Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು
ದೇಶಪ್ರಮುಖ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Share
0 Min Read
SHARE

https://youtube.com/shorts/s_4DpSB4DuI?si=4AZmgba8KEPzCEfP

Subscribe ನ್ಯೂಸಿಕ್ಸ್ ಕನ್ನಡ

newsics.com

ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ, ಪವಾರ್‌ ಕುಟುಂಬದ ಹಿರಿಯ ನಾಯಕ ಶರದ್‌ ಪವಾರ್‌ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪುಣೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶರದ್‌ ಪವಾರ್‌ ಅವರು ಪುಣೆಯ ರೂಬಿ ಕ್ಲಿನಿಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
85 ವರ್ಷದ ಪವಾರ್‌ ಅವರು ಕೆಲ ದಿನಗಳಿಂದ ಗಂಟಲು ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಪವಾರ್ ಕುಟುಂಬದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
ಎರಡು ವಾರದ ಹಿಂದೆ ಪವಾರ್‌ ಅವರ ಸಹೋದರಳಿಯ ಅಜಿತ್ ಪವಾರ್‌ ಅವರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದರು.

ತಾಯಿ ಮಲಗಿದ್ದ ವೇಳೆ ಖಾಸಗಿ ಅಂಗದ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ

TAGGED:NCP chief Sharad Pawar admitted to hospital
Share This Article
Facebook Twitter Copy Link Print
Previous Article ತಾಯಿ ಮಲಗಿದ್ದ ವೇಳೆ ಖಾಸಗಿ ಅಂಗದ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ
Next Article 2 ಲಕ್ಷಕ್ಕೆ ಮಂಚಕ್ಕೆ ಕರೆಸಿದ್ದಾಗಲೇ ಸ್ವಾಮೀಜಿ ಲಾಕ್ ಮಾಡಿಕೊಂಡ ಆಂಟಿ! ಮರ್ಯಾದೆಗೆ ಅಂಜಿ ಸುಚಿತ್ರಾಳ ದಾಸನಾದ ಕಮಲಾಕರ್ ಭಟ್

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?