Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಜನತೆಗೆ ಕರೆಂಟ್ ಶಾಕ್ : ಮೆಟ್ರೋ ದರ ಏರಿಕೆ ಬೆನ್ನಲ್ಲೆ ವಿದ್ಯುತ್ ದರ ಏರಿಕೆ ಸಾಧ್ಯತೆ!
ಕರ್ನಾಟಕಪ್ರಮುಖ

ರಾಜ್ಯದ ಜನತೆಗೆ ಕರೆಂಟ್ ಶಾಕ್ : ಮೆಟ್ರೋ ದರ ಏರಿಕೆ ಬೆನ್ನಲ್ಲೆ ವಿದ್ಯುತ್ ದರ ಏರಿಕೆ ಸಾಧ್ಯತೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣದ ದರ ಶೇಕಡ 5 ರಷ್ಟು ಏರಿಕೆ ಆಗಲಿದೆ ಎಂದು ಬಿಎಂಆರ್‌ಸಿಎಲ್ ಎಂಡಿ ರವಿಶಂಕರ್ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲೆ ರಾಜ್ಯದ ಜನತೆಗೆ ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿಯೇ ವಿದ್ಯುತ್ ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಹೌದು ರಾಜ್ಯದಲ್ಲಿ ವಿದ್ಯುತ್ ಬಿಲ್ ಏರಿಕೆ ಆಗುವ ಸಾಧ್ಯತೆ ಇದೆ ಎಸ್ಕಾಂಗಳ ನಷ್ಟ ಸರಿದೂಗಿಸಲು ದೊರೆ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ. ಆದಾಯ ಕೊರತೆಯಿಂದ ಕರೆಂಟ್ ಬಿಲ್ ಹೆಚ್ಚಿಸಲು ಚಿಂತಿಸಲಾಗುತ್ತಿದೆ ವಿದ್ಯುತ್ ಸರಬರಾಜು ಕಂಪನಿಗಳು ನಷ್ಟದ ಹಳಿಯಲ್ಲಿವೆ. ಆದಾಯ ಸರಿದೂಗಿಸಲು ವಿದ್ಯುತ್ ದರ ಏರಿಕೆಗೆ ಬೆಸ್ಕಾಂ, ಎಸ್ಕಾಂ ಗಳು ಪಟ್ಟು ಹಿಡಿದಿವೆ. ಏಪ್ರಿಲ್ 1 ರಿಂದ ವಿದ್ಯುತ್ತರ ಏರಿಕೆ ಆಗುವ ಸಾಧ್ಯತೆ ಇದೆ.

 

ವಿದ್ಯುತ್ ದರ ಏರಿಕೆಗೆ ಕೆ ಇ ಆರ್ ಸಿ ಅಸ್ತು ಎನ್ನುತ್ತಾ ಎಂದು ಕಾಡುನೋಡ್ಬೇಕಾಗಿದೆ. ಬೆಸ್ಕಾಂ ಸೇರಿ ಎಸ್ಕಾಂಗಳಿಂದ ಕೆಇಆರ್‌ಸಿಗೆ ವಾರ್ಷಿಕ ವರದಿ ಸಲ್ಲಿಸಿದ್ದು, 2024-25 ರ ಆರ್ಥಿಕ ವರ್ಷದ ರಿಪೋರ್ಟ್ ಸಲ್ಲಿಕೆಯಾಗಿದೆ ಕಾರ್ಯ ನಿರ್ವಹಣಾ ವರದಿಯನ್ನು ಎಸ್ಕಾಂ ಮತ್ತು ಬೆಸ್ಕಾಂ ಗಳು ಸಲ್ಲಿಕೆ ಮಾಡಿವೆ. ಅಂದಾಜು 4500 ಕೋಟಿ ನಷ್ಟದಲ್ಲಿ ಇರುವ ಬಗ್ಗೆ ಎಸ್ಕಾಂ ಮಾಹಿತಿ ನೀಡಿದೆ. ಹಾಗಾಗಿ ನಷ್ಟ ಸರಿದೂಗಿಸಲು ಹೆಚ್ಚುವರಿದರೆ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ

TAGGED:Current shock for the people of the state: Electricity prices likely to increase on the back of metro fare hike!
Share This Article
Facebook Twitter Copy Link Print
Previous Article ಅದ್ಧೂರಿ ಮದುವೆ ಬದಲು ಅದೇ ದುಡ್ಡಲ್ಲಿ ಮನೆ ಖರೀದಿಸಿ, ಹೊಸ ಮನೆಯಲ್ಲಿ ಹಸಮಣೆ ಏರಿದ ಜೋಡಿ – ವಿಡಿಯೋ ನೋಡಿ
Next Article ವರ್ಗಾವಣೆಗೊಂಡರೂ ಬಳ್ಳಾರಿ ಪೊಲೀಸ್ ಸಿಬ್ಬಂದಿ ಮೇಲೆ ಪ್ರಭಾವ, ಕರ್ತವ್ಯದಲ್ಲಿ ವರ್ತಿಕಾ ಕಟಿಯಾರ್ ಹಸ್ತಕ್ಷೇಪ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?