Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಾರ್ಶ್ವವಾಯುವಿಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಚಿರತೆಗೆ ಎಂಆರ್‍ಐ ಸ್ಕ್ಯಾನಿಂಗ್‍
ಕರ್ನಾಟಕಪ್ರಮುಖ

ಪಾರ್ಶ್ವವಾಯುವಿಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಚಿರತೆಗೆ ಎಂಆರ್‍ಐ ಸ್ಕ್ಯಾನಿಂಗ್‍

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವಮೊಗ್ಗ:m ಪಾರ್ಶ್ವವಾಯುವಿಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಇಲ್ಲಿನ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾಗೆ (15)  ನಗರದ ನಂಜಪ್ಪ ಆಸ್ಪತ್ರೆಗೆ  ತಡರಾತ್ರಿ ಲಯನ್ ಸಫಾರಿಯ ಚಿರತೆಯೊಂದನ್ನು ಎಂಆರ್‍ಐ ಸ್ಕ್ಯಾನಿಂಗ್‍ಗೆ ತಂದ ಘಟನೆ ನಡೆದಿದೆ.

ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ವನ್ಯಜೀವಿ ವಿಭಾಗದ ಡಿಎಫ್‍ಒ ಡಾ|| ಅಮರಾಕ್ಷರ್ ಮಾಹಿತಿ ನೀಡಿದ್ದು, ಲಯನ್ ಸಫಾರಿಯಲ್ಲಿ ಭದ್ರ ಎನ್ನುವ 14 ವರ್ಷದ ಚಿರತೆ ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಕುಂಟುತ್ತಾ ನಡೆಯುತ್ತಿತ್ತು.

ಮೊನ್ನೆಯಿಂದ ಎದ್ದು ನಿಲ್ಲದ ಸ್ಥಿತಿಯಲ್ಲಿತ್ತು. ತಕ್ಷಣ ನಾವು ಅದನ್ನು ಉಳಿಸುವ ನಿಟ್ಟಿನಲ್ಲಿ ಎಂಆರ್‍ಐ ಸ್ಕ್ಯಾನಿಂಗ್ ಮೂಲಕ ಅದರ ಆರೋಗ್ಯದ ಮಾಹಿತಿ ತಿಳಿಯಲು ನಿನ್ನೆ ನಗರದ ನಂಜಪ್ಪ ಆಸ್ಪತ್ರೆಗೆ ಕರೆದುಕೊಂಡು ಬಂದು ಎಂಆರ್‍ಐ ಮಾಡಿಸಿದ್ದೇವೆ.

ಈ ಸಂದರ್ಭದಲ್ಲಿ ವನ್ಯಜೀವಿ ವಿಭಾಗದ ನುರಿತ ವೈದ್ಯರು ಮತ್ತು ನಂಜಪ್ಪ ಆಸ್ಪತ್ರೆಯ ವೈದ್ಯರು ಇದ್ದು, ಪರಿಶೀಲನೆ ನಡೆಸಿ ಮುಂದಿನ ಚಿಕಿತ್ಸೆಯನ್ನು ತಿಳಿಸಿದ್ದಾರೆ. ಎಂಆರ್‍ಐ ಸ್ಕ್ಯಾನಿಂಗ್ ಬಹುದುಬಾರಿಯಾಗಿದ್ದು, ಪಶುವೈದ್ಯಕೀಯ ಕಾಲೇಜಿನಲ್ಲಿ ಆ ಸೌಲಭ್ಯ ಇರಲಿಲ್ಲ. ಸಾಮಾನ್ಯವಾಗಿ ಮನುಷ್ಯರ ಮತ್ತು ಪ್ರಾಣಿಗಳ ದೇಹರಚನೆ ಒಂದೇ ರೀತಿ ಇದ್ದು ಪಶುವೈದ್ಯರ ನೆರವಿನೊಂದಿಗೆ ಅವರ ಸಮ್ಮುಖದಲ್ಲೇ ಈ ಸ್ಕ್ಯಾನಿಂಗ್‍ ಮಾಡಲಾಗಿದೆ. ಪ್ರಸ್ತುತ ಲಯನ್ ಸಫಾರಿಯಲ್ಲಿ 6 ಗಂಡು, 5 ಹೆಣ್ಣು ಚಿರತೆಗಳಿವೆ. ಸ್ಕ್ಯಾನಿಂಗ್ ರಿಪೋರ್ಟ್ ಆಧರಿಸಿ ಉತ್ತಮ ಚಿಕಿತ್ಸೆ ನೀಡಲಾಗುವುದು ಎಂದರು.

ಖಾಸಗಿ ಆಸ್ಪತ್ರೆಗೆ ಚಿರತೆ ತರಲಾಗಿದ್ದು, ಶಿವಮೊಗ್ಗ ಪಶುವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇನ್ನು ಮುಂದಾದರೂ ಪ್ರಾಣಿಗಳಿಗೆ ಅಗತ್ಯ ಎಲ್ಲಾ ಸೌಲಭ್ಯಗಳು ಸಿಗಲಿ ಎಂದು ನಾಗರೀಕರು ಸಲಹೆ ನೀಡಿದ್ದಾರೆ.

https://www.newsics.com/2026/02/08/father-and-son-killed-in-accident-while-distributing-wedding-invitations/

 

TAGGED:Leopard who suffered a stroke and lost control of its legs undergoes MRI scanning
Share This Article
Facebook Twitter Copy Link Print
Previous Article ಲಗ್ನಪತ್ರಿಕೆ ಹಂಚಲು ಹೋದ ತಂದೆ-ಮಗ ಅಪಘಾತಕ್ಕೆ ಬಲಿ!
Next Article ಬಹಳಷ್ಟು ಜನರು ನನ್ನನ್ನು ತಪ್ಪು ದಾರಿಗೆ ಎಳೆದರು – ಅರ್ಜುನ್ ಸರ್ಜಾ

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?