Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರ್ಗಾವಣೆಗೊಂಡರೂ ಬಳ್ಳಾರಿ ಪೊಲೀಸ್ ಸಿಬ್ಬಂದಿ ಮೇಲೆ ಪ್ರಭಾವ, ಕರ್ತವ್ಯದಲ್ಲಿ ವರ್ತಿಕಾ ಕಟಿಯಾರ್ ಹಸ್ತಕ್ಷೇಪ
ಕರ್ನಾಟಕಪ್ರಮುಖ

ವರ್ಗಾವಣೆಗೊಂಡರೂ ಬಳ್ಳಾರಿ ಪೊಲೀಸ್ ಸಿಬ್ಬಂದಿ ಮೇಲೆ ಪ್ರಭಾವ, ಕರ್ತವ್ಯದಲ್ಲಿ ವರ್ತಿಕಾ ಕಟಿಯಾರ್ ಹಸ್ತಕ್ಷೇಪ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬಳ್ಳಾರಿ: ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕಿಯಾಗಿದ್ದ ಐಪಿಎಸ್‌ ಅಧಿಕಾರಿ ವರ್ತಿಕಾ ಕಟಿಯಾರ್‌, ಬಳ್ಳಾರಿ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ವರ್ಗಾವಣೆಗೊಂಡ ಬಳಿಕವೂ ಕೆಳಹಂತದ ಅಧಿಕಾರಿಗಳಿಗೆ ಕರೆ ಮಾಡಿ ಕಡತಗಳ ವಿಚಾರದಲ್ಲಿ ಮೌಖಿಕ ಸೂಚನೆ ನೀಡಿರುವುದು ಬಹಿರಂಗವಾಗಿದೆ. ಇದೀಗ ವಿಡಿಯೊ, ದಾಖಲೆಗಳು ಶನಿವಾರ ‌ಬಿಡುಗಡೆಯಾಗಿವೆ.

ಬಳ್ಳಾರಿ ವಲಯದ ಸಹಾಯಕ ಆಡಳಿತಾಧಿಕಾರಿ ಬಸವರಾಜ್‌ ಅವರಿಗೆ ಫೆ.4ರಂದು ವಾಟ್ಸ್‌ಆ್ಯಪ್‌ ಕರೆ ಮಾಡಿರುವ ವರ್ತಿಕಾ, ‘ನನ್ನ ವರ್ಗಾವಣೆ ವಿಚಾರ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿದೆ (ಸಿಎಟಿ). ಪ್ರಮುಖ ಕಡತಗಳನ್ನು ಈಗಿನ ಅಧಿಕಾರಿಗೆ ನೀಡಬಾರದು. ಹಾಗೇನಾದರೂ ಮಾಡಿದರೆ, ಸಿಎಟಿಯಲ್ಲಿ ತಮ್ಮನ್ನೂ ಪ್ರತಿವಾದಿಯನ್ನಾಗಿ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿರುವುದು ವಿಡಿಯೊದಲ್ಲಿದೆ.

ಪೂರಕವಾಗಿ ಬಸವರಾಜ್ ಅವರು ವರ್ತಿಕಾ ಕಟಿಯಾರ್‌ ಅವರಿಗೆ ಪತ್ರ ಬರೆದಿದ್ದು, ‘ನಿಮ್ಮ ನಿರ್ದೇಶನಗಳು ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸುವ ಉದ್ದೇಶ ಹೊಂದಿವೆ. ಮುಂದೆ ಯಾವುದೇ ರೀತಿಯ ಕರೆಗಳು, ಪತ್ರಗಳು, ಯಾರಿಂದಲಾದರೂ ಮೌಖಿಕವಾಗಿ ಸೂಚಿಸುವ ರೀತಿಯಲ್ಲಿ ತಿಳಿ ಹೇಳುವುದು ಬೇಡ’ ಎಂದು ಕೋರಿದ್ದಾರೆ.

ಜನವರಿ 1ರ ಗಲಭೆ ಪ್ರಕರಣದ ಬಳಿಕ ಬಳ್ಳಾರಿಯ ಪೊಲೀಸ್‌ ಇಲಾಖೆಯಲ್ಲಿ ಮಹತ್ತರ ಬದಲಾವಣೆಗಳನ್ನು ಮಾಡಿದ್ದ ರಾಜ್ಯ ಸರ್ಕಾರ ವಲಯ ಡಿಐಜಿಪಿಯಾಗಿದ್ದ ವರ್ತಿಕಾ ಕಟಿಯಾರ್‌ ಅವರನ್ನು ಜ. 7ರಂದು ವರ್ಗಾವಣೆ ಮಾಡಿತ್ತು. ವರ್ಗಾವಣೆ ಪ್ರಶ್ನಿಸಿ ಸಿಎಟಿಗೆ ಅವರು ಮೇಲ್ಮನವಿ ಹೋಗಿದ್ದಾರೆ.

https://www.newsics.com/2026/02/08/current-shock-for-the-people-of-the-state-electricity-prices-likely-to-increase-on-the-back-of-metro-fare-hike/

TAGGED:IPS officer threatens not to present key file
Share This Article
Facebook Twitter Copy Link Print
Previous Article ರಾಜ್ಯದ ಜನತೆಗೆ ಕರೆಂಟ್ ಶಾಕ್ : ಮೆಟ್ರೋ ದರ ಏರಿಕೆ ಬೆನ್ನಲ್ಲೆ ವಿದ್ಯುತ್ ದರ ಏರಿಕೆ ಸಾಧ್ಯತೆ!
Next Article ಕುಡಿದ ಮತ್ತಿನಲ್ಲಿ ಕಾರಿಗೆ ಸ್ಕೂಟಿ ಡಿಕ್ಕಿ: ಪ್ರಶ್ನಿಸಿದ ಕಾರು ಚಾಲಕನ ಜತೆ ರೌಡಿಗಳಂತೆ ವರ್ತಿಸಿ ಹಲ್ಲೆ ನಡೆಸಿದ ಯುವತಿಯರು!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?