Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ಸಿಐಡಿ ದಾಳಿ: 13 ಮಾಸ್ಟರ್ ಮೈಂಡ್‌ಗಳ ಬಂಧನ
ಕರ್ನಾಟಕಪ್ರಮುಖ

ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ಸಿಐಡಿ ದಾಳಿ: 13 ಮಾಸ್ಟರ್ ಮೈಂಡ್‌ಗಳ ಬಂಧನ

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚುತ್ತಿದ್ದು, ಇಂತಹ ಅಪರಾಧಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಿಐಡಿ ಸೈಬರ್ ಕ್ರೈಂ ಪೊಲೀಸರು ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದು, 13 ಮಾಸ್ಟರ್ ಮೈಂಡ್ ಗಳನ್ನು ಬಂಧಿಸಿದ್ದಾರೆ.

ರಾಜ್ಯದಲ್ಲಿ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಸಿಐಡಿ ತಂಡ, ಫೆಬ್ರವರಿ 6ರಂದು ಈ ಪ್ರಕರಣದ ಪ್ರಮುಖ 13 ಮಾಸ್ಟರ್ ಮೈಂಡ್‌ಗಳನ್ನು ಬಂಧಿಸಿದೆ. ಅಮಾಯಕ ಜನರ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಹಾಗೂ ಖಾತೆ ವಿವರಗಳನ್ನು ಹಣಕ್ಕಾಗಿ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು ಎಂಬುದು ಸಿಐಡಿ ತನಿಖೆ ವೇಳೆ ಬಯಲಾಗಿದೆ. ಈ ಮ್ಯೂಲ್ ಅಕೌಂಟ್‌ಗಳ ಮೂಲಕ ಆನ್‌ಲೈನ್ ವಂಚನೆ ನಡೆಸಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ಹಣ ವಿತ್‌ಡ್ರಾ ಮಾಡಲಾಗುತ್ತಿತ್ತು.

ಮ್ಯೂಲ್ ಅಕೌಂಟ್‌ಗಳ ಮೂಲಕ ವಂಚಕರು ಆನ್‌ಲೈನ್ ವಂಚನೆ ನಡೆಸಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ಹಣ ವಿತ್‌ಡ್ರಾ ಮಾಡಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

ಸೈಬರ್ ವಂಚಕರ ಬಗ್ಗೆ ಅರಿವಿರದ ಅಮಾಯಕರು ಖಾತೆ ವಿವರಗಳನ್ನು ತನಿಖೆಯ ವೇಳೆ ಸುಮಾರು 42 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳು ಬಳಕೆಯಲ್ಲಿರುವುದು ಪತ್ತೆಯಾಗಿದೆ. ಸೈಬರ್ ವಂಚನೆ ಪ್ರಕರಣದ ಬಗ್ಗೆ ಸಿಐಡಿ ಸೈಬರ್ ಕ್ರೈಂ ತನಿಖೆ ಮುಂದುವರೆಸಿದೆ.

ಖಾತೆ ವಿವರ ನೀಡಿದ ಅಮಾಯಕರಿಗೆ ಈ ವಂಚನೆಯ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿದು ಬಂದಿದೆ.

https://www.newsics.com/2026/02/06/bollywood-celebrities-names-in-the-released-epstein-files/

TAGGED:CID raids 100 locations across the state simultaneously: 13 masterminds arrested
Share This Article
Facebook Twitter Copy Link Print
Previous Article Epstein Files: ಬಿಡುಗಡೆಯಾದ ಎಪ್ಸ್ಟೀನ್ ಫೈಲ್ಸ್‌ ನಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ಹೆಸರು!
Next Article ಆಂಜನೇಯ ದೇಗುಲದಲ್ಲಿ ಮಾಂಸದ ಚೀಲ ಪತ್ತೆ

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?