Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಂಜನೇಯ ದೇಗುಲದಲ್ಲಿ ಮಾಂಸದ ಚೀಲ ಪತ್ತೆ
ಕರ್ನಾಟಕಪ್ರಮುಖ

ಆಂಜನೇಯ ದೇಗುಲದಲ್ಲಿ ಮಾಂಸದ ಚೀಲ ಪತ್ತೆ

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಆಂಜನೇಯ ದೇಗುಲದ ಆವರಣದಲ್ಲಿ ಮಾಂಸದ ಚೀಲ ಪತ್ತೆಯಾಗಿರುವ ಘಟನೆ ಬಳ್ಳಾರಿಯ ನಾಗಲಕೇರಿ ಪ್ರದೇಶದಲ್ಲಿ ನಡೆದಿದೆ.

ಆಂಜನೇಯ ದೇಗುಲದ ಹಿಂಭಾಗದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಮುಂದಿನ ಗರುಡಗಂಬದ ಬಳಿ ಕಿಡಿಗೇಡಿಗಳು ಪ್ಲಾಸ್ಟಿಕ್ ಕವರ್‌ನಲ್ಲಿ ಮಾಂಸವನ್ನು ತಂದು ಎಸೆದಿದ್ದಾರೆ. ದೇವಸ್ಥಾನದ ಪವಿತ್ರ ಸ್ಥಳದಲ್ಲೇ ಇಂತಹ ನೀಚ ಕೃತ್ಯ ನಡೆದಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಳಿಗ್ಗೆ ಎಂದಿನಂತೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಆಗಮಿಸಿದ ಅರ್ಚಕರು, ಗರುಡಗಂಬದ ಬಳಿ ಬಿದ್ದಿದ್ದ ಪ್ಲಾಸ್ಟಿಕ್ ಚೀಲವನ್ನು ಕಂಡು ಹೌಹಾರಿದ್ದಾರೆ. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಅದರಲ್ಲಿ ಮಾಂಸವಿರುವುದು ಪತ್ತೆಯಾಗಿದೆ. ತಕ್ಷಣವೇ ಎಚ್ಚೆತ್ತ ಅರ್ಚಕರು ಸ್ಥಳೀಯ ನಿವಾಸಿಗಳಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮಾಂಸದ ಚೀಲವನ್ನು ತೆರವುಗೊಳಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.

https://www.newsics.com/2026/02/06/cid-raids-100-lo…erminds-arrested/

TAGGED:Meat bag found in Anjaneya temple
Share This Article
Facebook Twitter Copy Link Print
Previous Article ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ಸಿಐಡಿ ದಾಳಿ: 13 ಮಾಸ್ಟರ್ ಮೈಂಡ್‌ಗಳ ಬಂಧನ
Next Article ನೆದರ್​​ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್​ ಬೆದರಿಕೆ ಸಂದೇಶ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?