Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸನ್ಯಾಸ ದೀಕ್ಷೆ ಸ್ವೀಕರಿಸಿದ ಟಾಪರ್ ದಾವಣಗೆರೆ ಎಂಜಿನಿಯರಿಂಗ್ ವಿದ್ಯಾರ್ಥಿನಿ!
ದೇಶಪ್ರಮುಖ

ಸನ್ಯಾಸ ದೀಕ್ಷೆ ಸ್ವೀಕರಿಸಿದ ಟಾಪರ್ ದಾವಣಗೆರೆ ಎಂಜಿನಿಯರಿಂಗ್ ವಿದ್ಯಾರ್ಥಿನಿ!

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ದಾವಣಗೆರೆ: ಈಗಷ್ಟೇ ಇಂಜಿನಿಯರಿಂಗ್ ಮುಗಿಸಿದ್ದ ಯುವತಿ ಕಲರ್ ಫುಲ್ ಜಗತ್ತನ್ನ ಅನುಭವಿಸುವ ಬದಲಿಗೆ ಆಧ್ಯಾತ್ಮದ ಹಾದಿ ಹಿಡಿದಿರುವ ಘಟನೆ ನಡೆದಿದೆ. ದಾವಣಗೆರೆಯ ಪ್ರತಿಭಾವಂತ ವಿದ್ಯಾರ್ಥಿನಿ ಅಂಚಲ್ ಕುಮಾರಿ ಸಂನ್ಯಾಸತ್ವ ಸ್ವೀಕಾರ ಮಾಡಲಿದ್ದಾರೆ. ದಾವಣಗೆರೆಯ ಪ್ರತಿಷ್ಠಿತ ಬಿಐಇಟಿ ಕಾಲೇಜಿನಲ್ಲಿ ಈಕೆ ಇಂಜಿನಿಯರಿಂಗ್ ಮಾಡಿದ್ದರು. ಆದರೆ ಈಗ ಸಂನ್ಯಾಸತ್ವವನ್ನ ಆಯ್ಕೆ‌ ಮಾಡಿಕೊಂಡಿದ್ದಾರೆ.

ಆಂಚಲ್ ಕುಮಾರಿ ಇಂದು ಗುಜರಾತ್‌ನ ಸೂರತ್‌ನಲ್ಲಿ ಕುಲಚಂದ್ರ ಸುರೇಶ್ವರ್ಜಿ ಗುರುಗಳಿಂದ ದೀಕ್ಷೆ ಅವರಿಂದ ಸನ್ಯಾಸತ್ವ ದೀಕ್ಷೆ ಸ್ವೀಕರಿಸುತ್ತಿದ್ದಾರೆ

ಆಂಚಲ್ ದಾವಣಗೆರೆ ಚೌಕಿಪೇಟೆಯ ಚಿನ್ನದ ವ್ಯಾಪಾರಿ ಮುಕೇಶ್ ಹಾಗೂ ಸುನಿತಾ ಅವರ ಪುತ್ರಿಯಾಗಿದ್ದಾರೆ. ಮುಕೇಶ್ ಅವರಿಗೆ ಒಟ್ಟು ಮೂವರು ಪುತ್ರಿಯರಿದ್ದು, ಮೊದಲ ಇಬ್ಬರಿಗೆ ಮದುವೆಯಾಗಿದೆ. ಇದೀಗ ಆಂಚಲ್, ತಂದೆ-ತಾಯಿ, ಆಸ್ತಿ ಪಾಸ್ತಿ ತೊರೆದು ಇಂದು ಸನ್ಯಾಸ ದೀಕ್ಷೆ ಸ್ವೀಕರಿಸಿದ್ದಾರೆ.

ಸನ್ಯಾಸಿಗಳ ನಗುವನ್ನು ನೋಡಿ ಸನ್ಯಾಸತ್ವದ ಸುಖ ಚೆನ್ನಾಗಿದೆ ಎಂದು ತೀರ್ಮಾನಿಸಿ ಈ ದಿಟ್ಟ ನಿರ್ಧಾರವನ್ನು ಕೈಗೊಂಡಿದ್ದಾರೆ.

 

https://www.newsics.com/2026/02/06/high-court-denies-bail-to-man-who-captured-private-moment-with-girlfriend/

TAGGED:Topper Davangere engineering student takes monastic vows!
Share This Article
Facebook Twitter Copy Link Print
Previous Article ನಿಜವಾದ ಪ್ರೇಮಿಯು ಇಂತಹ ಕೆಲಸ ಮಾಡಲ್ಲ – ಪ್ರೇಯಸಿ ಜತೆಗಿನ ಖಾಸಗಿ ಕ್ಷಣ ಸೆರೆಹಿಡಿದವನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌
Next Article ರೀಲ್ಸ್ ರಾಣಿ ಸುಚಿತ್ರಾ ಜತೆ ಸಂಪರ್ಕದಲ್ಲಿದ್ದ ಯುವಕರಿಗೆ ಢವಢವ: ಇನ್ಟ್ಸಾ ಡಿಲೀಟ್, ಮೊಬೈಲ್ ಸ್ವಿಚ್ ಆಫ್!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?