Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲೈಕ್ಸ್ ಗಾಗಿ ಮಕ್ಕಳ ಪ್ರಾಣದ ಜತೆ ತಾಯಿಯ ಚೆಲ್ಲಾಟ – ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಲೈಕ್ಸ್ ಗಾಗಿ ಮಕ್ಕಳ ಪ್ರಾಣದ ಜತೆ ತಾಯಿಯ ಚೆಲ್ಲಾಟ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಸೋಶಿಯಲ್ ಮಿಡೀಯಾದಲ್ಲಿ ಇತ್ತೀಚಿಗೆ ಲೈಕ್, ಕಾಮೆಂಟ್, ಫಾಲೋಗೋಸ್ಕರ ಹಲವಾರು, ಅನೇಕ ರೀತಿಯ ಸರ್ಕಸ್, ರಿಸ್ಕ್ ಗಳನ್ನ ತೆಗೆದುಕೊಳ್ಳುತ್ತಿದ್ದಾರೆ. ಆದರೆ ಇಲ್ಲೊಬ್ಬಳು ತಾಯಿ ಮಕ್ಕಳ ಪ್ರಾಣದ ಜತೆ ಆಟ ಆಡಿದ್ದಾಳೆ.

ಮಹಿಳೆಯ ಹುಚ್ಚುತನದ ರೀಲ್ಸ್‌ನ್ನು ಐಪಿಎಸ್‌ ಅಧಿಕಾರಿ ವಿ.ಸಿ.ಸಜ್ಜನರ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದು ಸಾಮಾಜಿಕ ಮಾಧ್ಯಮ ಹುಚ್ಚುತನದ ಪರಮಾವಧಿ! ಬಾವಿಯ ಅಂಚಿನಲ್ಲಿ ನಿಂತಿರುವ ಮಕ್ಕಳ ವೀಡಿಯೊಗಳನ್ನು ಮಾಡುವುದು ಸಾಹಸವಲ್ಲ. ಅದು ಮೂರ್ಖತನ. ಅದು ಆತ್ಮ*ಹತ್ಯಾ ಸನ್ನಿವೇಶ. ಸಾವಿನ ಅಂಚಿನಲ್ಲಿ ನಿಂತಿರುವ ಮಕ್ಕಳನ್ನು ರಕ್ಷಿಸಬೇಕಾದ ವಯಸ್ಕರನ್ನು ನೋಡಿದಾಗ, ಸಮಾಜ ಎಲ್ಲಿಗೆ ಹೋಗುತ್ತಿದೆ ಎಂದು ನಮಗೆ ಅರ್ಥವಾಗುವುದಿಲ್ಲ. ಸಾಮಾಜಿಕ ಮಾಧ್ಯಮ ಹುಚ್ಚುತನವನ್ನು ನಿಮ್ಮ ಜೀವನದ ಮೇಲೆ ತೆಗೆದುಕೊಳ್ಳಬೇಡಿ. ಇಂತಹ ಹುಚ್ಚು ಕೃತ್ಯಗಳನ್ನು ಪ್ರೋತ್ಸಾಹಿಸಬೇಡಿ ಎಂದು ಸಜ್ಜನರ್ ಬರೆದುಕೊಂಡಿದ್ದಾರೆ.

ಮಹಿಳೆಯೊಬ್ಬಳು ಬಾವಿ ಗೋಡೆಯ ಮೇಲೆ ನಿಂತಿರೋದನ್ನು ನೋಡಬಹುದು. ಆಕೆಯ ಪಕ್ಕ ಸುಮಾರು ಮೂರರಿಂದ ನಾಲ್ಕು ವರ್ಷದ ಮಕ್ಕಳಿವೆ. ಎರಡೂ ಕೈಗಳಲ್ಲಿ ಮಕ್ಕಳನ್ನು ಹಿಡಿದುಕೊಂಡು ಅವರನ್ನು ಬಾವಿಗೆ ಇಳಿಸಿದ ಮಹಿಳೆ ಅಲ್ಲಿಯೇ ನಿಂತುಕೊಂಡು ಸೊಂಟ ಬಳುಕಿಸಿದ್ದಾಳೆ. 30 ಸೆಕೆಂಡ್‌ನ ವಿಡಿಯೋದಲ್ಲಿ ಕೊನೆ ಕ್ಷಣ ಮಕ್ಕಳಿಬ್ಬರ ಕೈಯನ್ನು ಬಿಟ್ಟು ಮಹಿಳೆ ಡ್ಯಾನ್ಸ್ ಮಾಡಲು ಮುಂದಾಗುತ್ತಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://x.com/SajjanarVC/status/2019757521561612403?ref_src=twsrc%5Etfw%7Ctwcamp%5Etweetembed%7Ctwterm%5E2019757521561612403%7Ctwgr%5Ea2b2f29ada75c44b6ad75f801ea3c3b3f90d3f6f%7Ctwcon%5Es1_c10&ref_url=https%3A%2F%2Fd-3470139692663135273.ampproject.net%2F2601162341000%2Fframe.html

https://www.newsics.com/2026/02/08/a-lot-of-people-led-me-astray-arjun-sarja/

TAGGED:Mother's play with children's lives for likes
Share This Article
Facebook Twitter Copy Link Print
Previous Article ಬಹಳಷ್ಟು ಜನರು ನನ್ನನ್ನು ತಪ್ಪು ದಾರಿಗೆ ಎಳೆದರು – ಅರ್ಜುನ್ ಸರ್ಜಾ
Next Article ಗಂಡ ಸಾಲ ಮಾಡಿದ ತಪ್ಪಿಗೆ ಇಬ್ಬರು ಮಕ್ಕಳನ್ನು ಕೊಂದು ಪತ್ನಿ ಆತ್ಮ*ಹತ್ಯೆ.!

Popular Posts

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

You Might Also Like

ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?