Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿದ ಯುವತಿ ಕೈ ಕೊಟ್ಟಿದ್ದಕ್ಕೆ ಬಾಡಿ ಬಿಲ್ಡರ್ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಪ್ರೀತಿಸಿದ ಯುವತಿ ಕೈ ಕೊಟ್ಟಿದ್ದಕ್ಕೆ ಬಾಡಿ ಬಿಲ್ಡರ್ ಆತ್ಮ*ಹತ್ಯೆ

Share
1 Min Read
SHARE

https://youtube.com/shorts/j6ilMdnEwVU?si=BItP71XCbNd3Qxvb

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟಿದ್ದಕ್ಕೆ ಬಾಡಿ ಬಿಲ್ಡರ್ ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಡಿ ಬಿಲ್ಡರ್ ಕಿರಣ್(26) ಆತ್ಮಹತ್ಯೆ ಮಾಡಿಕೊಂಡವರು.

ಮೂರು ವರ್ಷಗಳಿಂದ ಯುವತಿಯನ್ನು ಕಿರಣ್ ಪ್ರೀತಿಸುತಿದ್ದ. ವ್ಯಾಲೆಂಟೆನ್ಸ್ ಡೇ ದಿನ ಗಿಫ್ಟ್ ಕೊಡಲು ಕಿರಣ್ ಪ್ಲಾನ್ ಮಾಡಿಕೊಂಡಿದ್ದ. ಆದರೆ ಕಿರಣ್ ಬಿಟ್ಟು ಬೇರೆ ಯುವಕನೊಂದಿಗೆ ಯುವತಿ ಮದುವೆ ಫಿಕ್ಸ್ ಆಗಿದೆ. ಲಗ್ನಪತ್ರಿಕೆ ಮತ್ತು ಹೊಸ ಸೀರೆಯನ್ನು ಯುವತಿ ತೋರಿಸಿದ್ದಾರೆ. ಇದರಿಂದ ಮನನೊಂದು ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಲ್ಲಿರುವ ಮನೆಗೆ ಬಂದ ಕಿರಣ್ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

https://www.newsics.com/2026/02/08/a-young-woman-who-has-been-together-for-6-years-and-is-now-going-to-marry-someone-else/

TAGGED:Bodybuilder commits suicide after being cheated on by his girlfriend
Share This Article
Facebook Twitter Copy Link Print
Previous Article 6 ವರ್ಷ ಲಿಂಗ್ ಟುಗೆದರ್ ಇದ್ದು, ಈಗ ಬೇರೆ ಮದುವೆಯಾಗಲು ಹೊರಟ ಯುವತಿ – ಮುಂದೇನಾಯ್ತು?
Next Article ಪುರುಷರೇ ಗಮನಿಸಿ : ಒಣಮೀನು ಸೇವನೆಯಿಂದ ಈ ಸಮಸ್ಯೆಗೆ ಗುಡ್ ಬೈ ಹೇಳಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?