Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಕುವೆಂಪು ಕವನ ಹಾಡಿದ ಪವನ್ ಕಲ್ಯಾಣ್!
ದೇಶಪ್ರಮುಖಪ್ರಮುಖಮನರಂಜನೆವೈರಲ್

ಕುವೆಂಪು ಕವನ ಹಾಡಿದ ಪವನ್ ಕಲ್ಯಾಣ್!

Share
1 Min Read
SHARE

newsics.com

ಇಂದು ರಾಜ್ಯಕ್ಕೆ ಆಂಧ್ರಪ್ರದೇಶ ಡಿಸಿಎಂ ಹಾಗೂ ತೆಲುಗು ಚಿತ್ರನಟ ಪವನ್ ಕಲ್ಯಾಣ್ ಭೇಟಿ ನೀಡಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆಯವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿದ ಪವನ್ ಕಲ್ಯಾಣ್ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತಿನುದ್ದಕ್ಕೂ ಕನ್ನಡ ನಾಡಿನ ಗುಣಗಾನ ಮಾಡಿದರು.
ಕುವೆಂಪು ಅವರ ಕವನದಿಂದಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್ ನನಗೆ ಕುವೆಂಪು ಅವರ ಪುಸ್ತಕಗಳ ಬಗ್ಗೆ ತುಂಬಾ ಗೌರವವಿದೆ ಎಂದು ಹೇಳಿದರು. ಅರಣ್ಯಕ್ಕೆ ಹಾಡು ಹಾಡುವ ಮುನ್ನ ನನ್ನ ಮನದು ಮುಂದೆ ನಾನು ನಿಲ್ಲುತ್ತೇನೆ ಎಂಬ ಕುವೆಂಪು ವಿರಚಿತ ಕವನವನ್ನು ಪವನ್ ಕಲ್ಯಾಣ್ ಹಾಡಿದರು.

ಕನ್ನಡದ ಪರಂಪರೆ ಸಂಸ್ಕೃತಿಯನ್ನು ಹಾಡಿ ಹೊಗಳಿದೆ ಪವನ್ ಕಲ್ಯಾಣ್, ನನಗೆ ಕನ್ನಡ ಭಾಷೆಯ ಬಗ್ಗೆ ತುಂಬಾ ಗೌರವವಿದೆ. ಈ ಒಂದು ಭೇಟಿ ನನಗೆ ಕನ್ನಡ ಕಲಿಯಲು ಪ್ರೇರಣೆ ನೀಡಿದೆ. ಮುಂದಿನ ದಿನಗಳಲ್ಲಿ ನಾನು ಕನ್ನಡ ಕಲಿಯುತ್ತೇನೆ ಎಂದು ಹೇಳಿದ್ದಾರಲ್ಲದೇ, ನಾನು ಡಿಸಿಎಂ ಎನ್ನುವುದಕ್ಕಿಂತ ಹೆಚ್ಚು ಪರಿಸರ ಸಂರಕ್ಷಣೆ ಬಗ್ಗೆ ಗಮನ ಹರಿಸುತ್ತೇನೆ. ವಸುದೈವ ಕುಟುಂಬಕಂ ಎಂಬ ಹಾಗೆ ನಾವು ನಮ್ಮ ಭೂಮಿ ತಾಯಿಯನ್ನು ರಕ್ಷಣೆ ಮಾಡಬೇಕಿದೆ. ರಕ್ತ ಚಂದನ ಸಂರಕ್ಷಣೆಗೆ ಸಂಬಂಧಿಸಿದ ಸುದ್ದಿಯನ್ನು ನಾನು ನೋಡಿದ್ದೇನೆ. 140 ಕೋಟಿ ಮೌಲ್ಯದ ರಕ್ತ ಚಂದನ ಕರ್ನಾಟಕದಲ್ಲಿ ಸಂರಕ್ಷಣೆ ಮಾಡಲಾಗಿದೆ. ಶ್ರೀಶೈಲಂ ಹಾಗೂ ತಿರುಮಲದಲ್ಲಿ ಜಮೀನು ಹಸ್ತಾಂತರಕ್ಕೆ ಸಂಬಂಧಿಸಿದ ವಿಚಾರವನ್ನು ನಾನು ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

TAGGED:Pawan Kalyan sang a beautiful poem!
Share This Article
Facebook Twitter Copy Link Print
Previous Article ಹಾಟ್ ಅವತಾರದಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದ ಸಾನ್ಯಾ!
Next Article ನಟಿ ಸಮಂತಾ ಸಿಟಾಡೆಲ್ ಗಾಗಿ ಪಡೆದಿರೋದೆಷ್ಟು ಕೋಟಿ? ಭರ್ಜರಿ ಸಂಭಾವನೆ ಪಡೆದ ಸ್ಯಾಮ್

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?