Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸುಚಿತ್ರಾಳ ಮೊಬೈಲ್ ರಹಸ್ಯ ಬಟಾಬಯಲು; ಈಕೆಯ ಸಂಪರ್ಕದಲ್ಲಿದ್ದವರಿಗೆ ಪೊಲೀಸ್ ವಿಚಾರಣೆ ಶಾಕ್
ಕರ್ನಾಟಕದೇಶಪ್ರಮುಖ

ಸುಚಿತ್ರಾಳ ಮೊಬೈಲ್ ರಹಸ್ಯ ಬಟಾಬಯಲು; ಈಕೆಯ ಸಂಪರ್ಕದಲ್ಲಿದ್ದವರಿಗೆ ಪೊಲೀಸ್ ವಿಚಾರಣೆ ಶಾಕ್

Share
2 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಸುಚಿತ್ರಾ ಮತ್ತು ಜ್ಯೋತಿಷಿಯ ಅನೈತಿಕ ಸಂಬಂಧದ ಬಗ್ಗೆ ಒಂದಾಂದಾಗಿ ಸಾಕ್ಷಿಗಳು ಹೊರಬರುತ್ತಿವೆ. ಇಬ್ಬರು ಮಾತನಾಡಿದ್ದಾರೆ ಎನ್ನಲಾದ ರಾಸಲೀಲೆ ಆಡಿಯೋ ರಿಲೀಸ್ ಆಗಿರುವುದು ಒಂದೇಡೆ ಆಗಿದ್ರೆ, ಇನ್ನೊಂದೆಡೆ ಸುಚಿತ್ರಾಳ ಇನ್ಸ್ಠಾ ಬಯೋ ಅನುಮಾನ ಹೆಚ್ಚಿಸಿದೆ. ಇದರ ನಡುವೆ ಇದೀಗ ಸುಚಿತ್ರಾಳ ಮೊಬೈಲ್ ರಹಸ್ಯ ಬಟಾ ಬಯಲಾಗಿದೆ.
ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಐನಾತಿಯ ಮೊಬೈಲ್ ಪರಿಶೀಲನೆ ಮಾಡಿದ್ದು, ಪತಿ ಮಹೇಶ್ ನಾಯಕ್ ಮಾಹಿತಿಯಿಂದ ಬೆಚ್ಚಿ ಬೀಳಿಸುವ ಸಂಗತಿಗಳು ಬಯಲಾಗಿವೆ. ಸುಚಿತ್ರಾಗೆ ಹಲವು ಯುವಕರ ಸಂಪರ್ಕ ಇರುವುದು ಮೊಬೈಲ್ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಉತ್ತರ ಕನ್ನಡ, ಶಿವಮೊಗ್ಗ, ಕಲಬುರಗಿ ಭಾಗದ ಯುವಕರ ಈಕೆ ಜತೆ ಚಾಟ್ನಲ್ಲಿದ್ದಾರೆ ಎನ್ನುವ ಸಂಗತಿ ಬಯಲಾಗಿದೆ.
ರಾಣಿ ಸುಚಿತ್ರಾಳ ಮತ್ತಷ್ಟು ಕರ್ಮಕಾಂಡಗಳು ಬಯಲಾಗುತ್ತಿವೆ. ಕೇವಲ ಜ್ಯೋತಿಷಿ ಕಮಲಾಕರ್ ಭಟ್ ಮಾತ್ರವಲ್ಲ ಬೇರೆ ಬೇರೆ ಯುವಕರೊಂದಿಗೆ ಸಂಪರ್ಕದಲ್ಲಿದ್ದಾಳೆ ಎನ್ನುವ ಸ್ಫೋಟಕ ಮಾಹಿತಿ ಬಯಲಿಗೆ ಬಂದಿದೆ. ಸುಚಿತ್ರಾಳ ಮೊಬೈಲ್ ಪರಿಶೀಲನೆ ವೇಳೆ ಕಲಬುರಗಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಕೆಲ ಹುಡುಗರ ಜೊತೆ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿದೆ. ಸುಚಿತ್ರಾಳ ಪತಿ,ಮಗಳು ಬಾಯಿ ಬಿಡುತ್ತಿದ್ದಂತೆ ಯುವಕರು ದಂಗಾಗಿದ್ದಾರೆ. ಕೆಲವರು ಇನ್ಸ್ಟಾ ಅಕೌಂಟ್ ಡಿಲಿಟ್ ಮಾಡಿದ್ರೆ ಇನ್ನೂ ಕೆಲವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಬೇರೆ ಬೇರೆ ಹುಡುಗರ ಜೊತೆ ಇವಳು ನಿತ್ಯ ಸಂಪರ್ಕ ದಲ್ಲಿ ಇದ್ದಳು ಎಂದು, ಸುಚಿತ್ರಾಳ ಪತಿ ಹತ್ತಾರು ಆರೋಪಗಳನ್ನ ಮಾಡಿದ್ದ. ಈ ಬೆನ್ನಲ್ಲೇ ತಮ್ಮ ಬಂಡವಾಳ ಬಯಲಾಗುತ್ತಾ ಎಂಬ ಆತಂಕದಲ್ಲಿ, ಸಂಪರ್ಕದಲ್ಲಿದ್ದ ಹುಡುಗರು ಆತಂಕಗೊಂಡಿದ್ದಾರೆ
ಇನ್ನು ಈ ಬಗ್ಗೆ ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ದೀಪನ್ ಮಾತನಾಡಿದ್ದು, ಅವರಗುಪ್ಪ ಗ್ರಾಮದಲ್ಲಿ ವಸಂತ್ ನಾಯ್ಕ್ ಹತ್ಯೆ ಪ್ರಕರಣದ ಆರೋಪಿ ಸುಚಿತ್ರಾ ಜಾಲತಾಣ ಬೇರೆ ಹುಡುಗರ ಜೊತೆಗೆ ಸಂಪರ್ಕ ಇದ್ದಳೆಂದು ಪತಿ ಹೇಳಿದ್ದಾರೆ. ಹೀಗಾಗಿ ಸುಚಿತ್ರಾಳ ಸಾಮಾಜಿಕ ಜಾಲತಾಣಗಳ ಖಾತೆ, ಮೊಬೈಲ್ ಪರಿಶೀಲನೆ ಮಾಡುತ್ತಿದ್ದೇವೆ. . ಸುಚಿತ್ರಾ ಯಾರಿಗಾದ್ರೂ ಮೋಸ ಮಾಡಿದ್ರೆ ದೂರು ಕೊಡಬಹುದು. ದೂರು ಕೊಟ್ಟವರಿಗೆ ಯಾವುದೇ ಸಮಸ್ಯೆ ಆಗಲ್ಲ. ದೂರು ಆಧರಿಸಿ ಸುಚಿತ್ರಾ ವಿರುದ್ಧ ತನಿಖೆಗೆ ಆದೇಶಿಸಲಾಗುವುದು. ಆದ್ರೆ. ಈವರೆಗೂ ಮೋಸ ಹೋದವರು ಯಾರೂ ದೂರು ಕೊಟ್ಟಿಲ್ಲ ಎಂದು ಹೇಳಿದರು.

1,500ಕ್ಕೂ ಹೆಚ್ಚು ಕಾಗೆಗಳು ಸಾವು; ರೋಗ ಲಕ್ಷಣ ಏನೇನು?

TAGGED:The secret of Suchitra's mobile phone has been revealed.
Share This Article
Facebook Twitter Copy Link Print
Previous Article 1,500ಕ್ಕೂ ಹೆಚ್ಚು ಕಾಗೆಗಳು ಸಾವು; ರೋಗ ಲಕ್ಷಣ ಏನೇನು?
Next Article ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ರಕ್ನಲ್ಲಿ ದರೋಡೆ

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?