Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ
ಕರ್ನಾಟಕಪ್ರಮುಖ

ಇನ್ಮುಂದೆ ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ

Share
1 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗ ತಡೆಯಲು ಹೊಸ ನಿಯಮ ಜಾರಿಗೆ ಬರುತ್ತಿದೆ.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ಆಗಿರುವ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈ ಬಗ್ಗೆ ಲಿಖಿತ ಮನವಿ ಸಲ್ಲಿಸಿದ್ದರು.

ರಾಜ್ಯದಲ್ಲಿ ಸುಮಾರು 1.24 ಕೋಟಿಗೂ ಅಧಿಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದು, ಸರ್ಕಾರ ಈವರೆಗೆ ಸುಮಾರು 57,300 ಕೋಟಿ ರೂ.ಗಳಿಗೂ ಅಧಿಕ ಆರ್ಥಿಕ ನೆರವನ್ನು ನೀಡಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಯೋಜನೆಯ ಫಲಾನುಭವಿಗಳಲ್ಲಿ ಕೆಲವರು ಮರಣ ಹೊಂದಿದ್ದರೂ, ಅವರ ಮಾಹಿತಿ ಸರ್ಕಾರಕ್ಕೆ ತಲುಪುತ್ತಿಲ್ಲ. ಪರಿಣಾಮವಾಗಿ, ಮೃತಪಟ್ಟ ಮಹಿಳೆಯರ ಖಾತೆಗೂ ಹಣ ಜಮಾವಣೆಯಾಗುತ್ತಿದ್ದು, ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ದಿನೇಶ್ ಗೂಳಿಗೌಡ ಅವರು, ‘ಕುಟುಂಬದ ಜೀವನ ನಿರ್ವಹಣೆಗೆ ಆಸರೆಯಾಗಿರುವ ಈ ಯೋಜನೆಯ ಹಣವು ಮರಣ ಹೊಂದಿರುವ ಫಲಾನುಭವಿಗಳಿಗೆ ಪಾವತಿಯಾಗುವುದನ್ನು ತಡೆಗಟ್ಟುವುದು ಅವಶ್ಯಕ. ಇದರಿಂದ ಉಳಿತಾಯವಾಗುವ ಮೊತ್ತವನ್ನು ಇತರೆ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಥವಾ ಅಭಿವೃದ್ಧಿ ಕಾರ್ಯಗಳಿಗೆ ಬಳಸಲು ಅನುಕೂಲವಾಗುತ್ತದೆ’ ಎಂದು ವಿವರಿಸಿದ್ದಾರೆ.

ದಿನೇಶ್ ಗೂಳಿಗೌಡ ಅವರ ಪತ್ರವನ್ನು ಸ್ವೀಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪತ್ರದ ಮೇಲೆಯೇ “ಪರಿಶೀಲಿಸಿ, ಕೂಡಲೇ ಕ್ರಮ ತೆಗೆದುಕೊಳ್ಳುವುದು” ಎಂದು ಷರಾ ಬರೆದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ರವಾನಿಸಿದ್ದಾರೆ (ದಿನಾಂಕ: 07/02/2026). ಹೀಗಾಗಿ, ಮುಂದಿನ ದಿನಗಳಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಈ ಬಗ್ಗೆ ಹೊಸ ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ.

https://www.newsics.com/2026/02/07/mother-gets-engaged-to-son-at-metro-station-watch-viral-video/

TAGGED:Life certificate mandatory for Grihalakshmi Yojana from now on
Share This Article
Facebook Twitter Copy Link Print
Previous Article ಮೆಟ್ರೋ ನಿಲ್ದಾಣದಲ್ಲೇ ಮಗನಿಗೆ ಎಂಗೇಜ್‌ಮೆಂಟ್ ಮಾಡಿದ ತಾಯಿ; ವೈರಲ್ ವಿಡಿಯೋ ನೋಡಿ
Next Article ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕಾಗಿ ಪ್ರಶ್ನಿಸಿದ್ದಕ್ಕೆ ಶಿಕ್ಷಕಿಗೆ ಕಪಾಳಮೋಕ್ಷ ಮಾಡಿದ ವಿದ್ಯಾರ್ಥಿ

Popular Posts

Karnataka Weather ಮುಂದಿನ 7 ದಿನ ರಾಜ್ಯದ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿಸಹಿತ ಭಾರೀ ಮಳೆ, ಎಲ್ಲೆಲ್ಲಿ ಅಲರ್ಟ್ ಘೋಷಣೆ?

1 Min Read

Lunar Eclipse- Raksha Bandhan ಈ ಬಾರಿ ರಕ್ಷಾಬಂಧನದಂದೇ ಚಂದ್ರಗ್ರಹಣ: ಹಬ್ಬದ ಆಚರಣೆಗೆ ಅಡ್ಡಿಯಾಗುತ್ತಾ?

2 Min Read

Retirement from electoral politics ಚುನಾವಣಾ ರಾಜಕೀಯದಿಂದ ದೂರ ಇರುವೆ: ಮಾಜಿ ಸಿಎಂ ಸಿದ್ದರಾಮಯ್ಯ

1 Min Read

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

You Might Also Like

ದೇಶಪ್ರಮುಖವಿದೇಶ

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read
ಪ್ರಮುಖಜ್ಯೋತಿಷ್ಯವಾರ ಭವಿಷ್ಯ

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read
ಪ್ರಮುಖದೇಶ

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read
ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?