Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 2 ಲಕ್ಷಕ್ಕೆ ಮಂಚಕ್ಕೆ ಕರೆಸಿದ್ದಾಗಲೇ ಸ್ವಾಮೀಜಿ ಲಾಕ್ ಮಾಡಿಕೊಂಡ ಆಂಟಿ! ಮರ್ಯಾದೆಗೆ ಅಂಜಿ ಸುಚಿತ್ರಾಳ ದಾಸನಾದ ಕಮಲಾಕರ್ ಭಟ್
ಕರ್ನಾಟಕಪ್ರಮುಖ

2 ಲಕ್ಷಕ್ಕೆ ಮಂಚಕ್ಕೆ ಕರೆಸಿದ್ದಾಗಲೇ ಸ್ವಾಮೀಜಿ ಲಾಕ್ ಮಾಡಿಕೊಂಡ ಆಂಟಿ! ಮರ್ಯಾದೆಗೆ ಅಂಜಿ ಸುಚಿತ್ರಾಳ ದಾಸನಾದ ಕಮಲಾಕರ್ ಭಟ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಕಮಲಾಕರ ಭಟ್ ಮತ್ತು ಸುಚಿತ್ರಾಳ ಅಕ್ರಮ ಸಂಬಂಧದ ಬಗ್ಗೆ ರೋಚಕ ಸಂಗತಿಗಳು ಹೊರಬಿದ್ದಿವೆ. ಈ ಸಂಬಂಧದ ಹಿಂದೆ ‘ಬ್ಲ್ಯಾಕ್‌ಮೇಲ್’ ಮತ್ತು ‘ಹನಿಟ್ರ್ಯಾಪ್’ ಜಾಲವಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಸುಚಿತ್ರಾಳ ಪತಿ ಮಹೇಶ್ ಜಟ್ಯಾ ನಾಯ್ಕ್ ಹೇಳಿದ್ದಾರೆ.
ಮಹೇಶ್ ನಾಯ್ಕ್ ನೀಡಿರುವ ಮಾಹಿತಿಯ ಪ್ರಕಾರ, ಆರೋಪಿ ಸುಚಿತ್ರಾ ಹಾಗೂ ಕಮಲಾಕರ ಭಟ್ ನಡುವಿನ ಸಂಬಂಧ ಆಕಸ್ಮಿಕವಾಗಿ ನಡೆದಿದ್ದಲ್ಲ. ಕಮಲಾಕರ ಭಟ್ ಸಂಪರ್ಕಕ್ಕೆ ಬಂದ ನಂತರ, ಆತನ ಹಿನ್ನೆಲೆ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸುಚಿತ್ರಾ ಸುಮಾರು ಒಂದು ವಾರಗಳ ಕಾಲ ಕೂಲಂಕಷವಾಗಿ ‘ಸ್ಟಡಿ’ ಮಾಡಿದ್ದಳು. ಆರಂಭದಲ್ಲಿ ಕೇವಲ 1 ರಿಂದ 2 ಲಕ್ಷ ರೂಪಾಯಿ ಹಣದ ಆಸೆಗಾಗಿ ಆಕೆ ಕಮಲಾಕರ ಭಟ್ ಜೊತೆ ದೈಹಿಕ ಸಂಬಂಧ ಬೆಳೆಸಲು ಮುಂದಾಗಿದ್ದಳು. ಆದರೆ, ಅಸಲಿ ಆಟ ಶುರುವಾಗಿದ್ದೇ ಅಲ್ಲಿಂದ. ಕಮಲಾಕರ ಭಟ್ ಜೊತೆ ಏಕಾಂತದಲ್ಲಿದ್ದಾಗ, ಆತನಿಗೆ ತಿಳಿಯದಂತೆ ಸುಚಿತ್ರಾ ಆ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಗುಪ್ತವಾಗಿ ವಿಡಿಯೋ ಮಾಡಿಕೊಂಡಿದ್ದಳು ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಕಮಲಾಕರ ಭಟ್ ಟಿವಿ ಚಾನೆಲ್‌ಗಳ ಮೂಲಕ ರಾಜ್ಯದ ಜನತೆಗೆ ಜ್ಯೋತಿಷ್ಯ ಹೇಳುತ್ತಾ ಸಾಕಷ್ಟು ಹೆಸರು ಮತ್ತು ಖ್ಯಾತಿ ಗಳಿಸಿದ್ದ ವ್ಯಕ್ತಿ. ಆತ ನಡೆಸುತ್ತಿದ್ದ ಐಷಾರಾಮಿ ಜೀವನವನ್ನು ಕಂಡ ಸುಚಿತ್ರಾ, ತನ್ನ ಬಳಿ ಇದ್ದ ಅಶ್ಲೀಲ ವಿಡಿಯೋವನ್ನೇ ಅಸ್ತ್ರವನ್ನಾಗಿ ಬಳಸಿಕೊಂಡಿದ್ದಳು. ‘ನನ್ನನ್ನು ಮತ್ತು ನನ್ನ ಮಕ್ಕಳನ್ನು ನೀನೇ ಸಾಕ್ಬೇಕು, ನನ್ನನ್ನು ಚೆನ್ನಾಗಿ ನೋಡಿಕೊಳ್ಳದಿದ್ದರೆ ನಿನ್ನ ಮಾನ ಮರ್ಯಾದೆ ಹರಾಜು ಹಾಕುತ್ತೇನೆ, ವಿಡಿಯೋ ಲೀಕ್ ಮಾಡುತ್ತೇನೆ’ ಎಂದು ಆಕೆ ಕಮಲಾಕರನಿಗೆ ಬೆದರಿಕೆ ಹಾಕಿದ್ದಳು ಎನ್ನಲಾಗಿದೆ.

