Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 1.24 ಲಕ್ಷ ಟೆಕ್‌ ನೌಕರರು ಮನೆಗೆ: ಐಟಿ ಕ್ಷೇತ್ರದಲ್ಲಿ ಮುಂದುವರಿದ ತಲ್ಲಣ
ಪ್ರಮುಖವಿದೇಶವೈರಲ್

1.24 ಲಕ್ಷ ಟೆಕ್‌ ನೌಕರರು ಮನೆಗೆ: ಐಟಿ ಕ್ಷೇತ್ರದಲ್ಲಿ ಮುಂದುವರಿದ ತಲ್ಲಣ

Share
1 Min Read
SHARE

newsics.com
ಬೆಂಗಳೂರು: ಐಟಿ ಕ್ಷೇತ್ರದಲ್ಲಿ ತಲ್ಲಣ ಮುಂದುವರಿದಿದ್ದು, ಜುಲೈನಲ್ಲಿ 34 ಕಂಪನಿಗಳ ಸುಮಾರು 8 ಸಾವಿರ ನೌಕರರು ಉದ್ಯೋಗ ಕಳೆದುಕೊಂಡಿದ್ದಾರೆ.

ಇದರಿಂದಾಗಿ ಕಳೆದ ಜನವರಿಯಿಂದ ಉದ್ಯೋಗ ಕಳೆದುಕೊಂಡ ಟೆಕ್ಕಿಗಳ ಸಂಖ್ಯೆ 1.24 ಲಕ್ಷಕ್ಕೆ ಏರಿಕೆಯಾಗಿದೆ. ಈ ನೌಕರರು ವಿಶ್ವಾದ್ಯಂತ ಇರುವ 384 ವಿವಿಧ ಕಂಪನಿಗಳಿಗೆ ಸೇರಿದವರಾಗಿದ್ದಾರೆ.
ಇಂಟೆಲ್‌ ಕಂಪನಿ 1500, ಮೈಕ್ರೋಸಾಫ್ಟ್‌ 1000, ಅಮೆರಿಕ ಮೂಲದ ಯುಕೆಜಿ ಕಂಪನಿ 2200, ಅಮೆರಿಕದ ಇನ್‌ಟ್ಯೂಟ್‌ 1800, ಬ್ರಿಟನ್‌ನ ಡೈಸನ್‌ 1000, ಬೆಂಗಳೂರು ಮೂಲದ ರೇಶಾಮಂಡಿ ತನ್ನ ಶೇ.80, ಪಾಕೆಟ್‌ಎಫ್‌ಎಂ 200, ಅನ್‌ಅಕಾಡೆಮಿ 250, ಚೆನ್ನೈನ ವೇ ಕೂಲ್‌ 200, ಬಂಗೀ ಕಂಪನಿ 220 ನೌಕರರನ್ನು ತೆಗೆದು ಹಾಕಿವೆ. ಇನ್ನಷ್ಟು ಕಂಪನಿಗಳು ವೆಚ್ಚ ಕಡಿತ ಉದ್ದೇಶದಿಂದ ಮುಂಬರುವ ತಿಂಗಳುಗಳಲ್ಲಿ ಸ್ವಯಂ ನಿವೃತ್ತಿ ಸೌಲಭ್ಯ ಕೊಡುವ ಚಿಂತನೆಯಲ್ಲಿವೆ ಎಂದು ವರದಿಗಳು ತಿಳಿಸಿವೆ.

ಈ ಮಧ್ಯೆ, ಭಾರತದ ಎರಡನೇ ಅತಿ ದೊಡ್ಡ ಮಾಹಿತಿ ತಂತ್ರಜ್ಞಾನ ಕಂಪನಿಯಾದ ಇನ್ಫೋಸಿಸ್‌ಗೆ 32,403 ಕೋಟಿ ರೂ. ತೆರಿಗೆ ಕಟ್ಟುವಂತೆ ಡಿಜಿಜಿಐ ನೀಡಿದ್ದ ನೋಟಿಸ್‌ ಹಿಂಪಡೆದುಕೊಳ್ಳಲಾಗಿದೆ ಎಂದು ಇನ್ಫೋಸಿಸ್‌ ಹೇಳಿದೆ.

ಹೆಚ್ಚು ಬಿಸಿ ನೀರು ಕುಡಿತೀರಾ? ಇದ್ರಿಂದ ಅಪಾಯ ಕಟ್ಟಿಟ್ಟ ಬುತ್ತಿ!

TAGGED:1.24 lakh tech employees go home!; Uproar in the IT sector
Share This Article
Facebook Twitter Copy Link Print
Previous Article ದಿನ ಭವಿಷ್ಯ 08-08-2024 ಗುರುವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ? ನಿಮ್ಮ ಅದೃಷ್ಟದ ಬಣ್ಣ ಯಾವುದು?
Next Article ಪಾದಯಾತ್ರೆಯಲ್ಲಿ ಎಚ್‌ಡಿಕೆ- ಪ್ರೀತಂಗೌಡ ಬೆಂಬಲಿಗರ ಹೊಡೆದಾಟ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?