Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟಿ ಸಮಂತಾ ಸಿಟಾಡೆಲ್ ಗಾಗಿ ಪಡೆದಿರೋದೆಷ್ಟು ಕೋಟಿ? ಭರ್ಜರಿ ಸಂಭಾವನೆ ಪಡೆದ ಸ್ಯಾಮ್
ಪ್ರಮುಖಮನರಂಜನೆವೈರಲ್

ನಟಿ ಸಮಂತಾ ಸಿಟಾಡೆಲ್ ಗಾಗಿ ಪಡೆದಿರೋದೆಷ್ಟು ಕೋಟಿ? ಭರ್ಜರಿ ಸಂಭಾವನೆ ಪಡೆದ ಸ್ಯಾಮ್

Share
1 Min Read
SHARE

newsics.com
ಸ್ಟಾರ್ ನಟಿ ಸಮಂತಾ ರುತ್ ಪ್ರಭು ಅವರು ದುಬಾರಿ ಆಗಿದ್ದಾರೆ. ಅವರು ಒಪ್ಪಿಕೊಳ್ಳುತ್ತಿರುವ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದ್ದರೂ ಕೂಡ ಅವರ ಸಂಭಾವನೆ ಹೆಚ್ಚಾಗುತ್ತಲೇ ಇದೆ.

ಮಯೋಸೈಟಿಸ್ ಕಾಯಿಲೆಯಿಂದ ಬಳಲುತ್ತಿರುವ ಸಮಂತಾ ಸಿನಿಮಾಗಳ ಆಯ್ಕೆಯಲ್ಲಿ ತುಂಬ ಚ್ಯೂಸಿ ಆಗಿದ್ದಾರೆ. ಅದರಲ್ಲೂ ಬಹುಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ‘ಸಿಟಾಡೆಲ್: ಹನಿ ಬನಿ’ ವೆಬ್ ಸಿರೀಸ್ ನಲ್ಲಿ ನಟಿಸಲು ಸಮಂತಾ ಪಡೆದ ಸಂಭಾವನೆ ಎಷ್ಟು ಎಂಬುದು ಬಹಿರಂಗ ಆಗಿದೆ.
ರಾಜ್ ಮತ್ತು ಡಿಕೆ ನಿರ್ದೇಶನ ಮಾಡಿದ್ದ ‘ಫ್ಯಾಮಿಲಿ ಮ್ಯಾನ್ 2’ ವೆಬ್ ಸರಣಿಯಲ್ಲಿ ಸಮಂತಾ ಅವರು ಆ್ಯಕ್ಷನ್ ಮೆರೆದಿದ್ದರು. ಈಗ ಅದೇ ರಾಜ್-ಡಿಕೆ ನಿರ್ದೇಶನದ ‘ಸಿಟಾಡೆಲ್: ಹನಿ ಬನಿ’ ಸಿರೀಸ್ ನಲ್ಲಿ ಕೂಡ ಸಮಂತಾ ಅವರು ಆ್ಯಕ್ಷನ್ ಅಬ್ಬರ ಇರುವ ಪಾತ್ರವನ್ನು ಮಾಡಿದ್ದು, ಅದಕ್ಕಾಗಿ ಕೈತುಂಬ ಸಂಭಾವನೆ ಪಡೆದಿದ್ದಾರೆ.

ವರದಿಗಳ ಪ್ರಕಾರ, ಸಮಂತಾ ಅವರು ‘ಸಿಟಾಡೆಲ್: ಹನಿ ಬನಿ’ ವೆಬ್ ಸರಣಿಗಾಗಿ ಪಡೆದ ಸಂಭಾವನೆ ಬರೋಬ್ಬರಿ 10 ಕೋಟಿ ರೂಪಾಯಿ! ಇದು ಸಣ್ಣ ಮೊತ್ತ ಅಲ್ಲ. ಎಷ್ಟೋ ಹೀರೋಗಳು ಕೂಡ ಇಷ್ಟು ಸಂಭಾವನೆ ಪಡೆಯಲು ಸಾಧ್ಯವಾಗಿಲ್ಲ. ಸಮಂತಾ ಅವರು ವೃತ್ತಿ ಜೀವನದಲ್ಲಿ ಒಂದೇ ಪ್ರಾಜೆಕ್ಟ್‌ ಗೆ 10 ಕೋಟಿ ರೂಪಾಯಿ ಪೇಮೆಂಟ್ ಪಡೆದಿರುವುದು ಇದೇ ಮೊದಲು ಎನ್ನಲಾಗಿದೆ.

TAGGED:How many crores did actress Samantha get for Citadel? A handsomely paid Sam
Share This Article
Facebook Twitter Copy Link Print
Previous Article ಕುವೆಂಪು ಕವನ ಹಾಡಿದ ಪವನ್ ಕಲ್ಯಾಣ್!
Next Article ಹಾಜಿ ಅಲಿ ದರ್ಗಾ ನವೀಕರಣಕ್ಕೆ 1.21 ಕೋಟಿ ರೂಪಾಯಿ ನೀಡಿದ ಅಕ್ಷಯ್ ಕುಮಾರ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?