Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯಾರ್ಥಿನಿ ಕಿಡ್ನ್ಯಾಪ್ ಯತ್ನ ಕೇಸ್ಗೆ ಭಯಂಕರ ತಿರುವು!
ಕರ್ನಾಟಕಪ್ರಮುಖ

ವಿದ್ಯಾರ್ಥಿನಿ ಕಿಡ್ನ್ಯಾಪ್ ಯತ್ನ ಕೇಸ್ಗೆ ಭಯಂಕರ ತಿರುವು!

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಳ್ತಂಗಡಿಯಲ್ಲಿ ನಡೆದ ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಸಿನಿಮೀಯ ಮಾದರಿ ಕತೆ ಕಟ್ಟಿರೋದು ಪೊಲೀಸ್​​ ತನಿಖೆ ವೇಳೆ ಬಯಲಾಗಿದೆ.

ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆರೋಪಿಸಿದ್ದಳು. ಕಾರಿನಲ್ಲಿ ಬಂದ ಮೂವರು ಮಾಸ್ಕ್​​ಧಾರಿಗಳು ಚೂರಿ ತೋರಿಸಿ ಬಲವಂತವಾಗಿ ಎಳೆದು ಕಾರಲ್ಲಿ ಕೂರಿಸಲು ಯತ್ನಿಸಿದ್ದಾರೆ ಎಂದು ದೂರಿದ್ದಳು.

ಈ ವೇಳೆ ತನ್ನ ಕೈಗೆ ಗಾಯವಾಗಿದೆ ಎಂದು ಹೇಳಿದ್ದಳು. ಈ ವಿಚಾರ ಕುಟುಂಬಸ್ಥರ ಜೊತೆಗೆ ಸ್ಥಳೀಯರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು. ಹಿರಿಯ ಪೊಲೀಸ್​​ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಆದರೆ ಪೊಲೀಸರ ತನಿಖೆ ವೇಳೆ ವಿದ್ಯಾರ್ಥಿನಿಯ ಡ್ರಾಮಾ ಬಯಲಾಗಿದೆ. ಕಿಡ್ನ್ಯಾಪ್​​ ನಾಟಕ ಮಾಡಿದ್ರೆ ತನ್ನನ್ನು ಮನೆಯವರು ಮಂಗಳೂರಿ‌ನ ಕಾಲೇಜಿಗೆ ಸೇರಿಸುತ್ತಾರೆ ಎಂದುಕೊಂಡಿದ್ದ ಯುವತಿ ಅದಕ್ಕೆ ತಕ್ಕಂತೆ ಭರ್ಜರಿ ಪ್ಲ್ಯಾನ್​​ ಕೂಡ ಮಾಡಿದ್ದಳು. ಬ್ಲೇಡ್​​ನಲ್ಲಿ ತಾನೇ ಕೈ ಕೊಯ್ದುಕೊಂಡು ಕತೆ ಹೇಳಿದ್ದಳು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಯತ್ನ ಪ್ರಕರಣ ಸಂಬಂಧ ಪೊಲೀಸರು ಇಡೀ ದಿನ ಕಾರ್ಯಾಚರಣೆ ನಡೆಸಿದ್ದು, ಸ್ಥಳೀಯ ಶಾಸಕ ಹರೀಶ್ ಪೂಂಜಾ ಕೂಡ ದೌಡಾಯಿಸಿ ಬಾಲಕಿಯನ್ನು ಭೇಟಿ ಮಾಡಿದ್ದರು. ಆದ್ರೆ ತನಿಖೆ ವೇಳೆ ವಿದ್ಯಾರ್ಥಿನಿಯೇ ಪೊಲೀಸರ ಬಳಿ ಸತ್ಯ ಬಾಯ್ಬಿಟ್ಟಿದ್ದಾಳೆ. ಪೊಲೀಸರ ತನಿಖೆಯಿಂದ ಕೊನೆಗೂ ವಿದ್ಯಾರ್ಥಿನಿ ನಾಟಕ ಬಯಲಾಗಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

  1. https://www.newsics.com/2026/02/10/thieves-spray-water-on-woman-snatch-her-necklace-and-flee-woman-dies/
TAGGED:New twist in student kidnapping attempt case
Share This Article
Facebook Twitter Copy Link Print
Previous Article ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು
Next Article Power Politics ಸಿಎಂ ನೇತೃತ್ವದ ಬಜೆಟ್ ಸಭೆಯನ್ನೇ ಬಿಟ್ಟು ಡಿಕೆಶಿ ದಿಲ್ಲಿಗೆ ದಿಢೀರ್ ತೆರಳಿದ್ದೇಕೆ? ಏನಿದು ರಾಜಕೀಯ ಲೆಕ್ಕಾಚಾರ?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?