ಸಮಾಜದಲ್ಲಿ ತಾನು ಗಳಿಸಿದ್ದ ಹೆಸರಿಗೆ ಎಲ್ಲಿ ಕುತ್ತು ಬರುತ್ತದೆಯೋ ಎಂಬ ಭಯಕ್ಕೆ ಬಿದ್ದ ಕಮಲಾಕರ ಭಟ್, ಸುಚಿತ್ರಾಳ ಬ್ಲ್ಯಾಕ್‌ಮೇಲ್‌ಗೆ ಮಣಿದಿದ್ದ. ಪರಿಣಾಮವಾಗಿ, ಆಕೆಯನ್ನು ಮತ್ತು ಆಕೆಯ ಮಕ್ಕಳನ್ನು ಕರೆದುಕೊಂಡು ಬಂದು ಶಿವಮೊಗ್ಗ ಸೇರಿದಂತೆ ಬೇರೆಡೆ ಪ್ರತ್ಯೇಕ ಮನೆ ಮಾಡಿಟ್ಟುಕೊಂಡು ವಾಸವಾಗಿದ್ದ. ಹೀಗೆ ಹಣ ಮತ್ತು ವಿಡಿಯೋ ಬ್ಲ್ಯಾಕ್‌ಮೇಲ್‌ನಿಂದ ಆರಂಭವಾದ ಸಂಬಂಧ, ಅಂತಿಮವಾಗಿ ಅಮಾಯಕ ವಸಂತ ನಾಯ್ಕ್ ಅವರ ಬರ್ಬರ ಹತ್ಯೆಯಲ್ಲಿ ಅಂತ್ಯ ಕಂಡಿದೆ.
ಪತಿ ಮಹೇಶ್ ನಾಯ್ಕ್ ಅವರ ಈ ಹೇಳಿಕೆ ಪ್ರಕರಣಕ್ಕೆ ಹೊಸ ಆಯಾಮ ನೀಡಿದ್ದು, ಪೊಲೀಸರು ಈ ‘ಬ್ಲ್ಯಾಕ್‌ಮೇಲ್’ ಆಯಾಮದಲ್ಲೂ ತನಿಖೆ ಚುರುಕುಗೊಳಿಸಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು

TAGGED:Kamalakar Bhatt as Anji Suchitra's servant of courtesy; Swamiji was invited to the couch for ₹2 lakh
Share This Article
Facebook Twitter Copy Link Print
Previous Article ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು
Next Article GEN Z NEW TREND ಪ್ರಣಯದಾಟದಲ್ಲೂ ಪರಿಸರ ಕ್ರಾಂತಿಗೆ ಮುಂದಾದ್ರಾ ಜೆನ್ ಝೀಗಳು? ಏನಿದು ಹೊಸ ಟ್ರೆಂಡ್ ಗ್ರೀನ್ ಸೆ*ಕ್ಸ್?

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?