Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದೇ ಕುಟುಂಬದ ನಾಲ್ವರು ನೇಣು ಬಿಗಿದ ಸ್ಥಿತಿಯಲ್ಲಿ  ಪತ್ತೆ
ಕರ್ನಾಟಕಪ್ರಮುಖ

ಒಂದೇ ಕುಟುಂಬದ ನಾಲ್ವರು ನೇಣು ಬಿಗಿದ ಸ್ಥಿತಿಯಲ್ಲಿ  ಪತ್ತೆ

Share
1 Min Read
SHARE

https://youtube.com/shorts/j6ilMdnEwVU?si=DcvmVtJEM2habPIE

Subscribe ನ್ಯೂಸಿಕ್ಸ್ ಕನ್ನಡ

newsics.com

ನಾಲಂದಾ: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದ ಸ್ಥಿತಿಯಲ್ಲಿ  ಪತ್ತೆಯಾಗಿರುವ ಘಟನೆ   ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್‌ನ ಧರ್ಮಶಾಲೆಯೊಂದರಲ್ಲಿ ನಡೆದಿದೆ.

ಮೃತರನ್ನು ತಾಯಿ ಜಿ.ಆರ್.ಸುಮಂಗಲಾ (78), ಮಗ ಜಿ.ಆರ್.ನಾಗಪ್ರಸಾದ್ (50) ಹಾಗೂ ಆಕೆಯ ಇಬ್ಬರು ಪುತ್ರಿಯರಾದ ಜಿ.ಆರ್.ಶಿಲ್ಪಾ (48) ಹಾಗೂ ಜಿ.ಆರ್‌.ಶ್ರುತಾ (43) ಎಂದು ಗುರುತಿಸಲಾಗಿದೆ. ಸುಮಂಗಲಾ ರತ್ನಬಾಲ ರಾಜು ಎಂಬುವವರ ಪತ್ನಿ ಎಂದು ತಿಳಿದುಬಂದಿದೆ.

ರಾಜಗೀರ್‌ ಬೌದ್ಧ ಮತ್ತು ಜೈನರಿಗೆ ಅತ್ಯಂತ ಪವಿತ್ರವೆನಿಸಿದ ಯಾತ್ರಾ ಸ್ಥಳ. ಈ ನಾಲ್ವರೂ ನೇಪಾಳಕ್ಕೆ ಪ್ರವಾಸ ಹೋಗಿ ಜ.30ರಂದು ರಾಜಗೀರ್‌ಗೆ ಬಂದು ಕೊಠಡಿ ಬುಕ್‌ ಮಾಡಿದ್ದರು. ಮುಂದೆ ನಾಲಂದಾದ ಪಾವಾಪುರಿಗೆ ಹೋಗಲು ಯೋಜಿಸಿದ್ದರು. ಶುಕ್ರವಾರ ಬೆಳಿಗ್ಗೆ 9:40ರ ಸುಮಾರಿಗೆ ಕೊಠಡಿಯಿಂದ ಕೊಳೆತ ವಾಸನೆ ಬಂದ ಹಿನ್ನೆಲೆ ಧರ್ಮಶಾಲೆಯ ಮ್ಯಾನೇಜರ್‌ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ನಾಲ್ಕೂ ಮಂದಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 3 ದಿನದಿಂದ ಕೊಠಡಿಯ ಬಾಗಿಲನ್ನೇ ತೆರೆದಿರಲಿಲ್ಲ ಎನ್ನಲಾಗಿದೆ. ಮೃತರಿಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಪರಿಶೀಲಿಸಿದಾಗ ತುಮಕೂರು ಮೂಲದವರು ಎಂದು ತಿಳಿದುಬಂದಿದೆ.

ಮೃತರಿಗೆ ಸೇರಿದ ಮೊಬೈಲ್‌ ಪೋನ್‌ಗಳು, ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ಎಟಿಎಂ ಕಾರ್ಡ್‌ ಸೇರಿದಂತೆ ಹಲವು ದಾಖಲೆಗಳು, ₹1,18,000 ಹಣ ಹಾಗೂ ದೊಡ್ಡ ಪ್ರಮಾಣದ ನಿದ್ರೆ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

https://www.newsics.com/2026/02/07/abortion-is-a-womans-personal-right-supreme-court/

TAGGED:Four members of a family found hanging
Share This Article
Facebook Twitter Copy Link Print
Previous Article ಗರ್ಭಪಾತ ಮಹಿಳೆಯ ವೈಯಕ್ತಿಕ ಹಕ್ಕು – ಸುಪ್ರೀಂಕೋರ್ಟ್
Next Article ಪ್ರೀತಿಸಿದ ಹುಡುಗಿಯ ಜತೆ ಮದುವೆ  ಮಾಡಿಸಿ ಎಂದು ಹೈ-ವೋಲ್ಟೇಜ್ ವಿದ್ಯುತ್ ತಂತಿಯನ್ನು ಹಿಡಿದು ನೇತಾಡಿದ 15 ವರ್ಷದ ಬಾಲಕ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?