Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಒಟ್ಟಿಗೆ ಕಲಾಪಕ್ಕೆ ಆಗಮಿಸಿದ ಕಂಗನಾ ರಣಾವತ್ ಮತ್ತು ಚಿರಾಗ್ ಪಸ್ವಾನ್; ವೈರಲ್ ವಿಡಿಯೋ ನೋಡಿ
ಪ್ರಮುಖಮನರಂಜನೆವೈರಲ್

ಒಟ್ಟಿಗೆ ಕಲಾಪಕ್ಕೆ ಆಗಮಿಸಿದ ಕಂಗನಾ ರಣಾವತ್ ಮತ್ತು ಚಿರಾಗ್ ಪಸ್ವಾನ್; ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ನಟಿ ಕಂಗನಾ ರಣಾವತ್ ಮತ್ತು ರಾಜಕಾರಣಿ ಚಿರಾಗ್ ಪಸ್ವಾನ್ ಸಂಸತ್ ಕಲಾಪಕ್ಕೆ ಒಟ್ಟಿಗೆ ಆಗಮಿಸುತ್ತಿರುವ ವೀಡಿಯೋ ವೈರಲ್ ಆಗಿದೆ.

2011ರಲ್ಲಿ ಹಿಂದಿಯ ಮಿಲೇ ನಾ ಮಿಲೇ ಹಮ್ ಸಿನಿಮಾದಲ್ಲಿ ನಟಿ ಕಂಗನಾ ಹಾಗೂ ಚಿರಾಗ್ ಪಸ್ವಾನ್ ಜೊತೆಯಾಗಿ ನಟಿಸಿದ್ದರು. ಆದರೆ ಈಗ ರಾಜಕಾರಣದಲ್ಲಿ ಬ್ಯುಸಿಯಾಗಿರುವ ಚಿರಾಗ್ ಬಿಹಾರದ ಹಾಜಿಪುರ ಕ್ಷೇತ್ರದ ಸಂಸದರಾಗಿದ್ದಾರೆ. ಸದ್ಯ ಇವರು ಮದುವೆಯಾಗಿಲ್ಲ.
ಇತ್ತ ಕಂಗನಾ ರಣಾವತ್ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದು, ಸಂಸದರಾಗಿದ್ದಾರೆ. ಇವರು ಕೂಡ ಅವಿವಾಹಿತರು. ಹೀಗಾಗಿ ಇವರಿಬ್ಬರು ಮೊದಲು ಲೋಕಸಭೆಯಲ್ಲಿ ಸಿಕ್ಕಾಗ ಇವರಿಬ್ಬರು ಪರಸ್ಪರ ಮಾತನಾಡಿದ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಅನೇಕರು ಇವರಿಗೆ ನೀವಿಬ್ಬರೂ ಜೊತೆಯಲ್ಲಿ ನಿಂತರೆ ಚೆನ್ನಾಗಿ ಕಾಣುತ್ತಿರಾ ಎಂದು ಇವರ ವೀಡಿಯೋಗಳಿಗೆ ಕಾಮೆಂಟ್ ಮಾಡಿದ್ದರು.

ಇನ್ಸ್ಟಾಗ್ರಾಮ್‌ನಲ್ಲಿ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ವಿಡಿಯೋದಲ್ಲಿ ನಟಿ ಸಂಸದೆ ಕಂಗನಾ ರಣಾವತ್ ಹಾಗೂ ಸಚಿವ ಚಿರಾಗ್ ಪಸ್ವಾನ್ ಜೊತೆಯಾಗಿ ಸಂಸತ್ ಕಲಾಪಕ್ಕೆ ಆಗಮಿಸುತ್ತಿರುವ ದೃಶ್ಯವಿದೆ. ಪ್ರಸ್ತುತ ಸಂಸತ್‌ನ ಅಧಿವೇಶನ ನಡೆಯುತ್ತಿದೆ. ಕಂಗನಾ ಕಪ್ಪು ಬಣ್ಣದ ಬ್ಯಾಗ್ ಕೈಯಲ್ಲಿ ಹಿಡಿದು ಬೂದು ಬಣ್ಣದ ಕೋಟ್ ಧರಿಸಿ ಬಂದಿದ್ದರೆ, ಚಿರಾಗ್ ಪಸ್ವಾನ್ ಅವರು ಬಿಳಿ ಜುಬ್ಬಾ ನೀಲಿ ಜೀನ್ಸ್ ಧರಿಸಿ ಶಾಲು ಸುತ್ತಿಕೊಂಡು ಆಗಮಿಸಿದ್ದರು.

https://www.instagram.com/reel/DUSHq9vDt4R/?igsh=NnZ2NHpmYTR2ajE=

ಗಂಡನ ಸಾವಿನ ಸುದ್ದಿ ಕೇಳಿ ಮನನೊಂದು ಪತ್ನಿ ಆತ್ಮಹತ್ಯೆ

TAGGED:Kangana Ranaut and Chirag Paswan arrive at the function together; Watch the viral video
Share This Article
Facebook Twitter Copy Link Print
Previous Article ಗಂಡನ ಸಾವಿನ ಸುದ್ದಿ ಕೇಳಿ ಮನನೊಂದು ಪತ್ನಿ ಆತ್ಮಹತ್ಯೆ
Next Article ಗರ್ಭಿಣಿ ಬೆಕ್ಕಿನ ಕಿಡ್ಯ್ನಾಪ್‌ 9 ಜನರ ವಿರುದ್ಧ FIR ದಾಖಲು; ಏನಿದು ಪ್ರಕರಣ?

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?