Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರ್ಯಕ್ರಮದಲ್ಲಿ ಕಳೆದ ಬಾಲಕನ ಪೋಷಕರಿಗೊಪ್ಪಿಸಿದ ಸೋನು ನಿಗಮ್; ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖಮನರಂಜನೆ

ಕಾರ್ಯಕ್ರಮದಲ್ಲಿ ಕಳೆದ ಬಾಲಕನ ಪೋಷಕರಿಗೊಪ್ಪಿಸಿದ ಸೋನು ನಿಗಮ್; ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಹುಬ್ಬಳ್ಳಿಯಲ್ಲಿ ನಡೆದ ಕ್ರಾರ್ಯಕ್ರಮದಲ್ಲಿ ಬಾಲಕನೊಬ್ಬ ತನ್ನ ಪೋಷಕರಿಂದ ತಪ್ಪಿಸಿಕೊಂಡಿದ್ದನು. ಆಗ ಸೋನ್ ನಿಗಮ್ ಬಾಲಕನಿಗೆ ಪೋಷಕರನ್ನು ಹುಡುಕಲು ಸಹಾಯ ಮಾಡಿದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಈ ವಿಡಿಯೊವನ್ನು ಸೋನು ನಿಗಮ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಈ ಕಾರ್ಯಕ್ರಮದಲ್ಲಿ 30 ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು. ಶ್ರೀ ಸಾಯಿ ಎಂಬ ಯುವಕ ಕಾರ್ಯಕ್ರಮಕ್ಕೆ ಬರುತ್ತಿದ್ದ ವೇಳೆ ತನ್ನ ಕುಟುಂಬದಿಂದ ಬೇರ್ಪಟ್ಟಿದ್ದ. ಇದನ್ನು ಗಮನಿಸಿದ ಸೋನು ನಿಗಮ್ ಬಾಲಕನನ್ನು ಸಮಾಧಾನ ಮಾಡುತ್ತ ವೇದಿಕೆಯ ಮುಂಭಾಗಕ್ಕೆ ಕರೆದುಕೊಂಡು ಬಂದರು. ನಂತರ ಬಾಲಕನಿಗಾಗಿ ಒಂದು ಹಾಡನ್ನೂ ಹಾಡಿದ್ದಾರೆ. ಜತೆಗೆ ಬಾಲಕನೊಂದಿಗೆ ಲಘು ನೃತ್ಯವನ್ನು ಮಾಡಿದ್ದಾರೆ.ಶ್ರೀ ಸಾಯಿ ಆ ಜಾವೋ, ಮಮ್ಮಿ ಪಾಪಾ ಇಸ್ಕೋ ಲೇ ಜಾವೋ… ಇಸ್ಕೆ ಮಮ್ಮಿ ಪಾಪಾ ಖೋ ಗಯೇ, ಜಲ್ಲಿ ಆಕೇ ಇಸ್ಕೋ ಲೇ ಜಾವೋ’ ಎಂದು ಸೋನು ನಿಗಮ್ ಹಾಡಿದ್ದಾರೆ.’ಹುಬ್ಬಳ್ಳಿಯಲ್ಲಿ 30,000 ಜನರ ಗುಂಪಿನಲ್ಲಿ ಶ್ರೀ ಸಾಯಿ ಪೋಷಕರಿಂದ ತಪ್ಪಿಸಿಕೊಂಡು ಭಯಗೊಂಡಿದ್ದ. ನನ್ನನ್ನು ಕಂಡ ನಂತರ ಅವನಿಗೆ ಭಯ ಹೋಯಿತು. ಮತ್ತೆ ಅವನು ಕಳೆದುಹೋಗಿಲ್ಲ ಎಂದು ಭಾವಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.ನಂತರ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿದ್ದ ತಂಡವು ಮಗುವಿನ ಚಿಕ್ಕಪ್ಪನನ್ನು ಹುಡುಕಿ ಬಾಲಕನನ್ನು ಅವರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದೆ. ಫೆಬ್ರುವರಿ 14ರಂದು ಲಖನೌನಲ್ಲಿ ಮುಂದಿನ ಕಾರ್ಯಕ್ರಮ ನಡೆಯಲಿದೆ.

https://www.instagram.com/reel/DUiIKNWjEQP/?igsh=aTdqb2Z0b3dvZ2Nx

ಚಂದ್ರಮೌಳೇಶ್ವರ ದನಗಳ ಜಾತ್ರೆಯಲ್ಲಿ ₹17 ಲಕ್ಷಕ್ಕೆ ಹಳ್ಳಿಕಾರ್ ಎತ್ತು ಮಾರಾಟ

TAGGED:Sonu Nigam handed over the missing boy to his parents at the event
Share This Article
Facebook Twitter Copy Link Print
Previous Article ಚಂದ್ರಮೌಳೇಶ್ವರ ದನಗಳ ಜಾತ್ರೆಯಲ್ಲಿ ₹17 ಲಕ್ಷಕ್ಕೆ ಹಳ್ಳಿಕಾರ್ ಎತ್ತು ಮಾರಾಟ
Next Article ಗಂಡನ ಬಗ್ಗೆ ಆರೋಪ ಮಾಡಿ ತಾವೇ ಮರು ಮದ್ವೆಯಾದ್ರಾ ಬಿಗ್‌ಬಾಸ್ ಈ ಸ್ಪರ್ಧಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?