Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಖ್ಯಾತ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮ*ಹತ್ಯೆ!
ಕರ್ನಾಟಕಪ್ರಮುಖ

ಪ್ರಖ್ಯಾತ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮ*ಹತ್ಯೆ!

Share
1 Min Read
SHARE

https://youtube.com/shorts/s_4DpSB4DuI?si=4AZmgba8KEPzCEfP

Subscribe ನ್ಯೂಸಿಕ್ಸ್ ಕನ್ನಡ

newsics.com

ಅಡೂರು: ತುಳು ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಿದ್ದ ಕಾಸರಗೋಡಿನ ಪ್ರಖ್ಯಾತ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಆತ್ಮಹತ್ಯೆ ಮಾಡಿಕೊಡಿದ್ದಾರೆ.

ಆಡೂರು ಮೂಲದ ಚಿನ್ನು ಪಾಪು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರಗೆ 24 ವರ್ಷ ವಯಸ್ಸಾಗಿತ್ತು.ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಅವರನ್ನ ಆಸ್ಪತ್ರೆಗೆ ದಾಖಲು ಮಾಡುವ ವೇಳೆಗೆ ಅವರು ಸಾವು ಕಂಡಿರುವುದು ದೃಢವಾಗಿತ್ತು.

ಮೃತ ಮಹಿಳೆಯ ನಿಜವಾದ ಹೆಸರು ಕೆ.ರೇಷ್ಮಾ, ಆದರೆ, ಸೋಶಿಯಲ್‌ ಮೀಡಿಯಾದಲ್ಲಿ ಚಿನ್ನು ಪಾಪು ಎನ್ನುವ ಹೆಸರಿನಿಂದಲೇ ಅವರು ಫೇಮಸ್‌ ಆಗಿದ್ದರು. ಮೂಲತಃ ಅವರು ಕೇರಳದ ಆಡೂರಿನವರಾಗಿದ್ದರೂ, ಕರ್ನಾಟಕದ ಗಡಿ ಭಾಗಕ್ಕೆ ಹೊಂದಿರುವ ಕನ್ನಡಿಗರೇ ಹೆಚ್ಚಿರುವ ಕೇರಳದ ಕಾಸರಗೋಡಿನ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರ ಶವ ಕ್ವಾರ್ಟರ್ಸ್‌ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಚಿನ್ನು ಪಾಪು ಒಂದು ತಿಂಗಳ ಹಿಂದೆ ವಿಚ್ಛೇದನ ಪಡೆದಿದ್ದರು ಎನ್ನುವುದು ಗೊತ್ತಾಗಿದೆ. ಅವರಿಗೆ ನಾಲ್ಕು ವರ್ಷದ ಮಗನಿದ್ದಾನೆ. ಆತ್ಮ*ತ್ಯೆಗೆ ವಿಚ್ಛೇದನಕ್ಕೆ ಸಂಬಂಧಿಸಿದ ಯಾವುದೇ ಕಾರಣವಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/02/09/suchitra-who-was-pregnant-at-17-after-seeing-maheshs-bullet-what-did-she-do-when-her-husband-left-town/

TAGGED:Famous social media influencer Chinnu Papu commits suicide!
Share This Article
Facebook Twitter Copy Link Print
Previous Article ಮಹೇಶನ ಬುಲೆಟ್ ನೋಡಿ 17 ವರ್ಷಕ್ಕೆ ಗರ್ಭಿಣಿಯಾಗಿದ್ದ ಸುಚಿತ್ರಾ; ಪತಿ ಊರು ಬಿಡ್ತಿದ್ದಂತೆ ಮಾಡಿದ್ದೇನು?
Next Article ಇನ್ಮುಂದೆ ಸೋಶಿಯಲ್ ಮೀಡಿಯಾ ಪೋಸ್ಟ್ ಗಳ ಮೇಲೆ ಸುಖಾಸುಮ್ಮನೆ ಕೇಸ್ ಹಾಕುವಂತಿಲ್ಲ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?