Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತ್ರೆಗೆ ಕಡಿಯಲು ತಂದಿದ್ದ ಆಡಿನಿಂದ ರೈತನಿಗೆ ಜಾಕ್‌ಪಾಟ್‌
ಕರ್ನಾಟಕಪ್ರಮುಖ

ಜಾತ್ರೆಗೆ ಕಡಿಯಲು ತಂದಿದ್ದ ಆಡಿನಿಂದ ರೈತನಿಗೆ ಜಾಕ್‌ಪಾಟ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಜಾತ್ರೆಗೆ ಕಡಿಯುವ ಉದ್ದೇಶದಿಂದ ತಂದಿದ್ದ ಆಡೊಂದು ಏಕಕಾಲಕ್ಕೆ 6 ಮರಿಗಳನ್ನು ಹೆತ್ತು, ಯುವ ರೈತನಿಗೆ ಅಕ್ಷರಶಃ ‘ಲಾಟರಿ’ ಹೊಡೆ್ ಘಟನೆ ಚಿಕ್ಕಮಗಳೂರಿನ ಚಂದ್ರಕಟ್ಟೆ ಪ್ರದೇಶದಲ್ಲಿ ನಡೆದಿದೆ.

ಚಂದ್ರಕಟ್ಟೆ ನಿವಾಸಿ ಯುವ ರೈತ ಸಂತೋಷ್ ಎಂಬವರು ಜಾತ್ರೆಯ ಅಂಗವಾಗಿ ಎರಡು ಆಡುಗಳನ್ನು ಕಡಿಯಲು ತಂದಿದ್ದರು.
ಈ ವೇಳೆ ಒಂದು ಆಡನ್ನು ಕಡಿದರು, ಇನ್ನೊಂದು ಆಡು ಗರ್ಭಿಣಿಯಾಗಿರಬಹುದು ಎಂಬ ಅನುಮಾನದಿಂದ ಅದನ್ನು ಕಡಿಯದೆ ಹಾಗೆ ಉಳಿಸಿಕೊಂಡಿದ್ದರು. ರೈತನ ಈ ನಿರ್ಧಾರವೇ ಇದೀಗ ಅವನ ಪಾಲಿಗೆ ವರವಾಗಿ ಪರಿಣಮಿಸಿದೆ.
ಬರೋಬ್ಬರಿ 6 ಮರಿ ಹಾಕಿದ ಆಡು
ಇಂದು ಬೆಳಗ್ಗೆ ಆ ಆಡು ಒಂದೇ ಸಮಯದಲ್ಲಿ ಆರು ಮರಿಗಳಿಗೆ ಜನ್ಮ ನೀಡಿದೆ, ಇದನ್ನು ಕಂಡು ರೈತ ಸಂತೋಷ್ ಸೇರಿದಂತೆ ಸ್ಥಳೀಯರು ಆಶ್ಚರ್ಯಚಕಿತರಾಗಿದ್ದಾರೆ. ಅಪರೂಪವಾಗಿ ಕಂಡುಬರುವ ಈ ಘಟನೆಗೆ ಸಾಕ್ಷಿಯಾದ ಆಡು ನಾಲ್ಕು ಹೆಣ್ಣು ಮತ್ತು ಎರಡು ಗಂಡು ಮರಿಗಳಿಗೆ ಜನ್ಮ ನೀಡಿದ್ದು, ಎಲ್ಲಾ ಆರು ಮರಿಗಳು ಸಂಪೂರ್ಣ ಆರೋಗ್ಯವಾಗಿವೆ.
ಒಂದೇ ಆಡು ಏಕಕಾಲಕ್ಕೆ ಆರು ಮರಿಗಳನ್ನು ಹಾಕಿರುವ ಸುದ್ದಿ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕುತೂಹಲಿಗಳು ಆಡು ಮತ್ತು ಮರಿಗಳನ್ನು ನೋಡಲು ಚಂದ್ರಕಟ್ಟೆಗೆ ಭೇಟಿ ನೀಡುತ್ತಿದ್ದಾರೆ. ಕೆಲವರು ಇದನ್ನು ದೈವದ ವರವೆಂದು, ಇನ್ನೂ ಕೆಲವರು ರೈತನ ಭಾಗ್ಯವೆಂದು ಹೇಳಿಕೊಳ್ಳುತ್ತಿದ್ದಾರೆ.

ಸಾಮಾನ್ಯವಾಗಿ ಒಂದು ಆಡು ಒಂದು ಅಥವಾ ಎರಡು ಮರಿಗಳನ್ನು ಮಾತ್ರ ಹಾಕುತ್ತದೆ, ಈ ರೀತಿಯ ಅಪರೂಪದ ಘಟನೆ ಕೃಷಿಕ ಸಮುದಾಯದಲ್ಲಿ ವಿಶೇಷ ಚರ್ಚೆಗೆ ಕಾರಣವಾಗಿದೆ. ಜಾತ್ರೆಗೆ ಕಡಿಯಲು ತಂದ ಆಡುಯೇ ರೈತನ ಜೀವನಕ್ಕೆ ಹೊಸ ಆಸೆಯ ಸಂಕೇತವಾಗಿ ಪರಿಣಮಿಸಿದ್ದು, ಸಂತೋಷ್ ಅವರ ಕುಟುಂಬದಲ್ಲಿ ಸಂತಸದ ವಾತಾವರಣ ಮನೆಮಾಡಿದೆ. ಒಟ್ಟಾರೆ, ಚಿಕ್ಕಮಗಳೂರು ಹೊರಹೊಲಯದ ಚಂದ್ರಕಟ್ಟೆಯಲ್ಲಿ ನಡೆದ ಈ ಅಪರೂಪದ ಘಟನೆ, ಪ್ರಕೃತಿಯ ಅಚ್ಚರಿಯನ್ನೂ ರೈತನ ಭಾಗ್ಯವನ್ನೂ ಒಂದೇ ವೇಳೆ ತೋರಿಸುವಂತಾಗಿದೆ.

ಸಿ.ಜೆ.ರಾಯ್ ಕೇಸ್‌: ಎಸ್‌ಐಟಿ ಅಧಿಕಾರಿಗಳಿಂದ ಎಲ್ಲಾ ಆಯಾಮದಲ್ಲಿ ತನಿಖೆ

TAGGED:Farmer wins jackpot after goat brought for slaughter at fair
Share This Article
Facebook Twitter Copy Link Print
Previous Article CJ Roy death ಸಿ.ಜೆ. ರಾಯ್ ಸಾವಿಗೀಡಾಗಿದ್ದೇಕೆ? ಎಸ್‌ಐಟಿ ಅಧಿಕಾರಿಗಳಿಗೂ ಸಿಗುತ್ತಿಲ್ಲ ಸ್ಪಷ್ಟತೆ
Next Article ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್, ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು?

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?