Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 6 ವರ್ಷ ಲಿಂಗ್ ಟುಗೆದರ್ ಇದ್ದು, ಈಗ ಬೇರೆ ಮದುವೆಯಾಗಲು ಹೊರಟ ಯುವತಿ – ಮುಂದೇನಾಯ್ತು?
ಕರ್ನಾಟಕಪ್ರಮುಖ

6 ವರ್ಷ ಲಿಂಗ್ ಟುಗೆದರ್ ಇದ್ದು, ಈಗ ಬೇರೆ ಮದುವೆಯಾಗಲು ಹೊರಟ ಯುವತಿ – ಮುಂದೇನಾಯ್ತು?

Share
1 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ಆರು ವರ್ಷಗಳ ಕಾಲ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಪ್ರೇಮಿಗಳಿಬ್ಬರ ನಡುವಿನ ವಿವಾದ ಬೀದಿಗೆ ಬಂದಿದೆ.  ಒಂದೇ ಮನೆಯಲ್ಲಿ ಜೀವನ ನಡೆಸಿ, ಈಗ ಕಾರಣವಿಲ್ಲದೇ ಕೈಕೊಟ್ಟು ಬೇರೊಬ್ಬನ ಜೊತೆ ಮದುವೆಗೆ ಸಿದ್ಧಳಾಗಿದ್ದಾಳೆ ಎಂದು ಆರೋಪಿಸಿ ಯುವಕನೋರ್ವ ರಂಪಾಟ ನಡೆಸಿರುವ ಘಟನೆ ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ.

ರವಿಕುಮಾರ್ ಮತ್ತು ಯುವತಿ ಇಬ್ಬರೂ ಬೆಂಗಳೂರಿನಲ್ಲಿ ಒಟ್ಟಿಗೆ ಬಿ.ಇ  ಹಾಗೂ ಎಂ.ಟೆಕ್ ವ್ಯಾಸಂಗ ಮಾಡಿದ್ದರು. ಬಳಿಕ ಇಬ್ಬರೂ ಒಂದೇ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಈ ಪರಿಚಯ ಪ್ರೇಮಕ್ಕೆ ತಿರುಗಿತ್ತು. ಪರಿಣಾಮವಾಗಿ ಕಳೆದ 6 ವರ್ಷಗಳಿಂದ ಬೆಂಗಳೂರಿನಲ್ಲಿ ಒಂದೇ ಮನೆಯಲ್ಲಿ ವಾಸವಿದ್ದೆವು  ಎಂದು ರವಿಕುಮಾರ್ ಹೇಳಿಕೊಂಡಿದ್ದಾರೆ. ‘ಆದರೆ, ಈಗ ಯಾವುದೇ ಬಲವಾದ ಕಾರಣವಿಲ್ಲದೇ ಆಕೆ ನನಗೆ ಕೈಕೊಟ್ಟಿದ್ದಾಳೆ. ನನ್ನನ್ನು ದೂರವಿಟ್ಟು ಬೇರೊಬ್ಬ ಯುವಕನ ಜೊತೆ ಮದುವೆಯಾಗಲು ಸಿದ್ಧತೆ ನಡೆಸುತ್ತಿದ್ದಾಳೆ ಎಂದು ರವಿಕುಮಾರ್ ಅಳಲು ತೋಡಿಕೊಂಡಿದ್ದಾರೆ.

ಈ ಬಗ್ಗೆ ನಾನು ಈಗಾಗಲೇ ನ್ಯಾಯಾಲಯದ ಮೊರೆ ಹೋಗಿದ್ದೇನೆ. ಪ್ರಕರಣ ಕೋರ್ಟ್‌ನಲ್ಲಿದ್ದರೂ, ತೀರ್ಪು ಬರುವ ಮುನ್ನವೇ ಆಕೆ ಮತ್ತು ಆಕೆಯ ಮನೆಯವರು ಮದುವೆ ಮಾಡಲು ಮುಂದಾಗಿದ್ದಾರೆ. ಪ್ರೇಯಸಿ ತೇಜಸ್ವಿನಿ ಹಾಗೂ ಆಕೆಯ ಕುಟುಂಬಸ್ಥರು ನನಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈಗಾಗಲೇ ಈ ವಿಷಯ ಕೋರ್ಟ್ ಅಂಗಳದಲ್ಲಿದೆ. ಇದೇ ತಿಂಗಳು 28ರಂದು (ಫೆಬ್ರವರಿ 28) ವಿಚಾರಣೆ ಇದೆ. ನಾವು ಏನೇ ಉತ್ತರಿಸುವುದಿದ್ದರೂ ಕೋರ್ಟ್‌ನಲ್ಲೇ ಉತ್ತರಿಸುತ್ತೇವೆ. ಅದನ್ನು ಬಿಟ್ಟು ಹೀಗೆ ಮನೆ ಮುಂದೆ ಬಂದು ಗಲಾಟೆ ಮಾಡುವುದಲ್ಲ. ಈತನ ಧರಣಿ ಮತ್ತು ರಂಪಾಟದ ವಿರುದ್ಧ ನಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇವೆ’ ಎಂದು ಯುವತಿಯ ಪೋಷಕರು ಎಚ್ಚರಿಸಿದ್ದಾರೆ.

https://www.newsics.com/2026/02/08/sitting-on-the-toilet-for-10-minutes-can-cause-this-disease/

TAGGED:A young woman who has been together for 6 years and is now going to marry someone else
Share This Article
Facebook Twitter Copy Link Print
Previous Article ಹುಷಾರ್..! 10 ನಿಮಿಷ ಟಾಯ್ಲೆಟ್​ನಲ್ಲಿ ಕುಳಿತರೆ ನಿಮಗೆ ಈ ಕಾಯಿಲೆ ಬರಬಹುದು
Next Article ಪ್ರೀತಿಸಿದ ಯುವತಿ ಕೈ ಕೊಟ್ಟಿದ್ದಕ್ಕೆ ಬಾಡಿ ಬಿಲ್ಡರ್ ಆತ್ಮ*ಹತ್ಯೆ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?