Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು?
ಕರ್ನಾಟಕಪ್ರಮುಖ

ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು?

Share
1 Min Read
SHARE

https://youtube.com/shorts/s_4DpSB4DuI?si=4AZmgba8KEPzCEfP

Subscribe ನ್ಯೂಸಿಕ್ಸ್ ಕನ್ನಡ

newsics.com

ಐತಿಹಾಸಿಕ ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬೆನ್ನಲ್ಲೇ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿವೆ. ಇದೀಗ ನಾಗಾವಿ ಗ್ರಾಮದ ಗುಡ್ಡದಲ್ಲಿನ ನಿಗೂಢ ಗುಹೆಯ ಬಾವಿಗೂ ಲಕ್ಕುಂಡಿಯ ಮುಸುಕಿನ ಬಾವಿಗೆ ಸಂಬಂಧವಿದೆ. ನಾಗಾವಿ ಗುಹೆಯಲ್ಲಿನ ಬಾವಿಯಲ್ಲಿ ವಸ್ತುವೊಂದನ್ನು ತೇಲಿ ಬಿಟ್ಟರೆ ಅದು ಲಕ್ಕುಂಡಿ ಮುಸುಕಿನ ಬಾವಿಗೆ ಹೋಗ್ತಾಯಿತ್ತಂತೆ.
ಸಿದ್ಧಿ ಪುರುಷರು ವಾಸವಾಗಿದ್ದ ಗುಹೆಯಲ್ಲಿ ಅಪಾರ ನಿಧಿ ಸಂಪತ್ತಿಗೆ ಹಾವಿನ ಕಾವಲುವಿದೆಯಂತೆ. ಚಿನ್ನದ ನಿಧಿ ಮುಟ್ಟಲು ಬಿಡೋದಿಲ್ಲ. ಇನ್ನೊಂದೆಡೆ ಶತಮಾನಗಳ ಹಿಂದೆ ಆಕಳೊಂದು ಈ ಗುಹೆಯೊಳಗೆ ಹೋಗಿ ಸಿದ್ಧಿ ಪುರುಷರಿಗೆ ಹಾಲು ಕೊಟ್ಟು ಬರ್ತಿತ್ತಂತೆ. ಈ ರೋಚಕ, ವಿಸ್ಮಯ ಚಿನ್ನದ ನಿಧಿಯ ಗುಹೆಯೊಳಗೆ ನಿಜಕ್ಕೂ ರಹಸ್ಯ ಅಡಗಿದೆ.

ಐತಿಹಾಸಿಕ ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬೆನ್ನಲ್ಲೇ ಗದಗ ಜಿಲ್ಲೆಯಲ್ಲಿನ ಹತ್ತಾರು ರಹಸ್ಯಗಳು ಬಯಲಾಗುತ್ತಿವೆ. ಲಕ್ಕುಂಡಿಯನ್ನ ರಾಜಧಾನಿ ಮಾಡಿಕೊಂಡು ಅರಸರು ಆಳ್ವಿಕೆ ಮಾಡಿದ್ದರು. ಅಪಾರ ಪ್ರಮಾಣದಲ್ಲಿ ಚಿನ್ನವನ್ನ ಸಂಗ್ರಹ ಮಾಡಿದ್ದರು. ಟಂಕಸಾಲೆಯಲ್ಲಿ ನಾಣ್ಯಗಳ ಮುದ್ರಣ ಮಾಡುತ್ತಿದ್ದರು. ಅರಸ ಮನೆತನಗಳು ಕಪ್ಪತ್ತಗುಡ್ಡದಿಂದ ಚಿನ್ನ ತಗೆದಯುತ್ತಿದ್ದರು. ರಾಜ, ಮಹರಾಜ ಆಳ್ವಿಕೆಯ ಸಮಯದಲ್ಲಿ ಇಂದ್ರನ ಅಮರಾವತಿಗಿಂತಲು ಸಂಪತ್ತು ಇತ್ತು ಎಂದು ಇತಿಹಾಸಗಾರು ಹೇಳುತ್ತಾರೆ.

ಐತಿಹಾಸಿಕ ಲಕ್ಕುಂಡಿ ಗ್ರಾಮದ ಸಂಪತ್ತು ಆಯ್ತು, ಕಪ್ಪತ್ತುಡ್ಡದ ನಿಗೂಢ ಗುಹೆಗಳ ಸಂಪತ್ತು ಆಯ್ತು. ಐತಿಸಹಾಸಿ ದೇವಸ್ಥಾನಗಳ ಸಂಪತ್ತು ರಹಸ್ಯ ಬಯಲಾಯ್ತು. ಆದರೂ ಜಿಲ್ಲೆಯ ಸಿರಿಸಂಪತ್ತಿನ ರಹಸ್ಯ ಮಾತ್ರ ಇನ್ನೂ ಅಂತ್ಯವಾಗಿಲ್ಲ.

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಸಿಕ್ಕ ಬೆನ್ನಲ್ಲೇ ಸಾಕಷ್ಟು ರಹಸ್ಯಗಳು ಬಯಲಾಗುತ್ತಿವೆ. ಇದೀಗ ಲಕ್ಕುಂಡಿ ಗ್ರಾಮಕ್ಕೆ ಹಾಗೂ ನಾಗಾವಿ ಗ್ರಾಮಕ್ಕೆ ಲಿಂಕ್ ಇದೆ.

Gold loan ಇನ್ನು 10 ಗ್ರಾಂ ಚಿನ್ನಕ್ಕೆ 85% ಸಾಲ, ಬದಲಾಯ್ತು RBIನ ಗೋಲ್ಡ್ ಲೋನ್ ನಿಯಮ

TAGGED:The Secret of Lakkundi: Is there immense wealth inside Siddha's cave?
Share This Article
Facebook Twitter Copy Link Print
Previous Article Gold loan ಇನ್ನು 10 ಗ್ರಾಂ ಚಿನ್ನಕ್ಕೆ 85% ಸಾಲ, ಬದಲಾಯ್ತು RBIನ ಗೋಲ್ಡ್ ಲೋನ್ ನಿಯಮ
Next Article ತಾಯಿ ಮಲಗಿದ್ದ ವೇಳೆ ಖಾಸಗಿ ಅಂಗದ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?