Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಹಳಷ್ಟು ಜನರು ನನ್ನನ್ನು ತಪ್ಪು ದಾರಿಗೆ ಎಳೆದರು – ಅರ್ಜುನ್ ಸರ್ಜಾ
ಪ್ರಮುಖಕರ್ನಾಟಕದೇಶಮನರಂಜನೆ

ಬಹಳಷ್ಟು ಜನರು ನನ್ನನ್ನು ತಪ್ಪು ದಾರಿಗೆ ಎಳೆದರು – ಅರ್ಜುನ್ ಸರ್ಜಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ನಟ ಅರ್ಜುನ್ ಸರ್ಜಾ ತಮ್ಮ 46 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಅನೇಕರು ತಮ್ಮನ್ನು ವಂಚಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಅರ್ಜುನ್ ಸರ್ಜಾ, ವೈಯಕ್ತಿಕ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ನಾಲ್ಕು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅರ್ಜುನ್ ಸರ್ಜಾ, ಸುಮಾರು 180ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ, ತಮ್ಮ 46 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಅನೇಕರು ತಮಗೆ ಹಲವು ರೀತಿಯಾಗಿ ವಂಚಿಸಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ‘ನನ್ನ ಸುತ್ತಮುತ್ತಲಿದ್ದವರೇ ನನ್ನನ್ನು ಮೋಸಗೊಳಿಸಿದರು. ಆ ಸಮಯದಲ್ಲಿ ನನಗೆ ಯಾವುದರ ಬಗ್ಗೆಯೂ ಅರಿವಿಲ್ಲದ ವಯಸ್ಸಾಗಿತ್ತು.

ಬಹಳಷ್ಟು ಜನರು ನನ್ನನ್ನು ತಪ್ಪು ದಾರಿಗೆ ಎಳೆದರು’ ಎಂದು ಅವರು ಹೇಳಿಕೊಂಡಿದ್ದಾರೆ. ಹಿರಿಯ ನಟ ಶೋಭನ್ ಬಾಬು ಅವರು ಹಣವನ್ನು ವ್ಯರ್ಥ ಮಾಡಬೇಡ, ಜಾಗರೂಕತೆಯಿಂದ ಹೂಡಿಕೆ ಮಾಡು ಎಂದು ಹಲವು ಬಾರಿ ಕಿವಿಮಾತು ಹೇಳಿದ್ದರು. ಅವರ ಮಾತನ್ನು ಕೇಳಿದ್ದಿದ್ದರೆ ಇಂದು ನನ್ನ ಪರಿಸ್ಥಿತಿ ಇನ್ನೂ ಉತ್ತಮವಾಗಿರುತ್ತಿತ್ತು ಎಂದು ಅರ್ಜುನ್ ಸರ್ಜಾ ಪಶ್ಚಾತ್ತಾಪ ಪಟ್ಟಿದ್ದಾರೆ.

https://www.newsics.com/2026/02/08/leopard-who-suffered-a-stroke-and-lost-control-of-its-legs-undergoes-mri-scanning/

TAGGED:A lot of people led me astray - Arjun Sarja
Share This Article
Facebook Twitter Copy Link Print
Previous Article ಪಾರ್ಶ್ವವಾಯುವಿಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಚಿರತೆಗೆ ಎಂಆರ್‍ಐ ಸ್ಕ್ಯಾನಿಂಗ್‍
Next Article ಲೈಕ್ಸ್ ಗಾಗಿ ಮಕ್ಕಳ ಪ್ರಾಣದ ಜತೆ ತಾಯಿಯ ಚೆಲ್ಲಾಟ – ವೈರಲ್ ವಿಡಿಯೋ ನೋಡಿ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?