Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ರಸ್ತೆಗೆ ಇಳಿಯುವ ಮುನ್ನ ಹುಷಾರ್‌‌ : ದೇಶಾದ್ಯಂತ ಓಲಾ , ಉಬರ್, ರ್ಯಾಪಿಡೋ ಸೇವೆ ಬಂದ್
ಕರ್ನಾಟಕದೇಶಪ್ರಮುಖ

ಇಂದು ರಸ್ತೆಗೆ ಇಳಿಯುವ ಮುನ್ನ ಹುಷಾರ್‌‌ : ದೇಶಾದ್ಯಂತ ಓಲಾ , ಉಬರ್, ರ್ಯಾಪಿಡೋ ಸೇವೆ ಬಂದ್

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು :  ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಚಾಲಕರ ಒಕ್ಕೂಟಗಳು ಫೆಬ್ರವರಿ 7ರಂದು  ದೇಶಾದ್ಯಂತ ಮುಷ್ಕರ ನಡೆಸಲಿದ್ದಾರೆ.

ಇಂದು ಶನ ಓಲಾ, ಉಬರ್, ರ್ಯಾಪಿಡೋ ಚಾಲಕರು ದೇಶಾದ್ಯಂತ ಬೃಹತ್ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಕ್ಯಾಬ್ ಮತ್ತು ಆಟೋ ಸೇವೆಗಳಲ್ಲಿ ಭಾರೀ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

ಪ್ರತಿ ಕಿಲೋಮೀಟರ್ಗೆ ಕನಿಷ್ಠ 25 ರೂಪಾಯಿ ಬಾಡಿಗೆ ದರವನ್ನು ಸರ್ಕಾರವೇ ನಿಗದಿಪಡಿಸಬೇಕು ಎಂದು ಚಾಲಕರು ಒತ್ತಾಯಿಸಿದ್ದಾರೆ.ಕಂಪನಿಗಳು ಪಡೆಯುತ್ತಿರುವ ಹೆಚ್ಚಿನ ಕಮಿಷನ್ನಿಂದ ಚಾಲಕರಿಗೆ ಲಾಭ ಸಿಗುತ್ತಿಲ್ಲ. ಈ ಕಮಿಷನ್ ದರವನ್ನು ಕಡಿಮೆ ಮಾಡಬೇಕೆಂಬುದು ಮುಖ್ಯ ಆಗ್ರಹವಾಗಿದೆ.ಬಿಳಿ ಬೋರ್ಡ್ (ಖಾಸಗಿ) ವಾಹನಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವುದು ಅಧಿಕೃತ ಕ್ಯಾಬ್ ಚಾಲಕರ ಆದಾಯಕ್ಕೆ ಕೊಡಲಿ ಪೆಟ್ಟು ನೀಡುತ್ತಿದೆ. ಇದನ್ನು ತಕ್ಷಣವೇ ನಿಷೇಧಿಸಬೇಕು. ಮೋಟಾರು ವಾಹನ ಮಾರ್ಗಸೂಚಿ 2025ರ ಅಡಿಯಲ್ಲಿ ಚಾಲಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡಬೇಕು. ಚಾಲಕರಿಗೆ ಮತ್ತು ಅವರ ಕುಟುಂಬಕ್ಕೆ ಸಾಮಾಜಿಕ ಭದ್ರತೆ ಹಾಗೂ ವಿಮಾ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಯಾಣಿಕರ ಗಮನಕ್ಕೆ: ಈ ಮುಷ್ಕರದಿಂದಾಗಿ ಫೆಬ್ರವರಿ 7ರಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಓಲಾ, ಉಬರ್, ರ್ಯಾಪಿಡೋ ಮತ್ತು ಪೋರ್ಟರ್  ಸೇವೆಗಳು ಲಭ್ಯವಿರುವುದು ಅನುಮಾನ. ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಿಗೆ ತೆರಳುವ ಪ್ರಯಾಣಿಕರು ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವುದು ಉತ್ತಮ.

https://www.newsics.com/2026/02/07/swamiji-grows-marijuana-in-temple-property-worth-rs-70-lakh-seized/

TAGGED:OlaRapido services are closed across the countryUber
Share This Article
Facebook Twitter Copy Link Print
Previous Article ದೇವಸ್ಥಾನದಲ್ಲೇ ಗಾಂಜಾ ಬೆಳೆಸಿದ ಸ್ವಾಮೀಜಿ – 70 ಲಕ್ಷ ಮೌಲ್ಯದ ಮಾಲು ವಶಕ್ಕೆ
Next Article ಇರಾನ್ ನೊಂದಿಗೆ ವ್ಯಾಪಾರ ಮಾಡುವ ದೇಶಗಳ ಮೇಲೆ ಸುಂಕ ವಿಧಿಸಿದ ಟ್ರಂಪ್

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?