Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿ ಮಲಗಿದ್ದ ವೇಳೆ ಖಾಸಗಿ ಅಂಗದ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ
ಕರ್ನಾಟಕಪ್ರಮುಖ

ತಾಯಿ ಮಲಗಿದ್ದ ವೇಳೆ ಖಾಸಗಿ ಅಂಗದ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ

Share
1 Min Read
SHARE

https://youtube.com/shorts/s_4DpSB4DuI?si=4AZmgba8KEPzCEfP

Subscribe ನ್ಯೂಸಿಕ್ಸ್ ಕನ್ನಡ

newsics.com

ಕುಟುಂಬ ಸದಸ್ಯರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ್ದ ಆರೋಪದ ಮೇರೆಗೆ ಯುವತಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ನಿವಾಸಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿದ್ಯಾಭ್ಯಾಸಕ್ಕಾಗಿ ಮೊಬೈಲ್ ಬೇಕೆಂದು ಯುವತಿ ಕೇಳಿದ್ದ ಕಾರಣ ಪೋಷಕರು ಮೊಬೈಲ್ ಕೊಟ್ಟಿದ್ದರು. ಕೆಲವು ದಿನಗಳ ಹಿಂದೆ ಆಕೆ ಅಪರಿಚಿತ ಯುವಕನೊಂದಿಗೆ ಮಾತನಾಡುತ್ತಿದ್ದ ವಿಚಾರ ಕುಟುಂಬದ ಗಮನಕ್ಕೆ ಬಂದಿತ್ತು. ಈ ವಿಚಾರವನ್ನು ಆಕೆಯ ತಾಯಿ ಪತಿಗೆ ತಿಳಿಸಿದ್ದರು.

ನಂತರ ಅನುಮಾನ ಬಂದು ಮೊಬೈಲ್ ಪರಿಶೀಲನೆ ನಡೆಸಿದಾಗ ಕುಟುಂಬ ಸದಸ್ಯರ ಖಾಸಗಿ ಅಂಗಾಂಗಗಳ ಫೋಟೋಗಳನ್ನು ರಹಸ್ಯವಾಗಿ ತೆಗೆದು ಪ್ರಿಯಕರನಿಗೆ ಕಳುಹಿಸಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿ ಯುವತಿಯು ತಾಯಿ ಮಲಗಿದ್ದ ವೇಳೆ ಅವರ ಖಾಸಗಿ ಅಂಗಾಂಗಗಳ ಫೋಟೋಗಳನ್ನು ತೆಗೆದು ಕಳುಹಿಸಿದ್ದಳು ಎಂಬುದು ಮೊಬೈಲ್ ಪರಿಶೀಲಿಸಿದಾಗ ಗೊತ್ತಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಅಷ್ಟೇ ಅಲ್ಲ, ಯುವತಿಯು ತನ್ನ ದೊಡ್ಡಮ್ಮ ಸ್ನಾನ ಮಾಡುತ್ತಿದ್ದಾಗ ಅವರಿಗೆ ಗೊತ್ತಾಗದಂತೆ ನಗ್ನ ಫೋಟೊ ತೆಗೆದಿದ್ದಾಳೆ. ಅದನ್ನು ಕೂಡ ಪ್ರಿಯಕರನಿಗೆ ಕಳುಹಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿಷಯ ತಿಳಿದು ಮಗಳಿಗೆ ಬುದ್ಧಿ ಹೇಳಿ ಫೋಟೋಗಳನ್ನು ಅಳಿಸಿಹಾಕಿದ್ದೇವೆ ಎಂದು ತಾಯಿ ಹೇಳಿದ್ದಾರೆ. ಅಲ್ಲದೆ, ಭವಿಷ್ಯದಲ್ಲಿ ಆ ಫೋಟೊಗಳು ದುರುಪಯೋಗವಾಗುವ ಭಯದಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ.

ಸದ್ಯ, ಯುವತಿ ಹಾಗೂ ಆಕೆಯ ಪ್ರಿಯಕರ ವರುಣ್ ಅಲಿಯಾಸ್ ಗಿರಿಧರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು?

TAGGED:Young woman took a photo of her private parts while her mother was sleeping and sent it to her boyfriend
Share This Article
Facebook Twitter Copy Link Print
Previous Article ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು?
Next Article ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?