Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > USA ಕ್ರಿಕೆಟರ್ ಹರ್ಮೀತ್ ಸಿಂಗ್‌ ಅರೆಸ್ಟ್ -ಆತ ಮಾಡಿದ್ದೇನು?
ದೇಶಪ್ರಮುಖ

USA ಕ್ರಿಕೆಟರ್ ಹರ್ಮೀತ್ ಸಿಂಗ್‌ ಅರೆಸ್ಟ್ -ಆತ ಮಾಡಿದ್ದೇನು?

Share
1 Min Read
SHARE

https://youtube.com/shorts/fUqc-HD4bis?si=R9VXPUdwS49B97Fj

Subscribe ನ್ಯೂಸಿಕ್ಸ್ ಕನ್ನಡ

newsics.com

ಇತ್ತೀಚೆಗೆ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಹರ್ಮೀತ್, ಯುಎಸ್‌ಎ ತಂಡದಲ್ಲಿದ್ದರು. ಈ ಪಂದ್ಯದಲ್ಲಿ 4 ಓವರ್‌ಗಳಲ್ಲಿ ಅವರು ಕೇವಲ 26 ರನ್ ನೀಡಿ ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ಅವರ ಪ್ರಮುಖ ವಿಕೆಟ್‌ಗಳನ್ನು ಪಡೆದರು.

2024ರಲ್ಲಿ ಯುಎಸ್‌ಎ ತಂಡಕ್ಕೆ ಪಾದಾರ್ಪಣೆ ಮಾಡಿದ ಅವರು, ಈಗ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಇಲ್ಲಿಯವರೆಗೆ ಯುಎಸ್‌ಎ ಪರ 22 ಏಕದಿನ ಮತ್ತು 25 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ನಡುವೆ, ಹರ್ಮೀತ್‌ಗೆ ಸಂಬಂಧಿಸಿದ ಒಂದು ವಿವಾದಾತ್ಮಕ ಘಟನೆ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಸದ್ದು ಮಾಡುತ್ತಿದೆ.

ವಾಂಖೆಡೆಯಲ್ಲಿ ಹರ್ಮೀತ್ ಬೌಲಿಂಗ್ ಮಾಡುವುದನ್ನು ನೋಡಿದ ಅಭಿಮಾನಿಗಳು, ಹಳೆಯ ವಿವಾದವೊಂದನ್ನು ಕೆದಕಿದ್ದಾರೆ. 2017ರಲ್ಲಿ ಮುಂಬೈನ ಅಂಧೇರಿ ರೈಲ್ವೇ ಸ್ಟೇಷನ್ ಪ್ಲಾಟ್‌ಫಾರ್ಮ್‌ಗೆ ಹರ್ಮೀತ್ ತಮ್ಮ ಕಾರನ್ನು ಓಡಿಸಿಕೊಂಡು ಹೋಗಿದ್ದು ದೊಡ್ಡ ಸುದ್ದಿಯಾಗಿತ್ತು. ಬೆಳಗ್ಗೆ ಜನರಿಂದ ತುಂಬಿದ್ದ ಪ್ಲಾಟ್‌ಫಾರ್ಮ್‌ಗೆ ಕಾರ್ ನುಗ್ಗಿಸಿದ್ದಕ್ಕಾಗಿ ಪೊಲೀಸರು ಅವರನ್ನು ಬಂಧಿಸಿದ್ದರು. ರೈಲ್ವೇ ಹಳಿಗಳ ಸಮೀಪವೇ ಕಾರು ನಿಂತಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿತ್ತು.

ಅಷ್ಟೇ ಅಲ್ಲ, 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲೂ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಆದರೆ, ನಂತರ ಅವರನ್ನು ದೋಷಮುಕ್ತಗೊಳಿಸಲಾಗಿತ್ತು. ಈ ಎಲ್ಲಾ ವಿವಾದಗಳನ್ನು ಮೆಟ್ಟಿನಿಂತು ಹರ್ಮೀತ್, ಇಂದು ಅಮೆರಿಕನ್ ಕ್ರಿಕೆಟ್‌ನಲ್ಲಿ ಸೂಪರ್‌ಸ್ಟಾರ್ ಆಗಿ ಮಿಂಚುತ್ತಿದ್ದಾರೆ.

 

https://x.com/Merovaeous/status/2020177820371284365?ref_src=twsrc%5Etfw%7Ctwcamp%5Etweetembed%7Ctwterm%5E2020177820371284365%7Ctwgr%5Ebe8e4a733466962d65e37e4722be9fe53c4b6921%7Ctwcon%5Es1_c10&ref_url=https%3A%2F%2Fd-20299911361872117049.ampproject.net%2F2601162341000%2Fframe.html

 

TAGGED:USA cricketer Harmeet Singh arrested
Share This Article
Facebook Twitter Copy Link Print
Previous Article UPI New Rules ಫೆಬ್ರವರಿಯಿಂದ Google Pay, PhonePe ನಲ್ಲಿ ಹೊಸ ರೂಲ್ಸ್
Next Article ಫೆಬ್ರವರಿ 12ರಂದು ದೇಶವ್ಯಾಪಿ ಮುಷ್ಕರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?