Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡು ಮಕ್ಕಳ ತಂದೆಯ ಜತೆ 19ರ ಯುವತಿ ಲವ್; ಮರ್ಯಾದೆಗೆ ಅಂಜಿ ಪ್ರಾಣ ಬಿಟ್ಟ ಅಮ್ಮ-ಮಗಳು
ಕರ್ನಾಟಕಪ್ರಮುಖ

ಎರಡು ಮಕ್ಕಳ ತಂದೆಯ ಜತೆ 19ರ ಯುವತಿ ಲವ್; ಮರ್ಯಾದೆಗೆ ಅಂಜಿ ಪ್ರಾಣ ಬಿಟ್ಟ ಅಮ್ಮ-ಮಗಳು

Share
1 Min Read
SHARE

https://youtube.com/shorts/s_4DpSB4DuI?si=4AZmgba8KEPzCEfP

Subscribe ನ್ಯೂಸಿಕ್ಸ್ ಕನ್ನಡ

newsics.com

ತಾಯಿ-ಮಗಳು ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರರನ್ನು ಶಕುಂತಲಾದೇವಿ (46), ಪ್ರಿಯಾಂಕ (19) ಎಂದು ಗುರುತಿಸಲಾಗಿದೆ. ಕೋಡಿಹಳ್ಳಿ ಗ್ರಾಮದ ನಿವಾಸಿಯಾದ ಪ್ರಿಯಾಂಕಾ ಅದೇ ಊರಿನ ವಿವಾಹಿತ ಮುತ್ತುರಾಜ್ ಎಂಬಾತನನ್ನು ಪ್ರೀತಿಸುತ್ತಿದ್ದಳು. 34 ವರ್ಷದ ಮುತ್ತುರಾಜ್‌ ಎರಡು ಮಕ್ಕಳ ತಂದೆಯಾಗಿದ್ದು, ಆಗಾಗ ಪ್ರಿಯಾಂಕಾ ಮನೆಗೆ ಬಂದು ಹೋಗುತ್ತಿದ್ದನು. ತಮ್ಮದೇ ಊರಿನವನಾಗಿದ್ದರಿಂದ ಮುತ್ತುರಾಜ್‌ ಆಗಮನದ ಬಗ್ಗೆ ಪ್ರಿಯಾಂಕಾ ಕುಟುಂಬಸ್ಥರಿಗೆ ಅನುಮಾನ ಬಂದಿರಲಿಲ್ಲ.

ಕೆಲ ದಿನಗಳ ಹಿಂದೆಯಷ್ಟೇ ಪೋಷಕರಿಗೆ ಮಗಳ ಪ್ರೀತಿಯ ವಿಷಯ ಗೊತ್ತಾಗಿತ್ತು. ಪ್ರತಿದಿನ ಮನೆಗೆ ಬರುತ್ತಿದ್ದ ಮುತ್ತುರಾಜ್‌ಗೂ ಪೋಷಕರು ಬೈದು ಬುದ್ಧಿ ಹೇಳಿದ್ದರು. ಮಗಳಿಗೂ ಆತನಿಂದ ದೂರವಿರುವಂತೆ ವಾರ್ನಿಂಗ್ ನೀಡಿದ್ದರು. ಈ ವಿಷಯ ತಿಳಿದ ಬೆನ್ನಲ್ಲೇ ಪ್ರಿಯಾಂಕಾಗೆ ಮದುವೆ ಮಾಡಲು ಪೋಷಕರು ಮುಂದಾಗಿದ್ದರು.

ಮದುವೆಗೆ ಗಂಡು ಹುಡುಕಿದ ನಂತರವೂ ಪ್ರಿಯಾಂಕಾ-ಮುತ್ತುರಾಜ್ ಲವ್ ಮುಂದುವರಿದಿತ್ತು. ಇದೀಗ ಮರ್ಯಾದೆಗೆ ಹೆದರಿ ಮಗಳು ಮತ್ತು ಪತ್ನಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ಪ್ರಿಯಾಂಕಾ ತಂದೆ ಮಹೇಶ್‌ ಹಲಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

https://www.newsics.com/2026/02/10/prostitution-ring-three-women-get-10-years-rigorous-imprisonment/

TAGGED:19-year-old girl in love with father of two children; mother and daughter commit suicide fearing for their dignity
Share This Article
Facebook Twitter Copy Link Print
Previous Article ವೇಶ್ಯಾವಾಟಿಕೆ ಜಾಲ – ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ
Next Article ಪೋಷಕರೇ ಎಚ್ಚರ : ಹೇನುಗಳ ಸೋಂಕಿನಿಂದ 12 ವರ್ಷದ ಬಾಲಕಿ ಸಾವು

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?