Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಷ್ಯಾದ ಮೆಡಿಕಲ್ ಕಾಲೇಜು ಹಾಸ್ಟೆಲ್​ನಲ್ಲಿ ಚಾಕು ಇರಿತ: ನಾಲ್ವರು ಭಾರತೀಯ ವಿದ್ಯಾರ್ಥಿಗಳಿಗೆ ಗಾಯ
ದೇಶಪ್ರಮುಖವಿದೇಶ

ರಷ್ಯಾದ ಮೆಡಿಕಲ್ ಕಾಲೇಜು ಹಾಸ್ಟೆಲ್​ನಲ್ಲಿ ಚಾಕು ಇರಿತ: ನಾಲ್ವರು ಭಾರತೀಯ ವಿದ್ಯಾರ್ಥಿಗಳಿಗೆ ಗಾಯ

Share
1 Min Read
SHARE

https://youtube.com/shorts/fUqc-HD4bis?si=BTQaSysLhuDRvAiz

Subscribe ನ್ಯೂಸಿಕ್ಸ್ ಕನ್ನಡ

newsics.com

ಮಾಸ್ಕೋ: ರಷ್ಯಾದ ಭಾಷ್ಕೋರ್ಟೋಸ್ತಾನ್​ ರಾಜ್ಯದ ವೈದ್ಯಕೀಯ ಕಾಲೇಜಿನ ವಿದೇಶಿ ವಿದ್ಯಾರ್ಥಿಗಳ ಹಾಸ್ಟೆಲ್​ನ ಕ್ರೀಡಾ ಸಭಾಂಗಣದಲ್ಲಿ ಶನಿವಾರ ಚಾಕು ಇರಿತ ದಾಳಿನಡೆದಿದ್ದು, ನಾಲ್ವರು ಭಾರತೀಯ ವಿದ್ಯಾರ್ಥಿಗಳು ಸೇರಿ ಹಲವರು ಗಾಯಗೊಂಡಿದ್ದಾರೆ.

ದಾಳಿ ತೀವ್ರತೆಯಿಂದಾಗಿ ಹಲವರಿಗೆ ಗಾಯಗಳಾಗಿದ್ದು, ಹಾಸ್ಟೆಲ್‌ ಸಂಕೀರ್ಣದ ತುಂಬೆಲ್ಲಾ ರಕ್ತ ಹರಡಿತ್ತು. ದಾಳಿಯ ಬಳಿಕ ತಕ್ಷಣವೇ ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗಳಲ್ಲಿ ಆಸ್ಪತ್ರೆಗಳಿಗೆ ಕರೆದೊಯ್ಯುಲಾಗಿದೆ.

ಈ ಚಾಕು ಇರಿತ ದಾಳಿ ನಡೆಸಿರುವ 15 ವರ್ಷದ ಅಪ್ರಾಪ್ತನನ್ನು ಬಂಧನಕ್ಕೊಳಪಡಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ರಷ್ಯಾದ ಆಂತರಿಕ ಸಚಿವಾಲಯದ ಪ್ರಕಾರ, ರಷ್ಯಾದ ಬಾಷ್ಕೋರ್ಟೊಸ್ತಾನ್ ಗಣರಾಜ್ಯದ ಉಫಾ ನಗರದಲ್ಲಿರುವ ವೈದ್ಯಕೀಯ ವಿಶ್ವವಿದ್ಯಾಲಯದ ವಿದೇಶಿ ವಸತಿ ನಿಲಯಕ್ಕೆ ಚಾಕುವಿನಿಂದ ಶಸ್ತ್ರಸಜ್ಜಿತವಾದ ಅಪ್ರಾಪ್ತ ಪ್ರವೇಶಿಸಿ ಅಲ್ಲಿ ಹಲವಾರು ವಿದ್ಯಾರ್ಥಿಗಳನ್ನು ಇರಿದಿದ್ದಾನೆ.

ಅಲ್ಲದೆ, ಈ ದಾಳಿಕೋರನು ಬಂಧನವನ್ನು ವಿರೋಧಿಸಿದ್ದು, ತಪ್ಪಿಸಿಕೊಳ್ಳಲು ತನ್ನನ್ನು ತಾನೂ ದೈಹಿಕವಾಗಿ ಹಾನಿಮಾಡಿಕೊಂಡಿದ್ದು, ಸದ್ಯ ಈತನ ಪರಿಸ್ಥಿತಿ ಗಂಭೀರವಾಗಿದೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ ಎಂದು ತಿಳಿಸಿದೆ.

https://www.newsics.com/2026/02/08/famous-actors-wife-has-been-in-a-coma-for-4-years/

TAGGED:Four Indian students injured in stabbing attack at Russian medical college hostel
Share This Article
Facebook Twitter Copy Link Print
Previous Article Actor Sathyaraj: 4 ವರ್ಷಗಳಿಂದ ಕೋಮಾದಲ್ಲಿದ್ದಾರೆ ಖ್ಯಾತ ನಟನ ಹೆಂಡತಿ
Next Article ದೇಶಾದ್ಯಂತ ಏ.1ರಿಂದ ಆದಾಯ ತೆರಿಗೆ ಕಾಯ್ದೆ ಜಾರಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?