Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉದ್ಯಮಿ ಕಿಡ್ನಾಪ್ ಪ್ರಕರಣ; ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ
ಕರ್ನಾಟಕಪ್ರಮುಖ

ಉದ್ಯಮಿ ಕಿಡ್ನಾಪ್ ಪ್ರಕರಣ; ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ನಿರ್ದೇಶಕ ನಂದಕಿಶೋರ್‌  ಅವರಿಗೆ ಸಾಲ ನೀಡಿದ್ದ ಉದ್ಯಮಿಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಯಶಸ್ವಿನಿ ಗೌಡಳನ್ನು ಸಿಸಿಬಿ ಪೊಲೀಸರು  ಬಂಧಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6.30ರ ಸುಮಾರಿಗೆ ರಿಯಲ್‌ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡಬಂದಿತ್ತು. ಕೋಕಾ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಲಾಗಿದೆ.

ತನಿಖೆಯಲ್ಲಿ ರೌಡಿಶೀಟರ್ ಬೇಕರಿ ರಘು ಕೈವಾಡ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಆತನನ್ನು ಸಹ ಇತ್ತೀಚೆಗೆ ಮಂಡ್ಯದಲ್ಲಿ ಬಂಧಿಸಲಾಗಿತ್ತು. ಆಗ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ ಯಶಸ್ವಿನಿ ಗೌಡ ವಿರುದ್ಧ ಮಂಡ್ಯ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

https://www.newsics.com/2026/02/06/kirik-beauty-samyuktha-hegde-looks-super-hot-even-in-a-saree/

TAGGED:Businessman kidnapping case; Former rowdy sheeter Yashaswini Gowda arrested
Share This Article
Facebook Twitter Copy Link Print
Previous Article ಸೀರೆಯಲ್ಲೂ ಸಖತ್ Hot ಆಗಿ ಲುಕ್ ಕೊಟ್ಟ ಕಿರಿಕ್ ಬ್ಯೂಟಿ Samyuktha Hegde
Next Article 17ನೇ ಮಹಡಿಯಿಂದ ಜಿಗಿದು ಬದುಕು ಅಂತ್ಯಗೊಳಿಸಿದ ಮುಲ್ತಾನಿ ಬೇಕರಿ ಮಾಲೀಕ

Popular Posts

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

You Might Also Like

ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?