Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ; ಸಮಂತಾ ಮಾಜಿ ಪತಿಗೆ 2ನೇ ಮದ್ವೆ ಫಿಕ್ಸ್
ಮನರಂಜನೆ

ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ; ಸಮಂತಾ ಮಾಜಿ ಪತಿಗೆ 2ನೇ ಮದ್ವೆ ಫಿಕ್ಸ್

Share
1 Min Read
SHARE

newsics.com

ಹೈದ್ರಾಬಾದ್: ನಟ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಇಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಫೋಟೋಗಳು ವೈರಲ್ ಆಗಿವೆ.

ಎಂಗೇಜ್‌ಮೆಂಟ್‌ ಫೋಟೊಗಳನ್ನು ನಾಗರ್ಜುನ ಅವರು ಅಧಿಕೃತವಾಗಿ ಎಕ್ಸ್‌ ಮೂಲಕ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಶುಭಕೋರುತ್ತಿದ್ದಾರೆ.

ʻʻಇಂದು ಬೆಳಗ್ಗೆ 9:42 ಕ್ಕೆ ನಡೆದ ಶೋಭಿತಾ ಧೂಳಿಪಾಲರೊಂದಿಗೆ ನಮ್ಮ ಮಗ ನಾಗ ಚೈತನ್ಯ ಅವರ ನಿಶ್ಚಿತಾರ್ಥವನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ!! ಶೋಭಿತಾ ಧೂಳಿಪಾಲರನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಜೋಡಿಗೆ ಅಭಿನಂದನೆಗಳು! ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿʼʼಎಂದು ನಾಗಾರ್ಜುನ ಬರೆದುಕೊಂಡಿದ್ದಾರೆ.

ನಾಗ ಚೈತನ್ಯ ಅವರು ನಟ ಸಮಂತಾ ಅವರನ್ನು ವಿವಾಹವಾಗಿದ್ದರು. ಅಕ್ಟೋಬರ್ 2021 ರಲ್ಲಿ ಬೇರ್ಪಟ್ಟರು. ಕಳೆದ ಕೆಲವು ವರ್ಷಗಳಿಂದ ಶೋಭಿತಾ (32) ಮತ್ತು ನಾಗ ಚೈನತ್ಯ (37) ಡೇಟಿಂಗ್ ಮಾಡುತ್ತಿದ್ದರು. ಈ ಜೋಡಿ ಇದೀಗ ಮದುವೆಗೆ ತಯಾರಾಗಿದ್ದಾರೆ.

"We are delighted to announce the engagement of our son, Naga Chaitanya, to Sobhita Dhulipala, which took place this morning at 9:42 a.m.!!
We are overjoyed to welcome her into our family.
Congratulations to the happy couple!
Wishing them a lifetime of love and happiness. 💐… pic.twitter.com/buiBGa52lD

— Nagarjuna Akkineni (@iamnagarjuna) August 8, 2024

TAGGED:naga chaitanyaNagaChaitanyaSobhita
Share This Article
Facebook Twitter Copy Link Print
Previous Article ಯುಪಿಐ ಟ್ಯಾಕ್ಸ್ ಪೇಮೆಂಟ್ ಮಿತಿ 5 ಲಕ್ಷ ರೂ.ಗೆ ಏರಿಕೆ: RBI‌ ಘೋಷಣೆ
Next Article ನಾಗ ಚೈತನ್ಯ-ಶೋಭಿತಾ ಎಂಗೇಜೆಂಟ್..!ಗುಡ್‌ ನ್ಯೂಸ್‌ ಕೊಟ್ಟ ಅಕ್ಕಿನೇನಿ ಕುಟುಂಬ!

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?