Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕಾಗಿ ಪ್ರಶ್ನಿಸಿದ್ದಕ್ಕೆ ಶಿಕ್ಷಕಿಗೆ ಕಪಾಳಮೋಕ್ಷ ಮಾಡಿದ ವಿದ್ಯಾರ್ಥಿ
ದೇಶಪ್ರಮುಖ

ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕಾಗಿ ಪ್ರಶ್ನಿಸಿದ್ದಕ್ಕೆ ಶಿಕ್ಷಕಿಗೆ ಕಪಾಳಮೋಕ್ಷ ಮಾಡಿದ ವಿದ್ಯಾರ್ಥಿ

Share
1 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ಗುಜರಾತ್ : 12 ನೇ ತರಗತಿಯ ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕಾಗಿ ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬ ಕೋಪಗೊಂಡು, ತನ್ನ ನಡವಳಿಕೆಯನ್ನು ಪ್ರಶ್ನಿಸಿದಂತ ಮಹಿಳಾ ಮೇಲ್ವಿಚಾರಕಿಗೆ ಕಪಾಳಮೋಕ್ಷ ಮಾಡಿದ ಘಟನೆ  ಪಂಚಮಹಲ್ ಜಿಲ್ಲೆಯ ಶೆಹ್ರಾ ಪಟ್ಟಣದ ಎಸ್ ಜೆ ಡೇವ್ ಪ್ರೌಢಶಾಲೆಯಲ್ಲಿ  ನಡೆದಿದೆ.

ಇದಷ್ಟೇ ಅಲ್ಲದೇ ವಿದ್ಯಾರ್ಥಿಯು ತನ್ನ ತಂದೆ ಹಾಗೂ ಸ್ನೇಹಿತರು, ಕುಟುಂಬಸ್ಥರೊಂದಿಗೆ ಶಾಲೆಗೆ ಮರಳಿ, ನೀವು ಒಬ್ಬಂಟಿಯಾಗಿ ತೆರಳುವಾಗ ನಿಮಗೊಂದು ಗತಿ ಕಾಣಿಸುವುದಾಗಿ ಬೆದರಿಕೆ ಹಾಕಿರೋದಾಗಿ ಪೊಲೀಸರು ತಿಳಿಸಿದ್ದಾರೆ.

ಜನವರಿ 24 ರಂದು ನಡೆದ ಕಪಾಳಮೋಕ್ಷದ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ನಂತರ ಆಕ್ರೋಶದ ನಡುವೆ, ಪೊಲೀಸರು ಆರೋಪಿಯನ್ನು ಸಾರ್ವಜನಿಕವಾಗಿ ಮೆರವಣಿಗೆ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ತಿಳಿಸಿದ ಪ್ರಕಾರ, ಮೊಹಮ್ಮದ್ ಖಾನ್ ಅನ್ಸಾರಿ ಎಂಬ ವಿದ್ಯಾರ್ಥಿ ಜನವರಿ 24 ರಂದು 12 ನೇ ತರಗತಿಯ ಎರಡನೇ ಪ್ರಾಥಮಿಕ ಪರೀಕ್ಷೆಗೆ ತಡವಾಗಿ ಹಾಜರಾಗಿದ್ದ. ಮಹಿಳಾ ಮೇಲ್ವಿಚಾರಕರು ಕಾರಣವನ್ನು ಪ್ರಶ್ನಿಸಿದಾಗ, ಅವರು “ಮನೆಯಲ್ಲಿ ಯಾರೂ ನನ್ನಿಂದ ಏನನ್ನೂ ಕೇಳುವುದಿಲ್ಲ, ನನ್ನನ್ನು ಪ್ರಶ್ನಿಸಲು ನೀವು ಯಾರು? ಎಂಬುದಾಗಿ ಕೋಪಗೊಂಡು ಶಿಕ್ಷಕಿಯ ಕೆನ್ನೆಗೆ ಹೊಡೆದು, ತಳ್ಳಿ, ತರಗತಿಯಿಂದ ಹೊರ ಹೋಗಿದ್ದನು.

ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ತಂದೆ ಅದೇ ದಿನ ಶಿಕ್ಷಕ ಮತ್ತು ಉಸ್ತುವಾರಿ ಪ್ರಾಂಶುಪಾಲ ವಿಪುಲ್ ಪಾಠಕ್ ಬಳಿ ಕ್ಷಮೆಯಾಚಿಸಿದ್ದಾರೆ.

ಶಿಕ್ಷಕ ಮತ್ತು ಶಾಲಾ ಸಿಬ್ಬಂದಿ ಬಳಿ ಕ್ಷಮೆಯಾಚಿಸಲು ತನ್ನ ಸಹಚರರೊಂದಿಗೆ ಶಾಲೆಗೆ ಭೇಟಿ ನೀಡಿದ್ದಾಗಿ ಆರೋಪಿ ಹೇಳಿಕೊಂಡಿದ್ದಾನೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

 

https://www.newsics.com/2026/02/07/mother-gets-engaged-to-son-at-metro-station-watch-viral-video/

TAGGED:Student slaps teacher for questioning him about being late for an exam
Share This Article
Facebook Twitter Copy Link Print
Previous Article ಇನ್ಮುಂದೆ ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ
Next Article ಪತ್ನಿಗೆ ಲೈಂಗಿಕ ತೃಪ್ತಿ ನೀಡಲು ಸಾಧ್ಯವಾಗದ್ದಕ್ಕೆ ಜನನಾಂಗ ಕತ್ತರಿಸಿಕೊಂಡ ಗಂಡ

Popular Posts

PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ

1 Min Read

Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್

1 Min Read

BUCK MOON ಅಪರೂಪದ ಖಗೋಳ ವಿಸ್ಮಯ: ಜುಲೈ 29ಕ್ಕೆ ಆಕರ್ಷಕ ‘ಬಕ್ ಮೂನ್’ ಪ್ರತ್ಯಕ್ಷ!

2 Min Read

Trending News ಕೇಂದ್ರದ ಹೊಸ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಓದಿದ್ದೇನು? ಅವರ ಹಿನ್ನೆಲೆ ಏನು?

1 Min Read

You Might Also Like

ಕರ್ನಾಟಕಪ್ರಮುಖ

Karnataka Weather ಮುಂದಿನ 7 ದಿನ ರಾಜ್ಯದ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿಸಹಿತ ಭಾರೀ ಮಳೆ, ಎಲ್ಲೆಲ್ಲಿ ಅಲರ್ಟ್ ಘೋಷಣೆ?

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Lunar Eclipse- Raksha Bandhan ಈ ಬಾರಿ ರಕ್ಷಾಬಂಧನದಂದೇ ಚಂದ್ರಗ್ರಹಣ: ಹಬ್ಬದ ಆಚರಣೆಗೆ ಅಡ್ಡಿಯಾಗುತ್ತಾ?

2 Min Read
ಕರ್ನಾಟಕದೇಶಪ್ರಮುಖ

Retirement from electoral politics ಚುನಾವಣಾ ರಾಜಕೀಯದಿಂದ ದೂರ ಇರುವೆ: ಮಾಜಿ ಸಿಎಂ ಸಿದ್ದರಾಮಯ್ಯ

1 Min Read
ಕರ್ನಾಟಕದೇಶಪ್ರಮುಖ

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?