Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ – ಕಿರುಕುಳಕ್ಕೆ ಬೇಸತ್ತು 11 ತಿಂಗಳ ಮಗು ಬಿಟ್ಟು ಯುವತಿ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ – ಕಿರುಕುಳಕ್ಕೆ ಬೇಸತ್ತು 11 ತಿಂಗಳ ಮಗು ಬಿಟ್ಟು ಯುವತಿ ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೀದರ್​​: ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ ಆರೋಪ ಹಿನ್ನೆಲೆ 11 ತಿಂಗಳ ಮಗು ಬಿಟ್ಟು ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ನಡೆದಿದೆ.

ಅಂಜನಾಬಾಯಿ ಶೇಖರ್ ಪಾಟೀಲ್(22) ಮೃತ ಯುವತಿ.2022ರಲ್ಲಿ ಬಸವಕಲ್ಯಾಣದ ಶೇಖರ್ ಪಾಟೀಲ್ ಜತೆ ಅಂಜನಾಬಾಯಿ ವಿವಾಹ ನಡೆದಿದ್ದು, ಮದುವೆ ಬಳಿಕ ವೇಶ್ಯಾವಾಟಿಕೆ ಮಾಡುವಂತೆ ಒತ್ತಾಯಿಸಿ ಯುವತಿಗೆ ನಿತ್ಯವೂ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ಅಂಜನಾಬಾಯಿ ಪತಿ ಶೇಖರ್​​ ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದ ಎನ್ನಲಾಗಿದ್ದು, ನಿತ್ಯವೂ ರಾತ್ರಿ 11-12 ಗಂಟೆ ಅವಧಿಯಲ್ಲಿ ಮನೆಗೆ ಬರುತ್ತಿದ್ದ. ಈ ಬಗ್ಗೆ ತಕರಾರು ಮಾಡಿದ್ದ ಅಂಜನಾಬಾಯಿ ಬೇಗ ಮನೆಗೆ ಬನ್ನಿ ಎಂದಿದ್ದಳು. ಆದರೆ ಇದೇ ವಿಚಾರವಾಗಿ ಅತ್ತೆ ಮಾವ ಆಕೆ ಜೊತೆ ಜಗಳ ಮಾಡಿದ್ದಾರೆ. ನಿನಗೆ ಅಡುಗೆ ಬರಲ್ಲ, ನೀನು ಚೆನ್ನಾಗಿಲ್ಲ ಎಂದೆಲ್ಲ ಹೀಯಾಳಿಸಿದ್ದಾರೆ. ಜೊತೆಗೆ ನೀನು ವೇಶ್ಯಾವಾಟಿಕೆ ಮಾಡು ಎಂದು ಆಕೆಯನ್ನು ಪೀಡಿಸಿದ್ದು, ಆ ಬಗ್ಗೆ ಅಂಜನಾಬಾಯಿ ಹೆತ್ತವರ ಬಳಿಯೂ ಹೇಳಿಕೊಂಡಿದ್ದಳು.

ಆದರೆ ಈ ಬಗ್ಗೆ ಪೋಷಕರು ಆಕೆಗೆ ಸಮಾಧಾನ ಮಾಡಿದ್ದು, ಇಂದೆಲ್ಲ ನಾಳೆ ಸರಿಹೋಗಬಹುದು ಎಂದು ತಿಳುವಳಿಕೆ ಹೇಳಿದ್ದರು. ಈ ನಡುವೆ ಕಿರುಕುಳ ತಾಳಲಾರದೆ ಅಂಜನಾಬಾಯಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಈ ಬಗ್ಗೆ ಆಕೆಯ ತಂದೆ ವಿಜಯಕುಮಾರ್ ದೂರಿನ ಮೇರೆಗೆ ಮೃತಳ ಗಂಡ ಶೇಖರ್ ಸೇರಿ ಮೂವರ ವಿರುದ್ಧ ಬಸವಕಲ್ಯಾಣ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

https://www.newsics.com/2026/02/08/eat-soaked-raisins-every-morning-this-change-in-health-is-sure/

TAGGED:abandons 11-month-old babyForced into prostitution by mother-in-law - Tired of harassmentyoung woman commits suicide
Share This Article
Facebook Twitter Copy Link Print
Previous Article Health Benefits ಪ್ರತಿದಿನ ಬೆಳಿಗ್ಗೆ ನೆನೆಸಿದ ಒಣದ್ರಾಕ್ಷಿ ತಿನ್ನಿ, ಆರೋಗ್ಯದಲ್ಲಿ ಈ ಬದಲಾವಣೆ ಖಂಡಿತ
Next Article ಲಗ್ನಪತ್ರಿಕೆ ಹಂಚಲು ಹೋದ ತಂದೆ-ಮಗ ಅಪಘಾತಕ್ಕೆ ಬಲಿ!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?