಲ್ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಇದರಲ್ಲಿ ಬಿಲ್ ಗೇಟ್ಸ್, ಅನಿಲ್ ಅಂಬಾನಿ ಅವರಂತಹ ಪ್ರತಿಷ್ಠಿತ ವ್ಯಕ್ತಿಗಳ ಹೆಸರು ಕಾಣಿಸಿದೆ. ಜೆಫ್ರಿ ಎಪ್ಸ್ಟೀನ್ ಜೊತೆ ಸಂಪರ್ಕ ಹೊಂದಿದ್ದಕ್ಕಾಗಿ ಬಿಲ್ ಗೇಟ್ಸ್ ಅವರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ. ಭಾರತದ ಕೆಲವು ಸೆಲೆಬ್ರಿಟಿಗಳ ಹೆಸರು ಕಾಣಿಸಿಕೊಂಡಿದೆ.

ನಂದಿತಾ ದಾಸ್, ಅನುರಾಗ್ ಕಶ್ಯಪ್, ಐಶ್ವರ್ಯಾ ರೈ, ಅಭಿಷೇಕ್ ಬಚ್ಚನ್ ಮುಂತಾದ ಸೆಲೆಬ್ರಿಟಿಗಳ ಹೆಸರುಗಳು ಎಪ್ಸ್ಟೀನ್ ಫೈಲ್ಸ್​ ಪುಟಗಳಲ್ಲಿ ಪ್ರಸ್ತಾಪ ಆಗಿವೆ ಎಂಬ ಮಾಹಿತಿ ಕೇಳಿಬಂದಿದೆ.

ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ತಮಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ.

ಅಷ್ಟಕ್ಕೂ, ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್​​ಗೂ ಈ ಸೆಲೆಬ್ರಿಟಿಗಳು ಯಾವ ರೀತಿಯ ನಂಟು ಇದೆ ಎಂಬ ಪ್ರಶ್ನೆ ಉದ್ಭವ ಆಗಿದೆ. ಅಭಿಮಾನಿಗಳಿಗೆ ಆಘಾತವಾಗಿದೆ.

https://www.newsics.com/2026/02/06/10-movies-releasing-this-week/

TAGGED:Bollywood celebrities' names in the released Epstein files!
Share This Article
Facebook Twitter Copy Link Print
Previous Article Kannada Movies Release ಸಿನಿ ಪ್ರಿಯರಿಗೆ ಭರ್ಜರಿ ಸುದ್ದಿ: ಈ ವಾರ 10 ಸಿನಿಮಾಗಳು ರಿಲೀಸ್
Next Article ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ಸಿಐಡಿ ದಾಳಿ: 13 ಮಾಸ್ಟರ್ ಮೈಂಡ್‌ಗಳ ಬಂಧನ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?