Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Gold suddenly becomes expensive ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ! ಒಂದೇ ಬಾರಿಗೆ 28,900 ರೂ. ಹೆಚ್ಚಳ
Uncategorizedಕರ್ನಾಟಕದೇಶಪ್ರಮುಖ

Gold suddenly becomes expensive ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ! ಒಂದೇ ಬಾರಿಗೆ 28,900 ರೂ. ಹೆಚ್ಚಳ

Share
4 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ಈ ವಾರವಿಡೀ ಚಿನ್ನದ ಬೆಲೆ ಬಹುತೇಕ ಇಳಿಮುಖವಾಗಿತ್ತು. ಅದೇ ನಿರೀಕ್ಷೆ ಗ್ರಾಹಕರಲ್ಲಿ ಶನಿವಾರವೂ ಇತ್ತು. ಆದರೆ, ಇದೀಗ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ.

ಚಿನ್ನದ ಬೆಲೆ (Gold Rate India) ಶನಿವಾರ (ಫೆ.7) ದಿಢೀರ್ ಏರಿಕೆಯಾಗಿದೆ.

ನಿನ್ನೆಗೆ ಹೋಲಿಕೆ ಮಾಡಿದ್ರ ಇಂದು ದಿಢೀರ್‌ 28,900 ರೂ. ಏರಿಕೆ ಕಂಡಿದೆ.

ಭಾರತದಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?

24K ಚಿನ್ನದ ಬೆಲೆ ಇಂದು ಭರ್ಜರಿ ಏರಿಕೆಯಾಗಿದೆ. ನಿನ್ನೆಯಷ್ಟೇ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆ ಇಂದು ಗಗನಕ್ಕೇರಿದೆ. ಅಂದರೆ, 1 ಗ್ರಾಂ ಬೆಲೆ 15,660 ರೂ. ಆಗಿದೆ. ನಿನ್ನೆಯಷ್ಟೇ 15,371 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್‌ ₹289 ರೂ. ಏರಿಕೆಯಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,25,280 ರೂ. ಆಗಿದ್ದು, ನಿನ್ನೆ 1,22,968 ರೂ. ಇತ್ತು. ನಿನ್ನೆಗಿಂತ ಇಂದು 2,312 ರೂ. ಹೆಚ್ಚಳ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,56,600 ರೂ. ಆಗಿದ್ದು, ನಿನ್ನೆ 1,53,710 ರೂ. ಇತ್ತು. ಒಂದೇ ದಿನದಲ್ಲಿ 2,890 ರೂ. ಹೆಚ್ಚಳವಾಗಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು ₹15,66,000 ರೂ. ಆಗಿದ್ದು, ನಿನ್ನೆ 15,37,100 ರೂ. ಇತ್ತು.

ಭಾರತದಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?

22K ಚಿನ್ನದ 1 ಗ್ರಾಂ ಬೆಲೆ ಇಂದು 14,355 ರೂ. ಆಗಿದ್ದು, ನಿನ್ನೆ 14,090 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್‌ ₹265 ರೂ. ಹೆಚ್ಚಳವಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,14,840 ರೂ. ಆಗಿದ್ದು, ನಿನ್ನೆ 1,12,720 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹2,120 ರೂ. ಹೆಚ್ಚಳ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,43,550 ರೂ. ಆಗಿದ್ದು, ನಿನ್ನೆ 1,40,900 ರೂ. ಇತ್ತು. ಒಟ್ಟು 2,650 ರೂ. ಏರಿಕೆ ಕಂಡಿದೆ. 100 ಗ್ರಾಂ ಚಿನ್ನದ ದರ ಇಂದು 14,35,500 ರೂ. ಆಗಿದ್ದು, ನಿನ್ನೆ 14,09,000 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಬರೋಬ್ಬರಿ 26,500 ಹೆಚ್ಚಳವಾಗಿದೆ.

ಭಾರತದಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?

18K ಚಿನ್ನದ 1 ಗ್ರಾಂ ಬೆಲೆ ಇಂದು 11,745 ರೂ. ಆಗಿದ್ದು, ನಿನ್ನೆ 11,528 ರೂ. ಇತ್ತು. ಒಂದೇ ದಿನದಲ್ಲಿ ₹217 ರೂ. ಹೆಚ್ಚಳಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 93,960 ರೂ. ಆಗಿದ್ದು, ನಿನ್ನೆ 92,224 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 1,736 ರೂ. ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,17,450 ರೂ. ಆಗಿದ್ದು, ನಿನ್ನೆ 1,15,280 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಬರೋಬ್ಬರಿ 2,170 ರೂ. ಹೆಚ್ಚಳವಾಗಿದೆ. 100 ಗ್ರಾಂ ಚಿನ್ನದ ದರ ಇಂದು ₹11,74,500 ರೂ. ಆಗಿದ್ದು, ನಿನ್ನೆ ₹11,74,500 ರೂ. ಇತ್ತು. 21,700 ರೂ. ಹೆಚ್ಚಳವಾಗಿದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?

