Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಲಿಸುವ ಕಾರಿನಿಂದ ಗರ್ಭಿಣಿ ಪ್ರೇಯಸಿಯನ್ನು ತಳ್ಳಿದ ಪ್ರಿಯಕರ
ದೇಶಪ್ರಮುಖವೈರಲ್

ಚಲಿಸುವ ಕಾರಿನಿಂದ ಗರ್ಭಿಣಿ ಪ್ರೇಯಸಿಯನ್ನು ತಳ್ಳಿದ ಪ್ರಿಯಕರ

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಗರ್ಭಪಾತ  ಮಾಡಿಸಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 19 ವರ್ಷದ ಯುವತಿಯನ್ನು ಆಕೆಯ ಪ್ರೇಮಿ ಹೆದ್ದಾರಿಯಲ್ಲಿ ಚಲಿಸುವ ಕಾರಿನಿಂದ ಹೊರಗೆ ತಳ್ಳಿದ ಘಟನೆ  ಉತ್ತರ ಪ್ರದೇಶದಲ್ಲಿ  ನಡೆದಿದೆ.

ಆರೋಪಿಯೊಂದಿಗೆ ಸುಮಾರು 2 ವರ್ಷಗಳಿಂದ ಸಂಬಂಧ ಹೊಂದಿರುವುದಾಗಿ ಯುವತಿ ತಿಳಿಸಿದ್ದಾಳೆ. ಆಕೆ 2 ತಿಂಗಳ ಗರ್ಭಿಣಿಯಾಗಿದ್ದಳು. ಆರೋಪಿಯು ಗರ್ಭಪಾತ ಮಾಡಿಸಿಕೊಳ್ಳುವಂತೆ ಆಕೆಯ ಮೇಲೆ ಒತ್ತಡ ಹೇರುತ್ತಿದ್ದನು.

ಆ ಯುವತಿ ಆರ್ಕೆಸ್ಟ್ರಾ ಗುಂಪಿನೊಂದಿಗೆ ಕೆಲಸ ಮಾಡಲು ಉತ್ತರ ಪ್ರದೇಶದ ಕುಶಿನಗರಕ್ಕೆ ಬಂದಿದ್ದಳು. ಆ ಅವಧಿಯಲ್ಲಿ ಅಮ್ಜದ್ ಎಂಬ ಯುವಕನನ್ನು ಭೇಟಿಯಾಗಿದ್ದಳು. ಇಬ್ಬರ ನಡುವೆ ದೈಹಿಕ ಸಂಬಂಧ ಏರ್ಪಟ್ಟಿತ್ತು. ಗರ್ಭಪಾತಕ್ಕಾಗಿ ಒತ್ತಾಯಿಸುತ್ತಿದ್ದ ಆತ ಆಕೆಯನ್ನು ಕಾರಿನಲ್ಲಿ ಫಾಜಿಲ್‌ನಗರಕ್ಕೆ ಕರೆದೊಯ್ಯುತ್ತಿದ್ದಾಗ ಆಕೆ ಗಲಾಟೆ ಮಾಡಿದ್ದಳು. ಹೀಗಾಗಿ ಆಕೆಯ ಮೇಲೆ ಹಲ್ಲೆ ನಡೆಸಿ ಚಲಿಸುತ್ತಿದ್ದ ಕಾರಿನಿಂದ ಹೊರಗೆ ತಳ್ಳಲಾಯಿತು.

ಆಕೆಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

https://www.newsics.com/2026/02/07/multani-bakery-owner-ends-life-by-jumping-from-17th-floor/

 

TAGGED:Boyfriend pushes pregnant girlfriend out of moving car -
Share This Article
Facebook Twitter Copy Link Print
Previous Article 17ನೇ ಮಹಡಿಯಿಂದ ಜಿಗಿದು ಬದುಕು ಅಂತ್ಯಗೊಳಿಸಿದ ಮುಲ್ತಾನಿ ಬೇಕರಿ ಮಾಲೀಕ
Next Article ಮುಕೇಶ್‌ ಅಂಬಾನಿ ಜತೆ ಮದುವೆಯಾಗೋಕೆ ರೆಡಿ ಎಂದ ರಾಖಿ ಸಾವಂತ್!

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?