Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗಳಿಂದ ಸಂಪೂರ್ಣ ಸಸ್ಯಾಹಾರಿಯಾದ ಭಾರತದ ಮುಖ್ಯ ನ್ಯಾಯಮೂರ್ತಿ!
ದೇಶಪ್ರಮುಖವೈರಲ್

ಮಗಳಿಂದ ಸಂಪೂರ್ಣ ಸಸ್ಯಾಹಾರಿಯಾದ ಭಾರತದ ಮುಖ್ಯ ನ್ಯಾಯಮೂರ್ತಿ!

Share
1 Min Read
SHARE

newsics.com

ನವದೆಹಲಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಅವರು ತಮ್ಮ ತೀರ್ಪುಗಳಿಂದ ದೇಶದಲ್ಲಿ ಪ್ರಮುಖ ಬದಲಾವಣೆಗಳನ್ನೇ ತಂದವರು. ಆದ್ರೆ, ತಮ್ಮ ವಿಶೇಷಚೇತನ ಮಗಳಿಂದ ತಾವು ಸಸ್ಯಾಹಾರಿಯಾಗಿ ಬದಲಾದ ವಿಷಯವನ್ನು ಖುದ್ದು ನ್ಯಾ.ಡಿ.ವೈ. ಚಂದ್ರಚೂಡ್ ಅವರೇ ತಿಳಿಸಿದ್ದಾರೆ.

ದೇಶದ ಅದೆಷ್ಟೋ ಘಟನೆಗಳಿಗೆ ತೀರ್ಪು ಬರೆದು, ಡಿ.ವೈ.ಚಂದ್ರಚೂಡ್ ಅವರು ಗಮನ ಸೆಳೆದಿದ್ದಾರೆ. ತನ್ನ ಮಗಳಿಂದಾಗಿ ಕೆಲವು ದಿನಗಳ ಹಿಂದಷ್ಟೇ ಸಂಪೂರ್ಣ ಸಸ್ಯಾಹಾರಿಯಾಗಿ ಬದಲಾಗಿದ್ದಾರೆ. ಕೇವಲ ಆಹಾರದಲ್ಲಷ್ಟೇ ಅಲ್ಲ, ಬಳಸುವ ವಸ್ತುಗಳಲ್ಲೂ ಅವರ ಕುಟುಂಬ ಸಸ್ಯಾಹಾರಿಯೇ. ಅವರಾಗಲೀ, ಪತ್ನಿಯಾಗಲೀ ಲೆದರ್ ಬ್ಯಾಗ್‌ಗಳನ್ನೂ ಬಳಸುವುದಿಲ್ಲ.

ನನ್ನ ಮಗಳೇ ನನಗೆ ಕ್ರೌರ್ಯ ಮುಕ್ತ ಜೀವನದ ಪಾಠ ಮಾಡಿದ್ದು, ನಂತರ ತಾವು ಸಂಪೂರ್ಣ ಸಸ್ಯಾಹಾರಿಯಾಗಿ ಬದಲಾಗಿರುವುದಾಗಿ ನ್ಯಾ. ಚಂದ್ರಚೂಡ ಅವರೇ ತಿಳಿಸಿದ್ದಾರೆ.

ಚಿನ್ನ, ಬೆಳ್ಳಿ ಮತ್ತಷ್ಟು ಅಗ್ಗ: ಮುಂದುವರಿದ ಇಳಿಕೆಯ ಟ್ರೆಂಡ್

ಉತ್ತಮ ನಿದ್ದೆಗಾಗಿ ಹೀಗೆ‌ ಮಾಡಿ…

TAGGED:DY Chandrachudawho is the Chief Justice of the Supreme Court
Share This Article
Facebook Twitter Copy Link Print
Previous Article ಧರ್ಮಸ್ಥಳದಲ್ಲಿ ಪಂಕ್ತಿಯಲ್ಲಿ ಕುಳಿತು ಪ್ರಸಾದ ಸೇವಿಸಿದ ಯಶ್ ದಂಪತಿ; ಫೋಟೋ ವೈರಲ್!
Next Article ಈ ವರ್ಷ ಸುನಿತಾ ವಿಲಿಯಮ್ಸ್ ಆಗಮನ ಅಸಾಧ್ಯ: ಹೊಸ ದಿನಾಂಕ ಘೋಷಿಸಿದ ನಾಸಾ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?