Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ರಿಲೀಸ್ ಮಾಡಿದ ತಮನ್ನಾ ಭಾಟಿಯಾ
ಕರ್ನಾಟಕದೇಶಪ್ರಮುಖಮನರಂಜನೆ

ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ರಿಲೀಸ್ ಮಾಡಿದ ತಮನ್ನಾ ಭಾಟಿಯಾ

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ.ಅವರ ಈ ಕೆಲಸವು ಮಂಗಳವಾರದಿಂದ ವಿಧ್ಯುಕ್ತವಾಗಿ ಆರಂಭವಾಗಿದೆ.

ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಕೆಎಸ್‌ಡಿಎಲ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ನೂತನ ಪ್ರಚಾರ ರಾಯಭಾರಿ ತಮನ್ನಾ ಅವರು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಕೆಎಸ್‌ಡಿಎಲ್‌ ಅಪ್ಪಾಜಿ ಸಿ.ಎಸ್‌.ನಾಡಗೌಡರ ಸಮ್ಮುಖದಲ್ಲಿ ಮೈಸೂರು ಸ್ಯಾಂಡಲ್‌ ಸೋಪ್‌ನ ವಿನೂತನ ಪ್ಯಾಕ್‌ ಸೇರಿ ಸೌಂದರ್ಯ ವರ್ಧಕ, ಗೃಹ ಬಳಕೆಯ 57 ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.

ಇದಕ್ಕೂ ಮುನ್ನ ತಮನ್ನಾ ಅವರು ಬೆಂಗಳೂರಿನ ಮೈಸೂರು ಸ್ಯಾಂಡಲ್‌ ಸೋಪ್‌ ಕಾರ್ಖಾನೆಗೆ ಭೇಟಿ ನೀಡಿ ತಮ್ಮ ಜವಾಬ್ದಾರಿಯನ್ನು ಅಧಿಕೃತವಾಗಿ ಆರಂಭಿಸಿದರು.

https://www.newsics.com/2026/02/11/pan-card-mandatory-for-all-bill-payments-including-property-and-vehicle-purchases-new-rule-implemented-from-april-1/

TAGGED:Tamannaah Bhatia releases new version of Mysore Sandal Soap
Share This Article
Facebook Twitter Copy Link Print
Previous Article ಆಸ್ತಿ, ವಾಹನ ಖರೀದಿ ಸೇರಿ ಈ ಎಲ್ಲಾ ಬಿಲ್ ಪಾವತಿಗೆ `ಪ್ಯಾನ್ ಕಾರ್ಡ್’ ಕಡ್ಡಾಯ : ಏ.1 ರಿಂದ ಹೊಸ ನಿಯಮ ಜಾರಿ.!
Next Article ಫೆ. 17ರಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತಕ್ಕೆ ಭೇಟಿ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?