Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಿಲ್ಲಿ ನಟ ನಟಿಸಿರುವ ಬಹುನಿರೀಕ್ಷಿತ ಸೂಪರ್ ಹಿಟ್ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್
ಕರ್ನಾಟಕಪ್ರಮುಖಮನರಂಜನೆ

ಗಿಲ್ಲಿ ನಟ ನಟಿಸಿರುವ ಬಹುನಿರೀಕ್ಷಿತ ಸೂಪರ್ ಹಿಟ್ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಬಿಗ್ ಬಾಸ್ ವಿಜೇತ ಗಿಲ್ಲಿ ನಟ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ‘ಸೂಪರ್ ಹಿಟ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಟೀಸರ್ ಬಿಡುಗಡೆ ಮಾಡುವ ಮೂಲಕ ಫೆಬ್ರವರಿ 27 ರಂದು ಸಿನಿಮಾ ತೆರೆಗೆ ಬರಲಿದೆ ಎಂದು ಅಧಿಕೃತವಾಗಿ ಘೋಷಿಸಿದೆ.

ವಿ. ನಾಗೇಂದ್ರ ಪ್ರಸಾದ್ ಅವರ ಸಹೋದರ ವಿಜಯಾನಂದ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.ನಟ ಹಾಗೂ ಗೌರವ್ ಶೆಟ್ಟಿ ನಾಯಕರಾಗಿ ನಟಿಸಿದ್ದು, ಶ್ವೇತಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.ವಿಜಯಲಕ್ಷ್ಮಿ ಎಂಟರ್ ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಜಿ. ಉಮೇಶ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ

ಸಾಧು ಕೋಕಿಲ, ಪ್ರಮೋದ್ ಶೆಟ್ಟಿ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ.: ವಿಶೇಷವೆಂದರೆ, ಸಿನಿಮಾ ಬಿಡುಗಡೆಗೂ ಮುನ್ನವೇ ದೊಡ್ಡ ಮೊತ್ತಕ್ಕೆ ಓಟಿಟಿ ಹಕ್ಕುಗಳು ಮಾರಾಟವಾಗಿರುವುದು ಚಿತ್ರತಂಡದ ವಿಶ್ವಾಸವನ್ನು ಹೆಚ್ಚಿಸಿದೆ.ಡಾ. ವಿ. ನಾಗೇಂದ್ರ ಪ್ರಸಾದ್ ಅವರು ಸಾಹಿತ್ಯ ಮತ್ತು ಸಂಗೀತ ನೀಡುವ ಜೊತೆಗೆ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ.

ಚಿತ್ರವು ಕಾಮಿಡಿ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ನಲ್ಲಿದ್ದು, ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ರಾಜ್ಯಾದ್ಯಂತ ಸುಮಾರು 200ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ಸಿನಿಮಾ ಅದ್ದೂರಿಯಾಗಿ ತೆರೆಕಾಣಲಿದೆ.

https://www.newsics.com/2026/02/11/tamannaah-bhatia-releases-new-version-of-mysore-sandal-soap/

 

TAGGED:Date fixed for release of much-awaited super hit movie starring Ghilli actor
Share This Article
Facebook Twitter Copy Link Print
Previous Article ಫೆ. 17ರಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತಕ್ಕೆ ಭೇಟಿ
Next Article ಮುಂದಿನ ವಾರ ಸಂಭವಿಸಲಿರುವ ವರ್ಷದ ಮೊದಲ ಸೂರ್ಯಗ್ರಹಣ!ಇದು ಭಾರತದಲ್ಲಿ ಗೋಚರಿಸಲಿದೆಯೇ?

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?