Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೀಲ್ಸ್‌ ಮಾಡುವ ವೇಳೆ ಮಹಿಳೆ ಸಾವು
ದೇಶಪ್ರಮುಖ

ರೀಲ್ಸ್‌ ಮಾಡುವ ವೇಳೆ ಮಹಿಳೆ ಸಾವು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಕುತ್ತಿಗೆಗೆ ಹಗ್ಗ ಹಾಕಿಕೊಂಡು ರೀಲ್ಸ್‌ ಮಾಡುವ ವೇಳೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ.
27 ವರ್ಷದ ಮೋಹಿನಿ ನೇಣು ಹಾಕಿಕೊಳ್ಳುವ ರೀಲ್ಸ್‌ ಮಾಡುತ್ತಿದ್ದರು. ನೇಣಿನ ಕುಣಿಕೆ ಬಿಗಿಯಾಗಿದ್ದು, ಆಕೆ ಮೃತಪಟ್ಟಿದ್ದಾರೆ.
ಸ್ಟೂಲ್‌ ಮೇಲೆ ನಿಂತು ನೇಣು ಹಾಕಿಕೊಳ್ಳುವಾಗ ಸ್ಟೂಲ್‌ ಬಿದ್ದು, ಕುಣಿಕೆ ಬಿಗಿಯಾಗಿ ಮೃತಪಟ್ಟಿದ್ದಾರೆ. ಮೋಹಿನಿಯ ನಾಲ್ಕು ವರ್ಷದ ಮಗಳು ರೂಮಿಗೆ ಬಂದು, ತಾಯಿಯನ್ನು ನೋಡಿ ಕೂಗಿಕೊಂಡಿದ್ದಾಳೆ.
ತಕ್ಷಣ ಅಕ್ಕಪಕ್ಕದ ಮನೆಯವರು ಧಾವಿಸಿ ಕುಣಿಕೆಯಿಂದ ಕೆಳಕ್ಕೆ ಇಳಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

BMTC ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ಯುವತಿ ಸಾವು

TAGGED:A woman died while reeling with a rope around her neck.
Share This Article
Facebook Twitter Copy Link Print
Previous Article BMTC ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ಯುವತಿ ಸಾವು
Next Article CJ Roy death ಸಿ.ಜೆ. ರಾಯ್ ಸಾವಿಗೀಡಾಗಿದ್ದೇಕೆ? ಎಸ್‌ಐಟಿ ಅಧಿಕಾರಿಗಳಿಗೂ ಸಿಗುತ್ತಿಲ್ಲ ಸ್ಪಷ್ಟತೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?