Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೀತಿಸಿದ ಹುಡುಗಿಯ ಜತೆ ಮದುವೆ  ಮಾಡಿಸಿ ಎಂದು ಹೈ-ವೋಲ್ಟೇಜ್ ವಿದ್ಯುತ್ ತಂತಿಯನ್ನು ಹಿಡಿದು ನೇತಾಡಿದ 15 ವರ್ಷದ ಬಾಲಕ
ದೇಶಪ್ರಮುಖ

ಪ್ರೀತಿಸಿದ ಹುಡುಗಿಯ ಜತೆ ಮದುವೆ  ಮಾಡಿಸಿ ಎಂದು ಹೈ-ವೋಲ್ಟೇಜ್ ವಿದ್ಯುತ್ ತಂತಿಯನ್ನು ಹಿಡಿದು ನೇತಾಡಿದ 15 ವರ್ಷದ ಬಾಲಕ

Share
1 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ಪ್ರತಾಪ್‌ಗಢ:  15 ವರ್ಷದ ಬಾಲಕನೊಬ್ಬ ತಾನು ಪ್ರೀತಿಸಿದ ಹುಡುಗಿಯ ಜೊತೆ ಮದುವೆ  ಮಾಡಿಸಿ ಎಂದು ಹೈ-ವೋಲ್ಟೇಜ್ ವಿದ್ಯುತ್ ತಂತಿಯನ್ನು ಹಿಡಿದು ನೇತಾಡಿದ ಘಟನೆ ಪ್ರತಾಪಗಢದಲ್ಲಿ ನಡೆದಿದೆ.

ಪೊಲೀಸರು ಆತ ಇಷ್ಟಪಟ್ಟ ಹುಡುಗಿಯ ಜೊತೆ ಮದುವೆ ಮಾಡಿಸುವುದಾಗಿ ಮನವೊಲಿಸಿದ ನಂತರ ಆತ ಕೆಳಗೆ ಇಳಿಯಲು ಒಪ್ಪಿಕೊಂಡ.

ಕೊನೆಗೆ ಏಣಿಯನ್ನು ಹಾಕಿ ಅವನನ್ನು ಸುರಕ್ಷಿತವಾಗಿ ಕೆಳಗೆ ತರಲಾಯಿತು. 40 ನಿಮಿಷಗಳ ಕಾಲ ಆತ ವಿದ್ಯುತ್ ತಂತಿ ಹಿಡಿದು ನೇತಾಡುತ್ತಿದ್ದ. ಕೆಳಗೆ ಬಂದ ತಕ್ಷಣ ಆತ ಅಳಲು ಪ್ರಾರಂಭಿಸಿದನು.

ಆತ 13 ವರ್ಷದ ಹುಡುಗಿಯನ್ನು ಪ್ರೀತಿಸುತ್ತಿದ್ದ. 1 ವರ್ಷದಿಂದ ಅವರಿಬ್ಬರೂ ಪ್ರೀತಿಸುತ್ತಿದ್ದರು. ಆಕೆಯ ಜೊತೆ ಮದುವೆ ಮಾಡಲು ಮನೆಯವರು ಒಪ್ಪಿರಲಿಲ್ಲ. ಹೀಗಾಗಿ, ಆತ ಈ ನಾಟಕವಾಡಿದ್ದ. ನಂತರ ಪೊಲೀಸರು ಹುಡುಗನನ್ನು ಪೊಲೀಸ್ ಠಾಣೆಗೆ ಕರೆದೊಯ್ದು, ಅವನಿಗೆ ಸಲಹೆ ನೀಡಿ ಅವನ ಕುಟುಂಬಕ್ಕೆ ಒಪ್ಪಿಸಿದರು.

https://www.newsics.com/2026/02/07/four-members-of-a-family-found-hanging/

TAGGED:15-year-old boy hangs himself from high-voltage electric wire to marry girl he loves
Share This Article
Facebook Twitter Copy Link Print
Previous Article ಒಂದೇ ಕುಟುಂಬದ ನಾಲ್ವರು ನೇಣು ಬಿಗಿದ ಸ್ಥಿತಿಯಲ್ಲಿ  ಪತ್ತೆ
Next Article ಯುವತಿ ಜತೆ ಶಿಕ್ಷಕನ ಕಾಮದಾಟ – ಯುವಕರಿಂದ ಬಿತ್ತು ಗೂಸಾ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?