Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರತಿಷ್ಠಿತ ಹೋಟೆಲ್‌ನಲ್ಲಿ ವಿದೇಶಿ ಮಹಿಳೆ ಜತೆ ಸ್ಪಾ ಸಿಬ್ಬಂದಿ ಅನುಚಿತ ವರ್ತನೆ: ಪ್ರಕರಣ ದಾಖಲು
ಕರ್ನಾಟಕಪ್ರಮುಖವಿದೇಶ

ಪ್ರತಿಷ್ಠಿತ ಹೋಟೆಲ್‌ನಲ್ಲಿ ವಿದೇಶಿ ಮಹಿಳೆ ಜತೆ ಸ್ಪಾ ಸಿಬ್ಬಂದಿ ಅನುಚಿತ ವರ್ತನೆ: ಪ್ರಕರಣ ದಾಖಲು

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಕೆನಡಾ ಮಹಿಳೆಯೊಬ್ಬರಿಗೆ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನ ಸ್ಪಾ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರು ನೀಡಿದರೂ ಹೋಟೆಲ್ ಆಡಳಿತ ಮಂಡಳಿ ಘಟನೆಯನ್ನು ಹೋಟೆಲ್​​ ಗಂಭೀರವಾಗಿ ಪರಿಗಣಿಸಲಾಗಿಲ್ಲ ಗಂಭೀರ ಆರೋಪ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕೆನಡಾದ ಮಹಿಳೆಯ ಜೊತೆ ಹೋಟೆಲ್ ಸ್ಪಾ ಸಿಬ್ಬಂದಿ ಮಸಾಜ್ ಸಮಯದಲ್ಲಿ ಅನುಚಿತವಾಗಿ ವರ್ತಿಸಿದ್ದಾರೆ. ಥೆರಪಿಸ್ಟ್ ಅಸಮಂಜಸವಾಗಿ ವರ್ತಿಸಿದ್ದಾನೆ. ತಾನು ಅರೆನಗ್ನ ಸ್ಥಿತಿಯಲ್ಲಿದ್ದಾಗಲೇ ಕೊಠಡಿಯ ಬಾಗಿಲು ತೆರೆದಿದ್ದರಿಂದ ತೀವ್ರ ಅವಮಾನ ಮತ್ತು ಮಾನಸಿಕ ಹಿಂಸೆ ಅನುಭವಿಸಬೇಕಾಯಿತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯ ಬಗ್ಗೆ ತಕ್ಷಣವೇ ಮಹಿಳೆ ಹೋಟೆಲ್ ಆಡಳಿತದ ಗಮನಕ್ಕೆ ತಂದಿದ್ದಾರೆ. ಆದರೆ ಅವರ ದೂರನ್ನು ಹೋಟೆಲ್​​ ಗಂಭೀರವಾಗಿ ಪರಿಗಣಿಸಿಲ್ಲವಂತೆ. ಬದಲಾಗಿ 7000 ರೂಪಾಯಿ ಮಸಾಜ್ ಶುಲ್ಕದ ಹಣವನ್ನ ಮರುಪಾವತಿ ಮಾಡಿ, ವಿಷಯವನ್ನು ಮುಂದುವರಿಸದಂತೆ ಸಲಹೆ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದರಿಂದ ನೊಂದ ಮಹಿಳೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ, ಥೆರಪಿಸ್ಟ್ ಮತ್ತು ಇತರ ಹೊಣೆಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಧಿಕೃತ ದೂರು ಸಲ್ಲಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಹೋಟೆಲ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/02/11/hindu-businessman-murdered-before-elections-in-bangladesh/

TAGGED:Spa staff misbehaves with foreign woman at prestigious hotel
Share This Article
Facebook Twitter Copy Link Print
Previous Article ಬಾಂಗ್ಲಾದೇಶದಲ್ಲಿ ಚುನಾವಣೆಗೂ ಮುನ್ನ ಹಿಂದೂ ವ್ಯಾಪಾರಿಯ ಹತ್ಯೆ!
Next Article ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?