Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಆಗಿದ್ದೇನು?
ಕರ್ನಾಟಕಪ್ರಮುಖ

ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಆಗಿದ್ದೇನು?

Share
1 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ಕರ್ನಾಟಕ ಮೂಲದ ಉದ್ಯಮಿ ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ. ದುರಂತದಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ, ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ.
ಸಜೀರ್ ಪತ್ನಿಗೆ ಗಂಭೀರ ಗಾಯವಾಗಿದ್ದು, ಕಲ್ಲಿಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.
ನಡೆದಿದ್ದೇನು?
ಕೊಡಗು ಜಿಲ್ಲೆಯ ಉದ್ಯಮಿ ಸಜೀರ್ ಕುಟ್ಟ ಗ್ರಾಮದಲ್ಲಿ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಬಾಪು ಎಂಬಾತ ಸಜೀರ್ಗೆ 20 ಲಕ್ಷ ರೂ. ನೀಡಬೇಕಿತ್ತು. ಸಾಲ ಪಡೆದಿದ್ದ ಬಾಪುನ ಮನೆ ಎದುರೇ ಸಜೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಆತ್ಮಹತ್ಯೆಗೂ ಮುನ್ನ ಕಾರಿನಲ್ಲೇ ಕುಳಿತು ಉದ್ಯಮಿ ಸಜೀರ್ ವಿಡಿಯೋ ರೆಕಾರ್ಡ್ ಮಾಡಿದ್ದು, ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಬಾಪು ಕಾರಣ ಎಂದು ಹೇಳಿದ್ದಾರೆ.

Gold suddenly becomes expensive ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ! ಒಂದೇ ಬಾರಿಗೆ 28,900 ರೂ. ಹೆಚ್ಚಳ

TAGGED:Karnataka-based businessman commits suicide by setting himself on fire in Kerala: What happened?
Share This Article
Facebook Twitter Copy Link Print
Previous Article Gold suddenly becomes expensive ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ! ಒಂದೇ ಬಾರಿಗೆ 28,900 ರೂ. ಹೆಚ್ಚಳ
Next Article ಮೆಟ್ರೋ ನಿಲ್ದಾಣದಲ್ಲೇ ಮಗನಿಗೆ ಎಂಗೇಜ್‌ಮೆಂಟ್ ಮಾಡಿದ ತಾಯಿ; ವೈರಲ್ ವಿಡಿಯೋ ನೋಡಿ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?