Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಾಗ ಚೈತನ್ಯ-ಶೋಭಿತಾ ಎಂಗೇಜೆಂಟ್..!ಗುಡ್‌ ನ್ಯೂಸ್‌ ಕೊಟ್ಟ ಅಕ್ಕಿನೇನಿ ಕುಟುಂಬ!
ಪ್ರಮುಖಮನರಂಜನೆವೈರಲ್

ನಾಗ ಚೈತನ್ಯ-ಶೋಭಿತಾ ಎಂಗೇಜೆಂಟ್..!ಗುಡ್‌ ನ್ಯೂಸ್‌ ಕೊಟ್ಟ ಅಕ್ಕಿನೇನಿ ಕುಟುಂಬ!

Share
1 Min Read
SHARE

newsics.com
ಬರೋಬ್ಬರಿ 4 ವರ್ಷಗಳ ದಾಂಪತ್ಯ ಜೀವನದ ಬಳಿಕ ಸೌತ್ ಇಂಡಿಯಾ ಸ್ಟಾರ್ ಹೀರೋಯನ್ ನಟಿ ಸ್ಯಾಮ್, ತೆಲುಗು ಸೂಪರ್ ಹೀರೋ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಎರಡು ವರ್ಷಗಳ ಹಿಂದೆ 2021 ಅಕ್ಟೋಬರ್ 2ನೇ ತಾರೀಕಿನಂದು ಇಬ್ಬರು ದೂರ ಆಗುವುದಾಗಿ ಘೋಷಿಸಿದ್ದರು. ಅಂದಿನಿಂದ ಇಂದಿನವರೆಗೂ ಫ್ಯಾನ್ಸ್ ಇಬ್ಬರು ಒಂದಾಗಲಿ ಅನ್ನೋ ಇಂಗಿತ ವ್ಯಕ್ತಪಡಿಸುತ್ತಲೇ ಇದ್ದರು. ಆದರೆ ಈ ಮಧ್ಯೆ ಸ್ಯಾಮ್ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದು ಬಂದಿದೆ.

ಟಾಲಿವುಡ್ನ ಮೋಸ್ಟ್ ಕ್ಯೂಟ್ ಕಪಲ್ ಎಂದೇ ಖ್ಯಾತಿ ಪಡೆದಿದ್ದ ಅಕ್ಕಿನೆನಿ ನಾಗ ಚೈತನ್ಯ ಹಾಗೂ ಸಮಂತಾ ಡಿವೋರ್ಸ್ ಬೆನ್ನಲ್ಲೇ ಸಾಕಷ್ಟು ರೂಮರ್ಸ್ ಕ್ರಿಯೇಟ್ ಆಗಿದ್ದವು. ಇದೀಗ ಸೂಪರ್ ಸ್ಟಾರ್ ಅಕ್ಕಿನೆನಿ ನಾಗರ್ಜುನ್ ಫ್ಯಾಮಿಲಿಯಲ್ಲಿ ಸಂಭ್ರಮ ಮನೆ ಮಾಡಿದೆ. ಹೌದು, ಸ್ಟಾರ್ ನಟ ನಾಗಚೈತನ್ಯ ಹಾಗೂ ನಟಿ ಸೋಭಿತಾ ಧೂಳಿಪಾಲ ಇಂದು ಹೈದರಾಬಾದ್ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥ ಮಾಡಿಕೊಂಡಿರೋ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಕೆಲವು ದಿನಗಳ ಹಿಂದೆ ನಾಗ ಚೈತನ್ಯ ಹಾಗೂ ಸೋಭಿತಾ ಧೂಳಿಪಾಲ ಜೊತೆ ಸುತ್ತಾಡುತ್ತಿದ್ದ ಫೋಟೋಗಳು ವೈರಲ್ ಆಗಿದ್ದವು. ನಟನ ಜೊತೆ ವೆಕೇಶನ್ಗೂ ಹೋಗಿದ್ದರು. ಇನ್ನೇನು ಮದುವೆ ಆಗ್ತಾರೆ ಎಂಬ ಗುಸುಗುಸ ಚರ್ಚೆ ಹಬ್ಬಿತ್ತು. ಈ ಬೆನ್ನಲ್ಲೇ ನಾಗ ಚೈತನ್ಯ ನಟಿ ಸೋಭಿತಾ ಧೂಳಿಪಾಲ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ

TAGGED:Naga Chaitanya-Shobhita engaged..! Akkineni's family gave good news!
Share This Article
Facebook Twitter Copy Link Print
Previous Article ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ; ಸಮಂತಾ ಮಾಜಿ ಪತಿಗೆ 2ನೇ ಮದ್ವೆ ಫಿಕ್ಸ್
Next Article ಅಮ್ಮನ ಆಸೆ ಈಡೇರಿಸಲು ಪಣತೊಟ್ಟ ಖುಷಿ ಗೌಡ; ವಿಡಿಯೋ ವೈರಲ್!

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?