Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Power Politics ಸಿಎಂ ನೇತೃತ್ವದ ಬಜೆಟ್ ಸಭೆಯನ್ನೇ ಬಿಟ್ಟು ಡಿಕೆಶಿ ದಿಲ್ಲಿಗೆ ದಿಢೀರ್ ತೆರಳಿದ್ದೇಕೆ? ಏನಿದು ರಾಜಕೀಯ ಲೆಕ್ಕಾಚಾರ?
ಕರ್ನಾಟಕದೇಶಪ್ರಮುಖ

Power Politics ಸಿಎಂ ನೇತೃತ್ವದ ಬಜೆಟ್ ಸಭೆಯನ್ನೇ ಬಿಟ್ಟು ಡಿಕೆಶಿ ದಿಲ್ಲಿಗೆ ದಿಢೀರ್ ತೆರಳಿದ್ದೇಕೆ? ಏನಿದು ರಾಜಕೀಯ ಲೆಕ್ಕಾಚಾರ?

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ವದಂತಿಗಳು ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಕೈಬಿಟ್ಟು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ದೆಹಲಿಗೆ ದಿಢೀರ್ ಪ್ರಯಾಣ ಬೆಳೆಸಿದ್ದಾರೆ.

ಮಂಗಳವಾರ ಬೆಳಗ್ಗೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಮತ್ತೊಂದೆಡೆ ಅವರಿಗೆ ಸಂಬಂಧಿಸಿದ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಸಿದ್ದರಾಮಯ್ಯ ಇಂದೇ ನಡೆಸಲಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಇಲಾಖೆಯಲ್ಲಿ ಕೆಲಸಗಳು ಉತ್ತಮವಾಗಿ ನಡೆಯುತ್ತಿವೆ. ಮುಖ್ಯಮಂತ್ರಿ ಜಲಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿದ್ದಾರೆ. ನಮ್ಮಅಧಿಕಾರಿಗಳು ಸಭೆಯಲ್ಲಿ ಹಾಜರಿರುತ್ತಾರೆ. ಅವರೊಂದಿಗೆ ಈಗಾಗಲೇ ಮಾತನಾಡಿದ್ದೇನೆ. ಎಲ್ಲವೂ ಯೋಜನಾಬದ್ಧವಾಗಿರುವ ಕಾರಣ ಇಲಾಖೆಯಲ್ಲಿ ಹೆಚ್ಚಿನ ಕೆಲಸ ಏನೂ ಇಲ್ಲ ಎಂದರು.
ಕೇಂದ್ರ ಸಚಿವರು, ಪಕ್ಷದ ಕಾನೂನು ತಂಡ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡುವುದಾಗಿ ತಿಳಿಸಿದರು. ಕೇಂದ್ರ ಸಚಿವರು, ನಮ್ಮ ಕಾನೂನು ತಂಡ, ಕಾಂಗ್ರೆಸ್ ನಾಯಕರು ಮತ್ತು ನನಗೆ ಕರೆ ಮಾಡಿರುವ ವರಿಷ್ಠರನ್ನು ಭೇಟಿ ಮಾಡುತ್ತೇನೆ ಎಂದರು. ಆದರೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡ್ತೀರಾ ಎಂಬ ಪ್ರಶ್ನೆಗೆ ಅದೆಲ್ಲವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ಮಾಧ್ಯಮದವರ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದ ಡಿಕೆ ಶಿವಕುಮಾರ್, “ನಿಮಗೆ ಯಾಕೆ ಇಷ್ಟೊಂದು ಕುತೂಹಲ? ನಾನೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷ, ಉಪ ಮುಖ್ಯಮಂತ್ರಿ. ಕೆಪಿಸಿಸಿ ಅಧ್ಯಕ್ಷನಾಗಿ ಮಾರ್ಚ್ 6ಕ್ಕೆ ಆರು ವರ್ಷ ಪೂರೈಸಲಿದ್ದೇನೆ. ನಮ್ಮ ವಿರೋಧ ಪಕ್ಷದ ನಾಯಕ, ಮುಖಂಡರು, ಸಂಸದರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ಅವರನ್ನು ಭೇಟಿಯಾಗುತ್ತಲೇ ಇರುತ್ತೇನೆ, ನನ್ನ ಕಷ್ಟ-ನಲಿವುಗಳನ್ನು ಹಂಚಿಕೊಳ್ಳುತ್ತೇನೆ ಎಂದು ಹೇಳಿದರು.

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು

ಮಹಿಳೆಯರ ಗರ್ಭಾಶಯ ಸೇರುತ್ತಿದೆ ಮೈಕ್ರೋಪ್ಲಾಸ್ಟಿಕ್ : ಸಂಶೋಧನೆಯಲ್ಲಿ ಅಘಾತಕಾರಿ ಅಂಶ ಬಯಲು

ಮನೆಯಲ್ಲಿ ಹೀಗೆಲ್ಲಾ ಆಗ್ತಿದ್ರೆ ನಿಮ್ಮ ಸುತ್ತಮುತ್ತವೇ ದೆವ್ವ ಇರೋದು ಫಿಕ್ಸ್!

ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಹೊಸ ತಿರುವು

TAGGED:leaving the budget meeting led by the CM?Why did DCM DK suddenly leave for Delhi
Share This Article
Facebook Twitter Copy Link Print
Previous Article ವಿದ್ಯಾರ್ಥಿನಿ ಕಿಡ್ನ್ಯಾಪ್ ಯತ್ನ ಕೇಸ್ಗೆ ಭಯಂಕರ ತಿರುವು!
Next Article ಅಮಾಯಕರನ್ನು ತನ್ನ ಬಳಿ ಕರೆತರಲು ಬ್ರೋಕರ್‌ಗಳನ್ನಿಟ್ಟಿದ್ದ ಕಲಾಕಾರ ಕಮಲಾಕರ ಭಟ್! ಮೈಸೂರು ಸಂಸ್ಕೃತ ಪಾಠಶಾಲೆಯಲ್ಲೂ ಓದಿದ್ದ ಜ್ಯೋತಿಷಿ!

Popular Posts

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?