Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಏರ್ಪೋರ್ಟ್ ನಲ್ಲಿ ವಜ್ರಾಭರಣಗಳ ಬ್ಯಾಗ್ ಕಳವು; ಫ್ಲೈಟ್‌ ಇಳಿಯುವಷ್ಟರಲ್ಲಿ ಎಲ್ಲೋಯ್ತು?
ಕರ್ನಾಟಕಪ್ರಮುಖ

ಏರ್ಪೋರ್ಟ್ ನಲ್ಲಿ ವಜ್ರಾಭರಣಗಳ ಬ್ಯಾಗ್ ಕಳವು; ಫ್ಲೈಟ್‌ ಇಳಿಯುವಷ್ಟರಲ್ಲಿ ಎಲ್ಲೋಯ್ತು?

Share
1 Min Read
SHARE

https://youtube.com/shorts/kv9in5qxZnE?si=PN7byw9veLqq499c

Subscribe ನ್ಯೂಸಿಕ್ಸ್ ಕನ್ನಡ

newsics.com

ದುಬೈಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಪ್ರಯಾಣಿಕರ ಲಗೇಜ್ ಬ್ಯಾಗ್‌ನಲ್ಲಿದ್ದ ಅಮೂಲ್ಯ ಚಿನ್ನ ಮತ್ತು ವಜ್ರಾಭರಣಗಳು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಿಂದ ದುಬೈಗೆ ತೆರಳುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ವಜ್ರ ಕಳ್ಳತನವಾಗಿದೆ.
ಹುಬ್ಬಳ್ಳಿ ಮೂಲದ ಈ ಮಹಿಳೆ ಕಳೆದ ನವೆಂಬರ್ ತಿಂಗಳಲ್ಲಿ ದುಬೈ ಮೂಲಕ ಅಮೆರಿಕಾಗೆ ತೆರಳಿದ್ದರು. ಅಮೆರಿಕಾದಲ್ಲಿ ತನ್ನ ಮಗನೊಂದಿಗೆ ವಾಸವಾಗಿದ್ದ ಅವರು, ಇತ್ತೀಚೆಗೆ ರಾಜ್ಯಕ್ಕೆ ವಾಪಸ್ ಆಗಿದ್ದು, ಇದೀಗ ಕಳ್ಳತನದ ಬಗ್ಗೆ ದೂರು ದಾಖಲಿಸಿದ್ದಾರೆ. ಮಹಿಳೆ ಚೆಕ್-ಇನ್ ಪ್ರಕ್ರಿಯೆಯ ವೇಳೆ ಲಗೇಜ್ ಬ್ಯಾಗ್‌ನೊಳಗೆ ಚಿನ್ನಾಭರಣ ಇರುವುದನ್ನು ವಿಮಾನ ನಿಲ್ದಾಣದ ಸಿಬ್ಬಂದಿಗೆ ತೋರಿಸಿ, ನಿಯಮಾನುಸಾರ ಬ್ಯಾಗ್‌ಗೆ ಟ್ಯಾಗ್ ಮಾಡಿಸಿದ್ದರು. ನಂತರ ಆ ಬ್ಯಾಗ್ ಅನ್ನು ವಿಮಾನದ ಲಗೇಜ್ ವಿಭಾಗಕ್ಕೆ ಕಳುಹಿಸಲಾಗಿತ್ತು. ಆದರೆ ದುಬೈ ತಲುಪಿದ ಬಳಿಕ ಬ್ಯಾಗ್ ಪರಿಶೀಲನೆ ನಡೆಸಿದಾಗ ಅದರೊಳಗೆ ಇರಿಸಿದ್ದ ಚಿನ್ನ ಮತ್ತು ವಜ್ರಾಭರಣಗಳು ಸಂಪೂರ್ಣವಾಗಿ ಮಾಯವಾಗಿರುವುದು ಗೊತ್ತಾಗಿದೆ.

ಕಳ್ಳತನಗೊಂಡ ವಸ್ತುಗಳಲ್ಲಿ ಸುಮಾರು 790 ಗ್ರಾಂ ಚಿನ್ನಾಭರಣ ಹಾಗೂ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ವಜ್ರಾಭರಣ ಸೇರಿವೆ. ಒಟ್ಟಾರೆ ಈ ಕಳ್ಳತನದ ಮೌಲ್ಯ ಕೋಟಿ ರೂಪಾಯಿಗೆ ಸಮೀಪದಲ್ಲಿದೆ ಎಂದು ಅಂದಾಜಿಸಲಾಗಿದೆ. ಚೆಕ್-ಇನ್ ನಂತರ ಲಗೇಜ್ ವಿಮಾನಕ್ಕೆ ಸೇರಿಸುವ ಪ್ರಕ್ರಿಯೆಯ ಮಧ್ಯೆ ಈ ಕಳ್ಳತನ ನಡೆದಿರುವ ಸಾಧ್ಯತೆ ಹೆಚ್ಚಿರುವುದರಿಂದ, ವಿಮಾನ ನಿಲ್ದಾಣದ ಸಿಬ್ಬಂದಿಯಿಂದಲೇ ಚಿನ್ನಾಭರಣ ಕಳ್ಳತನವಾಗಿರಬಹುದೆಂಬ ಗಂಭೀರ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಮಹಿಳೆ ಚೆಕ್ ಇನ್ ನಲ್ಲಿ ಚಿನ್ನ ತೋರಿಸಿ ಬ್ಯಾಗ್ ಗೆ ಟ್ಯಾಗ್ ಮಾಡಿದ್ದರು. ಲಗೇಜ್ ಬ್ಯಾಗ್ ನಲ್ಲಿಟ್ಟಿದ್ದ ಚಿನ್ನ ದುಬೈಗೆ ಹೋಗುವಷ್ಟರಲ್ಲಿ ಮಾಯವಾಗಿದೆ. ಏರ್ ಪೋರ್ಟ್ ಸಿಬ್ಬಂದಿಯೇ ಚಿನ್ನಾಭರಣ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ.
790 ಗ್ರಾಂ ಚಿನ್ನ, 8 ಲಕ್ಷ ಬೆಲೆ ಬಾಳುವ ವಜ್ರಾಭರಣಗಳು ಇದ್ದವು. ಎಲ್ಲವೂ ಕಳ್ಳತನವಾಗಿದೆ. ಬೆಂಗಳೂರು ಏರ್ ಪೋರ್ಟ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದಾರೆ.

ಮನೆಯ ದೇವರ ಕೋಣೆಯಲ್ಲಿ ಈ ವಿಗ್ರಹವಿಟ್ಟರೆ ದುರಾದೃಷ್ಟ ಬರುತ್ತೆ?

TAGGED:Bag of diamond jewelry stolen at airport; where did it go by the time the flight landed?
Share This Article
Facebook Twitter Copy Link Print
Previous Article ಮನೆಯ ದೇವರ ಕೋಣೆಯಲ್ಲಿ ಈ ವಿಗ್ರಹವಿಟ್ಟರೆ ದುರಾದೃಷ್ಟ ಬರುತ್ತೆ?
Next Article ಇಸ್ಲಾಮಾಬಾದ್‌ನಲ್ಲಿ ಆತ್ಮಾಹುತಿ ದಾಳಿ: 69 ಮಂದಿ ಸಾವು, 169 ಮಂದಿ ಗಾಯ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?