ಚೆನ್ನೈ: 24K ರೂ. 15,731, 22K ರೂ. 14,420, 18K ರೂ. 12,350

ಮುಂಬೈ: 24K ರೂ. 15,660, 22K ರೂ. 14,355, 18K ರೂ. 11,745

ದೆಹಲಿ: 24K ರೂ. 15,675, 22K ರೂ. 14,370, 18K ರೂ. 11,760

ಕೋಲ್ಕತ್ತಾ:24K ರೂ. 15,660, 22K ರೂ. 14,355, 18K ರೂ. 11,745

ಬೆಂಗಳೂರು: 24K ರೂ. 15,660, 22K ರೂ. 14,355, 18K ರೂ. 11,745

ಹೈದರಾಬಾದ್: 24K ರೂ. 15,660, 22K ರೂ. 14,355, 18K ರೂ. 11,745

ಕೇರಳ: 24K ರೂ. 15,660, 22K ರೂ. 14,355, 18K ರೂ. 11,745

ಪುಣೆ: 24K ರೂ. 15,660, 22K ರೂ. 14,355, 18K ರೂ. 11,745

ವಡೋದರಾ: 24K ರೂ. 15,665, 22K ರೂ. 14,360, 18K ರೂ. 11,750

ಅಹಮದಾಬಾದ್: 24K ರೂ. 15,665, 22K ರೂ. 14,360, 18K ರೂ. 11,750

ಬೆಳ್ಳಿ ಬೆಲೆ ಎಷ್ಟಿದೆ?

ಅತ್ತ ಬೆಳ್ಳಿಯಂತೂ ಇತ್ತೀಚೆಗೆ ಹಾವು-ಏಣಿ ಆಟವಾಡುತ್ತಿದೆ. ನಿನ್ನೆಯಷ್ಟೇ ಇಳಿಕೆ ಕಂಡಿದ್ದ ಬೆಳ್ಳಿ ದರ, ಇಂದು ದಿಢೀರ್‌ ಹೆಚ್ಚಳವಾಗಿದೆ. 1 ಗ್ರಾಂ ಬೆಳ್ಳಿ ದರ ಇಂದು ₹285 ರೂ. ಆಗಿದ್ದು, ನಿನ್ನೆ ₹275 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಒಟ್ಟು ₹10 ರೂ. ಏರಿಕೆಯಾಗಿದೆ. 8 ಗ್ರಾಂ ಬೆಳ್ಳಿ ದರ ಇಂದು ₹2,280 ರೂ. ಆಗಿದ್ದು, ನಿನ್ನೆ ₹2,200 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹80 ರೂ. ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ₹2,850 ರೂ., 100 ಗ್ರಾಂ ಬೆಳ್ಳಿ ದರ ₹28,500 ರೂ., 1000 ಗ್ರಾಂ ಬೆಳ್ಳಿ ದರ ₹2,85,000 ರೂ. ಹೆಚ್ಚಳ ಕಂಡಿದೆ.

ಸ್ಪಾಟ್‌ ಗೋಲ್ಡ್‌ ವಿವರ:

ವರದಿ ಪ್ರಕಾರ, ಫೆಬ್ರವರಿ 7 ರಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗೆ ಸ್ವಲ್ಪ ಬೆಂಬಲ ಸಿಕ್ಕಂತಾಗಿದೆ. ಆರಂಭಿಕವಾಗಿ ನಷ್ಟಗಳು ಎದುರಾದರೂ, ನಂತರ ಸ್ಪಾಟ್‌ ಚಿನ್ನವು ಪ್ರತೀ ಔನ್ಸ್‌ಗೆ $4,887.30 ಕ್ಕೆ ಏರಿಕೆಯಾಗಿದೆ.

ಮುಂದಿನ 2 ವರ್ಷ ಭಾರತದಲ್ಲಿ ಈ ಲೋಹದ ಬೆಲೆ ಡಬಲ್; ಕಾರಣವೇನು?

TAGGED:900 in one goGold prices rise sharply! Increase by Rs 28
Share This Article
Facebook Twitter Copy Link Print
Previous Article ಗರ್ಭಿಣಿ ಬೆಕ್ಕಿನ ಕಿಡ್ಯ್ನಾಪ್‌ 9 ಜನರ ವಿರುದ್ಧ FIR ದಾಖಲು; ಏನಿದು ಪ್ರಕರಣ?
Next Article ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಆಗಿದ್ದೇನು?

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?